ಧ್ರುವ ಸರ್ಜಾ ಮಗು ಮುಖ ಚಿರು ತರನೇ ಇದೆಯಾ? ಎಷ್ಟು ಮುದ್ದಾಗಿದೆ ಗೊತ್ತಾ ಮಗು

 | 
Nxxj

ಕನ್ನಡದ ಹೆಸರಾಂತ ನಟ ಧ್ರುವ ಸರ್ಜಾ ಪತ್ನಿ ಪ್ರೇರಣಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರಿನ ಬಸವನಗುಡಿಯ ಖಾಸಗಿ ಆಸ್ಪತ್ರೆಯಲ್ಲಿ ಮಗುವಿನ ಜನನವಾಗಿದೆ. ಮೊನ್ನೆಯಷ್ಟೇ ಪ್ರೇರಣಾ ಅವರ ಸೀಮಂತ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನೆರವೇರಿಸಿದ್ದರು ಧ್ರುವ ಸರ್ಜಾ. ಈ ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗುವಿದೆ.

ಆಸ್ಪತ್ರೆಯಲ್ಲಿರುವ ಪ್ರೇರಣಾ ತನ್ನ ಮಗಳನ್ನು ಮುದ್ದಾಡಿ ತಮ್ಮನನ್ನು ತೋರಿಸಿದ್ದಾಳೆ. ಇದರಿಂದ ಖುಷಿಯಾದ ಪುಟ್ಟ ಮಗು ಚಪ್ಪಾಳೆ ತಟ್ಟಿ ನಕ್ಕಿದ್ದಾಳೆ.ಈಗಾಗಲೇ ಪುಟ್ಟ ಮಗಳಿರುವ ದಂಪತಿಗಳು ಸಿಹಿಸುದ್ದಿ ನೀಡಿದ್ದರು.
ಇತ್ತೀಚೆಗೆ ಧ್ರುವ ಪತ್ನಿ ಪ್ರೇರಣಾಗೆ ಸೀಮಂತ ಕಾರ್ಯಕ್ರಮ ನೆರವೇರಿತ್ತು, ಈ ಕುರಿತ ವಿಡಿಯೋವೊಂದನ್ನ ನಟ ಶೇರ್ ಮಾಡಿದ್ದರು. 

ಪತ್ನಿ ಪ್ರೇರಣಾ ಸೀಮಂತ ಸಂಭ್ರಮ ವಿಡಿಯೋವನ್ನ ನಟ ಹಂಚಿಕೊಂಡಿದ್ದು, ಹಸಿರು ಬಣ್ಣದ ಸೀರೆಯಲ್ಲಿ ಪ್ರೇರಣಾ ಕಂಗೊಳಿಸಿದ್ದರು. ಲೈಟ್ ಬಣ್ಣದ ಉಡುಗೆಯಲ್ಲಿ ಧ್ರುವ ಕಾಣಿಸಿಕೊಂಡಿದ್ದರು. ಕನಕಪುರ ರಸ್ತೆಯ ಫಾರ್ಮ್ ಹೌಸ್‌ನಲ್ಲಿ ಪ್ರೇರಣಾ ಸೀಮಂತ ಶಾಸ್ತ್ರ ಅದ್ದೂರಿಯಾಗಿ ನಡೆಯಿತು. ಚಿರು ಸರ್ಜಾ ಫೋಟೋವನ್ನ ಫೋನ್‌ನಲ್ಲಿ ಧ್ರುವ ಪುತ್ರಿ ನೋಡ್ತಿರುವ ತುಣುಕು ಗಮನ ಸೆಳೆಯುತ್ತಿದೆ. 

ಧ್ರುವ ದಂಪತಿ, ಮಗಳಿಗೆ ಚಿರು ಅಂತ ಹೆಸರು ಹೇಳಿ ಕೊಡುತ್ತಿರೋದು ಮುದ್ದಾಗಿತ್ತು. ಇದೀಗ ಪುಟ್ಟ ಮಗುವಿನ ತಾಯಾಗಿರುವ ಪ್ರೇರಣಾ ತನ್ನ ಮಗಳನ್ನು ಮಿಸ್ ಮಾಡಿಕೊಂಡತಿದ್ದರು ಹಾಗಾಗಿ ತಂದೆಯೊಂದಿಗೆ ಆಸ್ಪತ್ರೆಗೆ ಬಂದ ಪುಟ್ಟ ಮಗಳನ್ನು ಎತ್ತಿ ಮುದ್ದಾಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.