ಯುವ ರಾಜ್‍ಕುಮಾರ್ ವಿವಾದದ ಕಾಂತಾರ ಬ್ಯೂಟಿ ಎಷ್ಟು ಸಣ್ಣ ಆಗಿದ್ದಾರೆ;
Sep 6, 2024, 15:12 IST
|
ಕಾಂತಾರ ಬ್ಯೂಟಿ ಸಪ್ತಮಿ ಗೌಡ ಸಿಕ್ಕಾಪಟ್ಟೆ ಸ್ಲಿಮ್ ಆಗಿದ್ದಾರೆ. ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡ ಫೋಟೋಗಳು ಸೋಶಿಯಲ್ ಮೀಡಿಯಾ ವೈರಲ್ ಆಗುತ್ತಿದೆ. ಬ್ಲ್ಯಾಕ್ ಮಾಡರ್ನ್ ಡ್ರೆಸ್‌ನಲ್ಲಿ ಮಿಂಚಿರುವ ಸಪ್ತಮಿ ಗೌಡ ಸ್ಲಿಮ್ ಲುಕ್ ನೋಡಿ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಸಪ್ತಮಿ ಗೌಡ ಇತ್ತೀಚೆಗೆ ಇನ್‌ಸ್ಟಾಗ್ರಾಂನಲ್ಲಿ ಹೆಚ್ಚಾಗಿ ಆಕ್ಟಿವ್ ಆಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಹೊಸ ಹೊಸ ಫೋಟೋಶೂಟ್‌ಗಳನ್ನು ಹಾಕುತ್ತಿದ್ದಾರೆ. ಸದಾ ತಮ್ಮ ಅಭಿಮಾನಿಗಳೊಂದಿಗೆ ತಮ್ಮ ಹೊಸ ಫೋಟೋಶೂಟ್‌ಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
ಇತ್ತೀಚೆಗಷ್ಟೇ ಸಪ್ತಮಿ ಗೌಡ ಸೀರೆಯನ್ನು ಉಟ್ಟು, ಕೈಯಲ್ಲೊಂದು ಕಮಲದ ಹೂವನ್ನು ಹಿಡಿದು ಫೋಟೋಶೂಟ್ ಮಾಡಿಸಿಕೊಂಡಿದ್ದರು. ಮುಖದಲ್ಲಿ ಮುಗುಳ್ನಗೆ ಬೀರುತ್ತಾ ಗೋಲ್ಡ್ ಫಾಯಿಲ್ ರೇಷ್ಮೆ ಸೀರೆಯುಟ್ಟು ವಿಭಿನ್ನ ರೀತಿಯಲ್ಲಿ ಕ್ಯಾಮರಾಗೆ ಪೋಸ್ ಕೊಟ್ಟಿದ್ದರು. ಆ ಫೋಟೋಗಳು ಕೂಡ ಟ್ರೆಂಡಿಂಗ್‌ನಲ್ಲಿತ್ತು.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.