ದಶ೯ನ್ ಜೈಲಿಗೆ ಹೋಗಿದ್ದೇ ಒಳ್ಳೆಯದಾಗಿದೆ, ಜಾತಕ ನೋಡಿ ಶಾಕಿಂಗ್ ನ್ಯೂಸ್ ಕೊಟ್ಟ ಪೂಜಾರಿ

 | 
ಹಾ
 ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಕಿ ಜೈಲುವಾಸ ಅನುಭವಿಸುತ್ತಿರುವ ದರ್ಶನ್ ಬಿಡುಗಡೆ ಯಾವಾಗ? ಈ ಬಗ್ಗೆ ಒಬ್ಬೊಬ್ಬರು ಜ್ಯೋತಿಷಿಗಳು ಒಂದೊಂದು ಹೇಳುತ್ತಿದ್ದಾರೆ. ಇದೀಾಗ ಮತ್ತೊಬ್ಬ ಜ್ಯೋತಿಷಿಗಳು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಆಶ್ವೀಜ-ಕಾರ್ತಿಕ ಮಾಸದ ಮಧ್ಯ ಭಾಗದಲ್ಲಿ ದರ್ಶನ್ ಬಿಡುಗಡೆ ಆಗ್ತಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.
ಮಾತ್ರವಲ್ಲದೆ ದರ್ಶನ್ ಮುಂದಿನ ದಿನಗಳಲ್ಲಿ ಬಹಳಷ್ಟು ಬದಲಾಗಲಿದ್ದಾರೆ. ಅವರ ರಾಜಕೀಯ ಜೀವನ ಬಹಳ ಉತ್ತಮವಾಗಿರಲಿದೆ ಎಂದೂ ಹೇಳಿದ್ದಾರೆ.2027ಕ್ಕೆ ಶನಿ ದಶಾಬುಕ್ತಿ ಪ್ರಾರಂಭವಾಗಲಿದ್ದು, ದರ್ಶನ್ ರಾಜಕೀಯ ಜೀವನ ತುಂಬಾ ಚೆನ್ನಾಗಿರಲಿದೆ. ಕಾರ್ತಿಕ ಮಾಸದ ಅಂತ್ಯದೊಳಗೆ ನಟ ದರ್ಶನ್ ಬಿಡುಗಡೆ ಆಗ್ತಾರೆ. ದರ್ಶನ್ ಅವರ ಜನ್ಮ ಜಾತಕದ ಪ್ರಕಾರ ಶುಭ ಸಮಯ ಪ್ರಾರಂಭವಾಗಿದೆ. 
ದೇವಿಯ ಮುನ್ಸೂಚನೆಯಂತೆ ದರ್ಶನ್ ಬಿಡುಗಡೆ ಆಗ್ತಾರೆ, ದೇವಿಯ ಆಶೀರ್ವಾದ ಸಂಪೂರ್ಣ ಇದೆ.ದೇವಿಯ ಆಶೀರ್ವಾದದಿಂದ ಎಲ್ಲವೂ ಶುಭ ಆಗ್ತದೆ. ದರ್ಶನ್‌ರ ದಶಾಬುಕ್ತಿಗಳು ಅಂತ್ಯವಾಗಿ, ಶುಭ ದಶಾಬುಕ್ತಿಗಳು ಪ್ರಾರಂಭವಾಗಿವೆ.ಅಭಿಮಾನಿಗಳಿಗೆ ಯಾವುದೇ ರೀತಿಯ ಆತಂಕ ಬೇಡ. ಪೂಜಾ-ಪುನಸ್ಕಾರ ಎಲ್ಲವನ್ನೂ ನಡೆಸಿಕೊಂಡು ಬಂದಿರೊದ್ರಿಂದ ಆ ದೇವಿಯ ಅನುಗ್ರಹ ಇರುತ್ತದೆ. ಆ ದೇವಿಯ ಅನುಗ್ರಹ ಕೂಡ ಇರುವುದರಿಂದ ದರ್ಶನ್ ಬಿಡುಗಡೆ ಆಗ್ತಾರೆ. 
ಅಷ್ಟಕ್ಕೂ ಇದನ್ನು ಹೇಳಿರೋರು ಇವರೇನು ಮೊದಲನೆ ಆವರಲ್ಲ. ಈ ಹಿಂದೆ ಕೂಡ ಹಲವಾರು ಜ್ಯೋತಿಷಿಗಳು ಅವರ ಕುರಿತಾಗಿ ಇದೇ ಮಾತನ್ನು ಹೇಳಿದ್ದಾರೆ. ಇವರೆಲ್ಲರ ಮಾತಿನಂತೆ ದಾಸ ಬಿಡುಗಡೆಯಾಗಿ ಬಂದ್ರೆ ಸಾಕೆಂದು ಅಭಿಮಾನಿಗಳು ಕೂಡ ಹರಕೆ ಪೂಜೆ ಮಾಡಿಸುತ್ತಿದ್ದಾರೆ.
ದರ್ಶನ್‌ಗೆ ನಾಳೆ ಜಾಮೀನು ಸಿಗುವ ವಿಶ್ವಾಸ ಹೆಚ್ಚಾಗಿದ್ದು, ಈ ಕಾರಣದಿಂದಲೇ ಅವರು ಜೈಲಿನಲ್ಲಿದ್ದರೂ ಬಿಂದಾಸ್‌ ಆಗಿ ಸ್ಮೈಲ್‌ ಮೂಲಕ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇಲ್ಲಿವರೆಗೆ ಫೀಲಿಂಗ್‌ನಲ್ಲಿ ಸೊರಗಿದ್ದರು ಎನ್ನಲಾದ ದರ್ಶನ್‌ ಅವರು ಇಂದು ಬಳ್ಳಾರಿ ಜೈಲಿನಲ್ಲಿ ನಗುತ್ತಾ ಕಾಣಿಸಿಕೊಂಡಿದ್ದಾರೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.