ಕೈಯಲ್ ದುಡ್ಡು ಇದ್ದಾಗ ರಮ್ಯಾ ಜೊತೆ ಲವ್ ಇತ್ತು ನಿಜ; ಹುಚ್ಚ ವೆಂಕಟ್
Oct 2, 2024, 12:04 IST
|

ರಮ್ಯಾ ಅವರ ರಾಜಕೀಯ ಪ್ರವೇಶವನ್ನೂ ನಾನು ವಿರೋಧಿಸುತ್ತೇನೆ. ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅವರಿಗೆ ಟಿಕೆಟ್ ನೀಡಬಾರದು ಎಂದು ಸೋನಿಯಾ ಗಾಂಧಿ ಅವರಿಗೂ ಕೇಳಿಕೊಂಡಿದ್ದೇನೆ.ಅವರನ್ನು ನಾನು ಬನಶಂಕರಿ ದೇವಸ್ಥಾನದಲ್ಲಿ ವರ್ಷದ ಹಿಂದೆ ಮದುವೆಯಾಗಿದ್ದೆ. ಮದುವೆಯಾದ ಮೇಲೆ ಅವರು ನಟಿಸುವುದು ನನಗೆ ಇಷ್ಟವಿರಲಿಲ್ಲ. ಹೀಗಾಗಿ ಸಿನಿಮಾದಲ್ಲಿ ನಟಿಸಬೇಡ ಎಂದೆ. ಮದುವೆಯಾದ ಮೇಲೆ ನಾನು ಅವರು ಬೇರೆ ಬೇರೆ ವಾಸಿಸಲು ಇದೇ ಕಾರಣವಾಯಿತು.
ನನ್ನ ಚಿತ್ರದ ನಾಯಕಿ ಹೆಸರು ಕೂಡಾ ರಮ್ಯಾ. ಇದು ನನ್ನ ಜೀವನದ ಕಥೆ ಎಂದು ಹೇಳಲಾರೆ. ಎಲ್ಲವನ್ನು ಹೇಳಿಬಿಟ್ಟರೆ ಸಿನಿಮಾ ಯಾರು ನೋಡುತ್ತಾರೆ. ರಮ್ಯಾ ಅವರು ಬಂದು ನಾನು ಅವರ ಪತಿ ಅಲ್ಲ ಎಂದು ಹೇಳಲಿ ಅಲ್ಲಿ ತನಕ ನಾನು ಹೀಗೆ ಹೇಳುತ್ತೇನೆ. ಯಾರದು ರಫೇಲ್, ರಮ್ಯಾ ಅವರಿಗೆ ಯಾರೂ ಆ ಹೆಸರಿನ ಬಾಯ್ ಫ್ರೆಂಡ್ ಇರಲಿಲ್ಲ ಎಂದು ವೆಂಕಟ್ ಹೇಳಿಕೊಂಡಿದ್ದರು.
ಅಷ್ಟಕ್ಕೂ ಆಗಾಗ ಸುದ್ದಿಯಲ್ಲಿರುವ ವೆಂಕಟ್ ಉಪ್ಪಾರಪೇಟೆ ಸಮೀಪದ ಲಾಡ್ಜ್ ನಲ್ಲಿ ವೆಂಕಟ್ ಗಲಾಟೆ ಮಾಡಿಕೊಂಡಿದ್ದರು. ಹೋಟೆಲ್ ರೂಮ್ ಬಾಯ್ ರೂಮ್ ಕ್ಲೀನ್ ಮಾಡಿಲ್ಲ ಎಂದು ಹಿಗ್ಗಾ ಮುಗ್ಗಾ ಥಳಿಸಿ ಪೊಲೀಸರ ಅತಿಥಿಯಾಗಿ ಹೊರ ಬಂದಿದ್ದರು. ಸದ್ಯ ಕಬ್ಬನ್ ಪಾರ್ಕ್ ಠಾಣೆಯಲ್ಲಿ ವೆಂಕಟ್ ವಿಚಾರಣೆ ಜಾರಿಯಲ್ಲಿದೆ. ಅಂದ ಹಾಗೆ ಸಂಸತ್ತಿನ ಕಲಾಪದಲ್ಲಿ ಪ್ರಪ್ರಥಮ ಬಾರಿಗೆ ಭಾಷಣ ಮಾಡಿರುವ ಮಂಡ್ಯ ಸಂಸದೆ ರಮ್ಯಾ ಅವರು ಹುಚ್ಚ ವೆಂಕಟ್ ವಿರುದ್ಧ ಕಬ್ಬನ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿದ್ದು ತನ್ನ ಆಪ್ತ ಕಾರ್ಯದರ್ಶಿ ಮೂಲಕ ಎಂದು ತಿಳಿದು ಬಂದಿದೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Fri,16 May 2025