ಅಮೂಲ್ಯ ಮಕ್ಕಳು ಫೋನಿನಲ್ಲಿ ಮಾತನಾಡುವ ದೃ ಶ್ಯ ನೋಡಿ ಗಂಡ ಜಗದೀಶ್ ಶಾ ಕ್

 | 
Yui

ಸ್ಯಾಂಡಲ್​​ವುಡ್ ನಟಿ ಅಮೂಲ್ಯ ಜಗದೀಶ್ ಮುದ್ದಾದ ಅವಳಿ ಮಕ್ಕಳು ತಾಯಿಯಾಗಿದ್ದು, ಮಕ್ಕಳ ಲಾಲನೆ-ಪಾಲನೆಯಲ್ಲಿ ಬ್ಯುಸಿ ಆಗಿದ್ದಾರೆ. ಚೆಲುವಿನ ಚಿತ್ತಾರ ಸಿನಿಮಾ ಮೂಲಕ ಇಂಡಸ್ಟ್ರಿಗೆ ಕಾಲಿಟ್ಟ ನಟಿ ಅಮೂಲ್ಯ ಗೋಲ್ಡನ್​ ಕ್ವೀನ್ ಆಗಿ ಮಿಂಚಿದ್ರು. ಮದುವೆ ಬಳಿಕ ಸಿನಿಮಾಗಳಿಂದ ದೂರ ಉಳಿದಿದ್ರೂ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ.

ಎಲ್ಲಾ ಹಬ್ಬವನ್ನು ಸಂಭ್ರಮದಿಂದ ಆಚರಿಸುವ ನಟಿ ಅಮೂಲ್ಯ   ಇತ್ತೀಚಿಗಷ್ಟೆ  ರಾಮನವಮಿ ಹಬ್ಬವನ್ನು ಮುದ್ದಾದ ಅವಳಿ ಮಕ್ಕಳ ಜೊತೆ ಸೆಲೆಬ್ರೇಟ್ ಮಾಡಿದ್ದಾರೆ. ಚೆಂದದ ಫೋಟೋಶೂಟ್ ಮೂಲಕ ಮಿಂಚಿದ್ದಾರೆ.ನಟಿ ಅಮೂಲ್ಯ ಹಾಗೂ ಜಗದೀಶ್ ಅವರು ತಮ್ಮ ಅವಳಿ ಗಂಡು ಮಕ್ಕಳಿಗೆ ಅಥರ್ವ್ ಮತ್ತು ಆಧವ್ ಎಂದು ಹೆಸರು ಇಟ್ಟಿದ್ದಾರೆ.

ಅ ಅಕ್ಷರದಿಂದಲೇ ಮಕ್ಕಳಿಗೆ ಹೆಸರಿಟ್ಟು ಅದ್ಧೂರಿಯಾಗಿ ನಾಮಕರಣ ಮಾಡಿದ್ರು. ಮಕ್ಕಳು ಬೇಸಿಗೆ ಸಮಯದಲ್ಲಿ ನೀರಿನ ಆಟ ಆಡುತ್ತಾ ಎಂಜಾಯ್ ಮಾಡುತ್ತಿದ್ದ ಫೋಟೋಗಳನ್ನು ಕೂಡಾ ಹಂಚಿಕೊಂಡು ಅಮೂಲ್ಯ ಸಂತೋಷಪಟ್ಟಿದ್ದಾರೆ. ಸಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಗುರುತಿಸಿಕೊಂಡಿರುವ ಅಮೂಲ್ಯಾ ಅಗಾಗ ಫೋಟೋ ಶೂಟ್ ಮಾಡಿಸುತ್ತಿರುತ್ತಾರೆ.

ಇದೀಗ ಅಮೂಲ್ಯ ಮಕ್ಕಳು ಫೋನಿನಲ್ಲಿ  ತಾತನೊಂದಿಗೆ ಮಾತನಾಡುತ್ತಿರುವ ವೀಡಿಯೋ ಒಂದು ವೈರಲ್ ಆಗ್ತಿದ್ದು ಮಕ್ಕಳು ಮುದ್ದು ಮುದ್ದಾಗಿ ಮಾತನಾಡಿ ಎಲ್ಲರ ಗಮನ ಸೆಳೆದಿದ್ದಾರೆ.ಅವಳಿ ಮಕ್ಕಳ ಲಾಲನೆ ಪಾಲನೆಯಲ್ಲಿ ಅಮೂಲ್ಯ ಅವರು ಸದ್ಯ ಬ್ಯುಸಿ ಇದ್ದಾರೆ. ಮುದ್ದು ಮಕ್ಕಳನ್ನು ನೋಡಿಕೊಳ್ಳುತ್ತಾ ನಟಿ, ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಖುಷಿಯನ್ನು ಹಂಚಿಕೊಳ್ತಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.