ಆ ಸುಖದ ಆಸೆಗೆ ಡಿವೋರ್ಸ್ ಕೊಟ್ಟೆ, ನಿವೇದಿದಿತಾ ಗೌಡ
Nov 12, 2024, 19:58 IST
|
ನಿವೇದಿತಾ ಗೌಡ ಗೊತ್ತಿಲ್ಲದವರು ಯಾರೂ ಇಲ್ಲ.ಹೌದು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಗೆ ಒಳಗಾಗಲೂ ಏನೇನೂ ಮಾಡಬಾರದೋ ಅದೆಲ್ಲವನ್ನು ಚಾಚು ತಪ್ಪದೇ ಪಾಲಿಸುವ ಚೆಲುವೆ. ನಿತ್ಯ ನಿರಂತರವಾಗಿ ರೀಲ್ಸ್‌ಗಳನ್ನು ಮಾಡುತ್ತಾ ಅನೇಕರ ಕಣ್ಣರಳಿಸಿ ಬಹುತೇಕರ ವಾಲು ಕಳ್ಳತಾ ಕೆಂಗಣ್ಣಿಗೆ ಗುರಿಯಾಗುತ್ತ ಬಂದಿರುವ ನಿವೇದಿತಾ ಗೌಡ ಈಗ ತಮ್ಮ ಬದುಕಿನಲ್ಲಿ ಇನ್ನೊಂದು ಹೆಜ್ಜೆ ಇಟ್ಟಿದ್ದಾರೆ.
ಬಹು ಭಾಷಾ ನಟಿಯಾಗಿ ಗುರುತಿಸಿಕೊಳ್ಳಬೇಕೆಂಬ ಆಸೆಯಲ್ಲಿ ತೆಲುಗು ಚಿತ್ರರಂಗಕ್ಕೆ ಕೂಡ ಕಾಲಿಟ್ಟಿದ್ದಾರೆ. ಇದರ ಫಲವೇ ವಾಲು ಕಳ್ಳತಾ ಆಲ್ಬಂ. ಹೌದು. ಕೆಲ ದಿನಗಳ ಹಿಂದೆ ನಿವೇದಿತಾ ಗೌಡ ತೆಲುಗಿನಲ್ಲಿ ವಾಲು ಕಳ್ಳತಾ ಎಂಬ ಆಲ್ಬಂ ಹಾಡೊಂದಕ್ಕೆ ಹೆಜ್ಜೆ ಹಾಕಿರುವ ವಿಚಾರ ಗೊತ್ತಾಗಿತ್ತು.
ಖುದ್ದು ನಿವೇದಿತಾ ಗೌಡ ಈ ವಿಚಾರವನ್ನು ಹಂಚಿಕೊಂಡಿದ್ದರು. ವಾಲು ಕಳ್ಳತಾ ಕೇವಲ ತೆಲುಗಿನಲ್ಲಿ ಮಾತ್ರವಲ್ಲ ಕನ್ನಡದಲ್ಲಿ ಕೂಡ ಮನಸಾರೆ ನಿನ್ನ ಹೆಸರಿನಲ್ಲಿ ಬಿಡುಗಡೆಯಾಗುತ್ತಿದೆ ಎಂದು ಹೇಳಿದ್ದರು. ತಮ್ಮ ಈ ಹೊಸ ಪ್ರಯತ್ನದ ಫಸ್ಟ್ ಲುಕ್‌ನ್ನು ಹಂಚಿಕೊಂಡು ಸಂಭ್ರಮ ಪಟ್ಟಿದ್ದರು. ತಾವು ಮಾಡಿರುವ ಈ ಹೊಸ ಪ್ರಯತ್ನಕ್ಕೆ ನಿಮ್ಮ ಆಶೀರ್ವಾದ ಬೇಕೆಂದು ಸಮಸ್ತ ಕನ್ನಡಿಗರಲ್ಲಿ ಕೈ ಮುಗಿದು ಮನವಿಯನ್ನು ಮಾಡಿಕೊಂಡಿದ್ದರು.
ಈಗ ಈ ವಾಲು ಕಳ್ಳುತಾ ಹಾಡು ಬಿಡುಗಡೆಯಾಗಿದೆ. ಸಮಸ್ತ ಚಂದನ್ ಶೆಟ್ಟಿ ಅಭಿಮಾನಿಗಳನ್ನು ಈ ಹಾಡು ಸದ್ಯಕ್ಕೆ ಬೆಚ್ಚಿ ಬೀಳಿಸಿದೆ. ಯಾಕೆಂದರೆ ಈ ಹಾಡಿನಲ್ಲಿ ನಿವೇದಿತಾ ಗೌಡ ಮೈ ಚಳಿ ಬಿಟ್ಟು ಹೆಜ್ಜೆ ಹಾಕಿದ್ದಾರೆ . ಮಳೆಯಲ್ಲಿ ಗೌರಿ ನಾಯ್ಡು ಜೊತೆ ರೊಮ್ಯಾನ್ಸ್ ಮಾಡಿದ್ದಾರೆ.
ಹೀಗಾಗಿಯೇ ಕೆರಳಿ ಕೆಂಡವಾಗಿರುವ ಅನೇಕರು ಮತ್ತೊಮ್ಮೆ ನಿವೇದಿತಾ ಗೌಡ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕುತ್ತಿದ್ದಾರೆ. ಮತ್ತೊಮ್ಮೆ ಮಗದೊಮ್ಮೆ ಡಿವೋರ್ಸ್ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ. ಈ ಸುಖಕ್ಕೆ ಚಂದನ್ ಶೆಟ್ಟಿಯಿಂದ ದೂರವಾಗಿದ್ದಾ ಎಂದು ಕೆಂಡವನ್ನು ಕಾರುತ್ತಿದ್ದಾರೆ. ಈ ಸುಖಕ್ಕೆ ಡಿವೋರ್ಸ್ ಪಡೆದಿದ್ದಾ ಎಂಬ ಪ್ರಶ್ನೆ ಮಾಡುತ್ತಿದ್ದಾರೆ.
ರಶ್ಮಿಕಾ ಮಂದಣ್ಣ ಅವರಂತೆ ಫೇಮಸ್ ಆಗಲು ಇಲ್ಲಿಂದ ತೆಲುಗು ಚಿತ್ರರಂಗಕ್ಕೆ ನಿವೇದಿತಾ ಗೌಡ ಹೋಗಿದ್ದಾರೆ ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ನಿವೇದಿತಾ ಗೌಡ ಅವರನ್ನು ವ್ಯಾಪಕವಾಗಿ ಟ್ರೋಲ್ ಕೂಡ ಮಾಡುತ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.