ನನಗೆ ಪಾಕಿಸ್ತಾನದ ಕ್ರಿಕೆಟರ್ ಬೇಕು, ಪಟ್ಟು ಹಿಡಿದು ಕೂತ ಬಾಲಿವುಡ್ ಸುಂದರಿ
Jun 22, 2025, 19:50 IST
|

ಕ್ರಿಕೆಟ್‌ಗೂ ಸಿನಿಮಾರಂಗಕ್ಕೂ ಮೊದಲಿನಿಂದಲೂ ಒಂದು ನಂಟಿದೆ. ಹಲವು ಖ್ಯಾತ ನಟಿಯರು ಕ್ರಿಕೆಟಿಗರನ್ನು ಪ್ರೀತಿಸಿ ಮದುವೆಯಾಗಿದ್ದಾರೆ. ಆಗಾಗ ಬಾಲಿವುಡ್ ಸೆಲಿಬ್ರಿಟಿಗಳು ಮತ್ತು ಕ್ರಿಕೆಟಿಗರ ಡೇಟಿಂಗ್ ವದಂತಿಗಳು ಸಹ ಹರಡುತ್ತಿರುತ್ತವೆ. ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಮತ್ತು ಅಂದಿನ ಸ್ಟಾರ್ ನಾಯಕಿ ಸೋನಾಲಿ ಬೇಂದ್ರೆ ಈ ಹಿಂದೆ ಸಂಬಂಧ ಹೊಂದಿದ್ದರು ಎಂಬ ಬಹುದೊಡ್ಡ ವದಂತಿ ಆ ಕಾಲದಲ್ಲಿತ್ತು.
ಇತ್ತೀಚೆಗಷ್ಟೇ ಅಫ್ರಿದಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಶಾಹಿದ್ ಅಫ್ರಿದಿ ಈ ಹಿಂದೆ ಪಾಕಿಸ್ತಾನ ಕ್ರಿಕೆಟ್ ತಂಡದ ಪ್ರಮುಖ ಆಟಗಾರನಾಗಿದ್ದರು. ವಿಶ್ವಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ಶಾಹಿದ್ ಅಫ್ರಿದಿ ಭಾರತೀಯ ನಟಿ ಸೋನಾಲಿ ಬೇಂದ್ರೆಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬ ವದಂತಿ ಹಬ್ಬಿತ್ತು. ಈ ಬಗ್ಗೆ ಅಫ್ರಿದಿ ಈಗ ಮೌನ ಮುರಿದಿದ್ದಾರೆ.
ಪಾಕಿಸ್ತಾನ್ ಟ್ರಿಬ್ಯೂನ್ ವೆಬ್‌ಸೈಟ್ ವರದಿ ಪ್ರಕಾರ.. 17ನೇ ಉರ್ದು ಅಂತರಾಷ್ಟ್ರೀಯ ಸಮ್ಮೇಳನ, ಕರಾಚಿ ಉತ್ಸವದಲ್ಲಿ ಭಾಗವಹಿಸಿದ್ದ ಆಫ್ರಿದಿ ಅವರನ್ನು ಈ ಬಗ್ಗೆ ಕೇಳಲಾಯಿತು. ಈಗ ನಾನು ಅಜ್ಜನಾಗಿದ್ದೇನೆ ಎಂದು ಹೇಳಿದ್ದಾರೆ.ಹಿಂದಿ ಚಿತ್ರಗಳ ಮೂಲಕ ಜನಮನ್ನಣೆ ಗಳಿಸಿದ್ದ ಸೋನಾಲಿ ಬೇಂದ್ರೆ, ಪಾಕಿಸ್ತಾನದ ಮಾಜಿ ಕ್ರಿಕೆಟಿಗರಾದ ಅಫ್ರಿದಿ ಮತ್ತು ಶೋಯೆಬ್ ಅಖ್ತರ್ ಅವರೊಂದಿಗೆ ಸಂಬಂಧ ಹೊಂದಿದ್ದರು ಎಂದು ಹೇಳಲಾಗುತ್ತಿತ್ತು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Sun,27 Jul 2025