ರಾಘು ಕಷ್ಟದಲ್ಲಿ ಇದ್ದಾಗ ಕೈ ಹಿಡಿಯಲು ಬಂದಿದ್ದು ದರ್ಶನ್, ಆದರೆ ಸ್ಪಂದನಾ ಸಾ.ವಿಗೆ ದಾಸ ಬಂದಿರಲಿಲ್ಲ

 | 
ಕಿ

ಉಗ್ರಂ, ಸ್ಯಾಂಡಲ್ ವುಡ್ ನ ಸೂಪರ್ ಹಿಟ್ ಸಿನಿಮಾ. ನಟ ಶ್ರೀಮುರಳಿ ಸಿನಿ ಜೀವನಕ್ಕೆ ಬ್ರೇಕ್ ಕೊಟ್ಟಂತ ಸಿನಿಮಾ. ಪ್ರಶಾಂತ್ ನೀಲ್ ಎನ್ನುವ ಅದ್ಭುತ ನಿರ್ದೇಶಕರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಸಿನಿಮಾ. ಸಾಕಷ್ಟು ಹೊಸತನದೊಂದಿಗೆ ಕನ್ನಡ ಪ್ರೇಕ್ಷಕರನ್ನ ಮನ ಗೆದ್ದಿದ್ದ 'ಉಗ್ರಂ' ಇಂದಿಗೂ ಚಿತ್ರಪ್ರಿಯರ ಫೇವರಿಟ್ ಸಿನಿಮಾಗಳಲ್ಲಿ ಒಂದು.

ಬ್ಯಾಕ್ ಟು ಬ್ಯಾಕ್ ಸೋಲು ಕಾಣುತ್ತಿದ್ದ ಶ್ರೀಮುರಳಿಗೆ ಲೈಫ್ ಕೊಟ್ಟ 'ಉಗ್ರಂ' ಸಿನಿಮಾದ ಸಮಯದಲ್ಲಿ ಅನುಭವಿಸಿದ ಕಷ್ಟವನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ವಿಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದಾರೆ. ಕಷ್ಟಪಟ್ಟು ಇಷ್ಟಪಟ್ಟು ಮಾಡಿದ ಉಗ್ರಂ ಸಿನಿಮಾ ಚಿತ್ರೀಕರಣ ಮುಗಿಸಿ ಇನ್ನೇನು ರಿಲೀಸ್ ಆಗಬೇಕು ಎನ್ನುವಷ್ಟೊತ್ತಿಗೆ ವಿತರಣೆ ಹಕ್ಕು ಪಡೆಯಲು ಯಾರು ಮುಂದೆ ಬಂದಿರಲಿಲ್ಲವಂತೆ. ಆ ಸಮಯದಲ್ಲಿ 'ಉಗ್ರಂ' ನೆರವಿಗೆ ಬಂದಿದ್ದು ಚಾಲೆಂಜಿಂಗ್ ಸ್ಟಾರ್ ದರ್ಶನ್. 

ಕಷ್ಟ ಎಂದವರಿಗೆ ಸದಾ ಸಹಾಯ ಹಸ್ತ ಚಾಚುವ ದಚ್ಚು ಶ್ರೀಮುರಳಿ 'ಉಗ್ರಂ' ಸಿನಿಮಾ ರಿಲೀಸ್ ಗೂ ಸಹಾಯ ಮಾಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅದೆಷ್ಟು ಜನರಿಗೆ ಸಹಾಯ ಮಾಡಿದ್ದಾರೆ. ಕಷ್ಟ ಎಂದವರಿಗೆ ಯಾವತ್ತು ಇಲ್ಲ ಅಂತ ಹೇಳಿ ಕಳುಹಿಸಿದ್ದೆ ಇಲ್ಲ. ನಟ ಶ್ರೀ ಮುರಳಿಗೂ, ವಿಶಾಲಿ ಹೃದಯಿ ದರ್ಶನ್ ಸಹಾಯ ಮಾಡಿದ್ದಾರೆ. ಚಿತ್ರೀಕರಣ ಮುಗಿಸಿ 'ಉಗ್ರಂ' ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಆದ್ರೆ ಯಾರು ಸಿನಿಮಾವನ್ನು ವಿತರಣೆ ಮಾಡಲು ಮುಂದೆ ಬರುತ್ತಿರಲಿಲ್ಲವಂತೆ. 

ಹೇಳಿ ಕೇಳಿ ಶ್ರೀಮುರಳಿ ಅಂದು ಫ್ಲ್ಯಾಪ್ ಹೀರೋ ಅನ್ನೋ ಪಟ್ಟಬೇರೆ. ಆ ಸಮಯದಲ್ಲಿ ತೂಗುದೀಪ ಸಂಸ್ಥೆ ಚಿತ್ರದ ವಿತರಣೆ ಹಕ್ಕನ್ನು ಪಡೆದು ಚಿತ್ರ ರಿಲೀಸ್ ಮಾಡಿ ಕೊಟ್ಟಿದೆ. ಚೆನ್ನೈನಲ್ಲಿ ದರ್ಶನ್ ಅವರನ್ನು ಆಕಸ್ಮಿಕವಾಗಿ ಭೇಟಿಯಾದ ಮುರಳಿ 'ಉಗ್ರಂ' ಸಿನಿಮಾ ರಿಲೀಸ್ ಮಾಡಿ ಕೊಡುವುದಾಗಿ ಕೇಳಿ ಕೊಂಡಿದ್ದಾರೆ. 

ಮುರಳಿ ಮಾತಿಗೆ ಒಂದು ಕ್ಷಣವು ಹಿಂದೆಮುಂದೆ ಯೋಚಿಸದೆ ಸಿನಿಮಾ ರಿಲೀಸ್ ಮಾಡಿ ಕೊಡುವುದಾಗಿ ಒಪ್ಪಿಕೊಂಡಿದ್ದಾರೆ. 'ನಿನಗ್ಯಾಕೆ ನಾನು ಇದೀನಿ. ತಲೆ ಕೆಡಿಸಿಕೊಳ್ಳಬೇಡ, ನಾನು ಸಿನಿಮಾ ರಿಲೀಸ್ ಮಾಡಿಸಿಕೊಡುತ್ತೇನೆ ಎಂದು ದರ್ಶನ್ ಹೇಳಿದ್ದರಂತೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) 
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.