ನಾನು ಮತ್ತೆ ಬಿಗ್ ಬಾಸ್ ಗೆ ಬರ್ತಿನಿ, Bigboss ಬಗ್ಗೆ ಸುದೀಪ್ ಮಹತ್ವದ ನಿರ್ಧಾರ
Feb 27, 2025, 07:46 IST
|

ಸುದೀಪ್ ಅವರು ಬಿಗ್ ಬಾಸ್ ಕನ್ನಡದ ನಿರೂಪಕ ಸ್ಥಾನಕ್ಕೆ ವಿದಾಯ ಹೇಳಿದ್ದಾರೆ. 11ನೇ ಸೀಸನ್ ತಮ್ಮ ಕೊನೆಯ ನಿರೂಪಣೆ ಎಂದು ಘೋಷಿಸಿದ್ದಾರೆ. ಹತ್ತು ವರ್ಷಗಳ ಸುದೀರ್ಘ ಪಯಣದ ನಂತರ ಬೇರೆಡೆಗೆ ತಮ್ಮ ನಡೆಯನ್ನು ಮುಂದುವರಿಸುವ ಸಮಯ ಬಂದಿದೆ ಎಂದು ಸುದೀಪ್ ತಿಳಿಸಿದ್ದಾರೆ. ಆದ್ರೆ ಈದೀಗ ಎಲ್ಲರ ಒತ್ತಾಯದ ಮೇರೆಗೆ ಮುಂದುವರೆಸುತ್ತಾರೆ ಎನ್ನಲಾಗುತ್ತಿದೆ.
ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ’ ಕಾರ್ಯಕ್ರಮದ ನಿರೂಪಕನ ಸ್ಥಾನಕ್ಕೆ ಗುಡ್ ಬೈ ಘೋಷಿಸಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 11 ನನ್ನ ಕೊನೆಯ ನಿರೂಪಣೆ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ. 10 ವರ್ಷ ಪೂರೈಸಿ 11 ನೇ ವರ್ಷಕ್ಕೆ ಕಾಲಿಟ್ಟಿರುವ ಬಿಗ್‌ಬಾಸ್ ಕಾರ್ಯಕ್ರಮವನ್ನು ಇಷ್ಟು ವರ್ಷ ನಡೆಸಿ ಕೊಟ್ಟ ಸುದೀಪ್ ಈಗ ಏಕಾ ಏಕಿ ಅಧಿಕೃತವಾಗಿ ಘೋಷಣೆ ಮಾಡಿ ತನ್ನ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು.
ಕಿಚ್ಚನ ಪೋಸ್ಟ್ ಗೆ ಎಲ್ಲರೂ ಹೃದಯ ಛಿದ್ರವಾಗಿದೆ ಎಂದು ಬರೆದುಕೊಂಡಿದ್ದಾರೆ. ನೀವಿಲ್ಲದೆ ಬಿಗ್‌ಬಾಸ್ ಇಲ್ಲ ಅಣ್ಣ. ಕಿಚ್ಚನಿಲ್ಲದೆ ಬಿಗ್‌ಬಾಸ್ ಇಲ್ಲ ಎಂದು ಕೆಲವು ಮತ್ತೆ ಕೆಲವರು ಗೋಲ್ಡನ್ ಇರಾ ಎಂಡ್ ಆಯ್ತು ಎಂದು ಪ್ರತಿಕ್ರಿಯೆ ನೀಡಿದ್ದರು. ಆದ್ರೆ ಇದೀಗ ಅಭಿಮಾನಿಗಳ ಮಾತಿಗೆ ಮಣಿದು ಕಿಚ್ಚ ಮತ್ತೆ ಬಿಗ್ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನಲಾಗುತ್ತಿದೆ.
ನಾನು ಈಗ ಬೇರೆ ಕಡೆಗೆ ನನ್ನ ನಡೆಯನ್ನು ಮುಂದುವರಿಸಲು ಇದು ಸಮಯವಾಗಿದೆ. ಇದು BBK ಗೆ ಹೋಸ್ಟ್ ಆಗಿ ನನ್ನ ಕೊನೆಯ ಸೀಸನ್ ಆಗಿರುತ್ತದೆ ಮತ್ತು ನನ್ನ ನಿರ್ಧಾರವನ್ನು ನನ್ನ ಕಲರ್ಸ್ ಮತ್ತು ಇಷ್ಟು ವರ್ಷಗಳಿಂದ ಬಿಗ್‌ಬಾಸ್ ಅನ್ನು ಅನುಸರಿಸಿದ ಎಲ್ಲರೂ ಗೌರವಿಸುತ್ತಾರೆ ಎಂದು ನಾನು ನಂಬುತ್ತೇನೆ. ಈ ಸೀಸನ್ ಅನ್ನು ಅತ್ಯುತ್ತಮವಾಗಿ ಮಾಡೋಣ, ಮತ್ತು ನಾನು ಕೂಡ ಅತ್ಯುತ್ತಮವಾಗಿ ನಿಮ್ಮೆಲ್ಲರನ್ನು ರಂಜಿಸುತ್ತೇನೆ.
ಇದಕ್ಕಾಗಿ ಎಲ್ಲರಿಗೂ ಧನ್ಯವಾದಗಳು, ಲವ್ ಮತ್ತು ಹಗ್ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದನ್ನುನ್ನು ಇನ್ನು ತೆಗೆದಿಲ್ಲ ಹಾಗಾಗಿ ಈ ವಿಷಯ ಸತ್ಯವೋ ಇಲ್ಲ ಸುಳ್ಳು ಸುದ್ದಿ ಆಗಿರಬಹುದು ಎನ್ನುವುದು ಅಭಿಮಾನಿಗಳ ಮಾತಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.