ವೈಷ್ಣವಿ ಗೌಡ ಮದುವೆಗೆ ನಾನು ಹೋಗಿಲ್ಲ, ಹಿಂದಿವಾಲನ ಕೈಹಿಡಿದಿರುವ ಆಕೆಗೆ ನನ್ನ ನೆನಪಿಲ್ಲ ಎಂದ ನಟ
Jun 14, 2025, 09:22 IST
|

ವೈಷ್ಣವಿ ಗೌಡ ಅವರು ಮದುವೆ ಆಗಿರುವ ಹುಡುಗನ ಹೆಸರು ಅನುಕೂಲ್ ಮಿಶ್ರಾ. ಏರ್ಫೋರ್ಸ್ ಆಫೀಸರ್ ಆಗಿ ಅವರು ಕೆಲಸ ಮಾಡುತ್ತಿದ್ದಾರೆ. ಅನುಕೂಲ್ ಮಿಶ್ರಾ ಮತ್ತು ವೈಷ್ಣವಿ ಗೌಡ ಅವರದ್ದು ಲವ್ ಮ್ಯಾರೇಜ್ ಅಲ್ಲ, ಅಪ್ಪಟ ಅರೇಂಜ್ ಮ್ಯಾರೇಜ್.ಅಮೂಲ್ಯ, ವಿಜಯ್ ಸೂರ್ಯ, ನಿವೇದಿತಾ ಗೌಡ, ಅಲೋಕ್, ಕಾರುಣ್ಯ ರಾಮ್ ಮುಂತಾದ ಸೆಲೆಬ್ರಿಟಿಗಳು ಈ ಮದುವೆಗೆ ಹಾಜರಿ ಹಾಕಿದ್ದಾರೆ. ಮದುವೆಯಲ್ಲಿ ಸೆಲೆಬ್ರಿಟಿಗಳೆಲ್ಲ ಕುಣಿದು ಕುಪ್ಪಳಿಸಿದ್ದಾರೆ. ವೈಷ್ಣವಿ ಗೌಡ ವಿವಾಹ ಅದ್ದೂರಿಯಾಗಿ ನಡೆದಿದೆ.

ಅನೇಕ ವರ್ಷಗಳಿಂದ ವೈಷ್ಣವಿ ಗೌಡ ಅವರು ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ. ಸೀರಿಯಲ್ನಲ್ಲಿ ನಟಿಸುವ ಮೂಲಕ ಅಪಾರ ಖ್ಯಾತಿ ಗಳಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 8’ ರಿಯಾಲಿಟಿ ಶೋನಲ್ಲೂ ವೈಷ್ಣವಿ ಗೌಡ ಅವರು ಸ್ಪರ್ಧಿಸಿದ್ದರು.ವೈಷ್ಣವಿ ಗೌಡ ಅವರಿಗೆ ಮೊದಲಿನಿಂದಲೂ ಮದುವೆ ಪ್ರಪೋಸಲ್ ಬರುತ್ತಿದ್ದವು. ಆದರೆ ಯಾವುದನ್ನೂ ಅವರು ಒಪ್ಪಿಕೊಂಡಿರಲಿಲ್ಲ. ಅಂತಿಮವಾಗಿ ಉತ್ತರ ಭಾರತದ ಅನುಕೂಲ್ ಮಿಶ್ರಾ ಜೊತೆ ವೈಷ್ಣವಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇನ್ನು ಕೆಲ ದಿನಗಳ ಹಿಂದೆ ಕನ್ನಡ ಕಿರುತರೆ ನಟ ಗಗನ್ ಹಾಗೂ ವೈಷ್ಣವಿ ಗೌಡ ಅವರು ಪ್ರೀತಿ ಮಾಡುತ್ತಿದ್ದಾರೆ. ಇಬ್ಬರು ಮದುವೆ ಆಗುತ್ತಿದ್ದಾರೆ ಎಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ ಅವರಿಬ್ಬರು ಸೀತಾ ರಾಮ ಧಾರವಾಹಿಯಲ್ಲಿ ಒಟ್ಟಾಗಿ ನಟಿಸಿ ಎಲ್ಲರ ಮನ ಗೆದ್ದಿದ್ದರು. ಆದರೆ ಕೆಲಸದ ಕಾರಣದಿಂದಾಗಿ ರಾಮ್ ಅಲಿಯಾಸ್ ಗಗನ್ ಚಿನ್ನಪ್ಪ ವೈಷ್ಣವಿ ಗೌಡ ಅವರ ಮದುವೆಗೆ ಬರಲಾಗಲಿಲ್ಲ ಅಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Sun,22 Jun 2025