ಗಂಡ ಸರಿಯಾಗಿ‌ ಸುಖ ಕೊಡದಿದ್ದರೆ ಪತ್ನಿ ಪರಪುರುಷನ ಸಹವಾಸ ಮಾಡಬಹುದು; ಮಧ್ಯಪ್ರದೇಶದ ಹೈಕೋರ್ಟ್ ತೀರ್ಪು

 | 
ಕಾ
ಕೋರ್ಟ್ಗಳಲ್ಲಿ ನ್ಯಾಯ ನೀಡುವಾಗ ಯಾವುದು ಅತ್ಯತ್ತುಮ ಎನ್ನುವುದರ ಬಗ್ಗೆ ಚರ್ಚೆ ನಡೆಯುತ್ತದೆ.ಒಂದು ವೇಳೆ ಮಹಿಳೆ ತನ್ನ ಪತಿಯನ್ನು ಹೊರತುಪಡಿಸಿ ಬೇರೆ ಪುರುಷರ ಜೊತೆ ದೈಹಿಕ ಸಂಬಂಧ ಹೊಂದದೆ ಕೇವಲ ಪ್ರೀತಿ, ವಾತ್ಸಲ್ಯದ ಸಂಬಂಧವನ್ನು ಮಾತ್ರ ಹೊಂದಿದ್ದರೆ ಅದು ವ್ಯಭಿಚಾರಕ್ಕೆ ಸಮನಾಗುವುದಿಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. 
ದೈಹಿಕ ಸಂಬಂಧ ಹೊಂದಿದರೆ ಮಾತ್ರ ಅದನ್ನು ಅಕ್ರಮ ಸಂಬಂಧ ಅಥವಾ ವ್ಯಭಿಚಾರ ಎಂದು ಕರೆಯಲು ಸಾಧ್ಯ ಎಂದು ಕೋರ್ಟ್ ತೀರ್ಪು ನೀಡಿದೆ. ತನ್ನ ಹೆಂಡತಿ ಬೇರೊಬ್ಬರನ್ನು ಪ್ರೀತಿಸುತ್ತಿರುವುದರಿಂದ ಆಕೆ ತನ್ನಿಂದ ಜೀವನಾಂಶ ಪಡೆಯಲು ಅರ್ಹಳಲ್ಲ ಎಂದು ಪತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮಧ್ಯಪ್ರದೇಶ ಕೋರ್ಟ್ ಈ ತೀರ್ಪು ನೀಡಿದೆ.
ಆ ವ್ಯಕ್ತಿಯ ವಾದವನ್ನು ತಿರಸ್ಕರಿಸಿರುವ ಕೋರ್ಟ್ ವ್ಯಭಿಚಾರವೆಂದರೆ ಆಕೆ ಪರ ವ್ಯಕ್ತಿಯೊಂದಿಗೆ ಲೈಂಗಿಕ ಸಂಭೋಗವನ್ನು ಹೊಂದಿರಬೇಕು. ಆಕೆ ಕೇವಲ ಪ್ರೀತಿ ಮಾಡುತ್ತಿದ್ದರೆ ಅದು ವ್ಯಭಿಚಾರವೆಂದು ಪರಿಗಣನೆಯಾಗುವುದಿಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿ ಜಿ.ಎಸ್. ಅಹ್ಲುವಾಲಿಯಾ ಅಭಿಪ್ರಾಯಪಟ್ಟಿದ್ದಾರೆ.
ಗಂಡನ ಅಲ್ಪ ಆದಾಯದ ಕಾರಣಕ್ಕೆ ಜೀವನಾಂಶವನ್ನು ನಿರಾಕರಿಸಲು ಮಾನದಂಡವಾಗಲು ಸಾಧ್ಯವಿಲ್ಲ. ಅರ್ಜಿದಾರರು ತಮ್ಮ ದೈನಂದಿನ ಅಗತ್ಯಗಳನ್ನು ಪೂರೈಸಲು ಸಮರ್ಥರಲ್ಲ ಎಂದು ಸಂಪೂರ್ಣವಾಗಿ ತಿಳಿದೂ ಅವರು ಯುವತಿಯನ್ನು ಮದುವೆಯಾದರೆ ಅದಕ್ಕೆ ಅವರೇ ಜವಾಬ್ದಾರರಾಗಿರುತ್ತಾರೆ. 
ಅವರು ಸಮರ್ಥ ವ್ಯಕ್ತಿಯಾಗಿದ್ದರೆ ಅವರು ತಮ್ಮ ಹೆಂಡತಿಯನ್ನು ನಿರ್ವಹಿಸಲು ಅಥವಾ ನಿರ್ವಹಣಾ ಮೊತ್ತವನ್ನು ಪಾವತಿಸಲು ಏನನ್ನಾದರೂ ಸಂಪಾದಿಸಬೇಕು ಎಂದು ಕೋರ್ಟ್ ಹೇಳಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
News Hub