ನಿವೇದಿತಾ ಇಲ್ಲದೆ ನಾನು ಬದುಕಲ್ಲ; 'ಈ‌‌ ಜೀವನವೇ ಬೇ ಡ' ಚಂದನ್ ಶೆಟ್ಟಿ

 | 
ಗಾ

ಕರ್ನಾಟಕದ ಕ್ಯೂಟ್​ ಕಪಲ್​ ಆಗಿದ್ದ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಡಿವೋರ್ಸ್​ ವಿಚಾರ ಕೇಳಿ ಅಭಿಮಾನಿಗಳಿಗೆ ಶಾಕ್​ ಆಗಿದ್ದರು. ಇದು ಸುದ್ದಿ ನಿಜಾನಾ ಅಥವಾ ಸುಳ್ಳಾ ಅಂತ ಹಲವರು ತಲೆ ಕೆಡಿಸಿಕೊಂಡಿದ್ದರು. ಈ ಸುದ್ದಿ ಎಲ್ಲಾ ಕಡೆ ವೈರಲ್​ ಆಗುತ್ತಿದ್ದಂತೆ ಅಭಿಮಾನಿಗಳ ಜೊತೆಗೆ ಸ್ಯಾಂಡಲ್​ವುಡ್​ ನಟ ನಟಿಯರು ಫುಲ್​ ಶಾಕ್​ ಆಗಿದ್ದರು. 

ಇದಾದ ಬಳಿಕ ಡಿವೋರ್ಸ್ ವಿಚಾರದ ಬಗ್ಗೆ​ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಮಾಹಿತಿ ನೀಡಿದ್ದರು. ಖುದ್ದಾಗಿ ಎಲ್ಲರ ಮುಂದೆ ಬಂದು ಗೊಂದಲಗಳಿಗೆ ತೆರೆ ಎಳೆದಿದ್ದರು. ಇದೀಗ ಖಾಸಗಿ ಚಾನೆಲ್ ಒಂದರಲ್ಲಿ ಹೊಂದಾಣಿಕೆ ಇಲ್ಲವಾದಮೇಲೆ ಒಟ್ಟಿಗೆ ಬದುಕುವುದು ಕೊಲೆ ಮಾಡಿದಂತೆ ಎಂದು ಹೇಳಿ ಡೈವೋರ್ಸ್ ವಿಷಯಕ್ಕೆ ತೆರೆ ಎಳೆದಿದ್ದಾರೆ.

ಇದೀಗ ಡಿವೋರ್ಸ್ ಬೆನ್ನಲ್ಲೇ ಕನ್ನಡದ ಗಾಯಕ ಚಂದನ್​ ಶೆಟ್ಟಿ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್​ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಹೌದು, ಅರುಣ್ ಅಮುಕ್ತ ನಿರ್ದೇಶನದ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಸ್ಟೂಡೆಂಟ್ ಪಾರ್ಟಿ ವಿಡಿಯೋ ಸಾಂಗ್ ಇಂದು ಬಿಡುಗಡೆಗೊಂಡಿದೆ. ನಿರ್ದೇಶಕ ಅರುಣ್ ಅಮುಕ್ತ, ಚಂದನ್ ಶೆಟ್ಟಿ, ಚೇತನ್ ಕುಮಾರ್ ಹಾಜರಿದ್ದರು .

ಈ ವೇದಿಕೆಯಲ್ಲಿ ಒಟ್ಟಾರೆ ಸಿನಿಮಾ ರೂಪುಗೊಂಡಿದ್ದರ ಬಗ್ಗೆ ಸದರಿ ಪಾರ್ಟಿ ಸಾಂಗ್ ನ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. ಸದ್ಯ ಬಿಡುಗಡೆಗೊಂಡಿರೋ ಹಾಡು ಱಪ್​ ಶೈಲಿಯಲ್ಲಿ ಮೂಡಿ ಬಂದಿದೆ.ಚೇತನ್ ಕುಮಾರ್ ಸಾಹಿತ್ಯಕ್ಕೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. 

ಇದು ವಿಜೇತ್ ಕೃಷ್ಣ ಮತ್ತು ಚಂದನ್ ಶೆಟ್ಟಿ ಅವರುಗಳ ಎರಡನೇ ಸಮಾಗಮವಾಗಿದೆವಾಗಿದೆ. ಇನ್ಮುಂದೆ ಬದುಕು ಬದಲಾಗುತ್ತದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.