ಮದುವೆ ಬಳಿಕ ಮೊದಲ ರಾತ್ರಿಗೆ ತೆರಳಿದ ಜಗ್ಗಪ್ಪ ಹಾಗೂ ಸುಶ್ಮಿತಾ

 | 
H

ಮಜಾ ಭಾರತದ ಮೂಲಕ ಎಲ್ಲರ ಗಮನ ಸೆಳೆದ ಜೋಡಿ ಸುಶ್ಮಿತಾ ಹಾಗೂ ಜಗಪ್ಪ ಅವರದ್ದು. ಆ ಬಳಿಕ ಗಿಚ್ಚಿ ಗಿಚ್ಚಿ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಮಜಾ ಭಾರತದ ಮೂಲಕ ಪರಿಚಯವಾದ ಈ ಜೋಡಿ ಇದೀಗ ಹಸೆಮಣೆ ಏರಲು ಸಿದ್ಧವಾಗಿದೆ. ಈಗಾಗಲೇ ಮೆಹಂದಿ ಶಾಸ್ತ್ರವನ್ನು ಶಾಸ್ತ್ರೋಕ್ತವಾಗಿ ಮಾಡಿರುವ ಜೋಡಿಗೆ ಇದೀಗ ಅಭಿಮಾನಿಗಳು ಶುಭ ಹಾರೈಸಿದ್ದಾರೆ.

ಇದೀಗ ಸುಶ್ಮಿತಾ ಮೆಹಂದಿ ಶಾಸ್ತ್ರದ ದಿನ ತೆಗೆದುಕೊಂಡಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ಖುಷಿ ಪಟ್ಟಿದ್ದಾರೆ. ಫೋಟೋ ನೋಡಿದ ಅಭಿಮಾನಿಗಳು ಮತ್ತಷ್ಟು ಸಂಭ್ರಮ ಪಟ್ಟುಕೊಂಡು ಈ ಜೋಡಿಗೆ ಶುಭ ಹಾರೈಸುತ್ತಾ ಇದ್ದಾರೆ. ಇದೀಗ ಸ್ಟೈಲಿಶ್ ಆಗಿ ಫೋಟೋ ತೆಗೆಸಿಕೊಂಡು ಇರುವ ಜಗಪ್ಪ ಹಾಗೂ ಸುಶ್ಮಿತಾ ಫೋಟೋ ವೈರಲ್ ಆಗುತ್ತಿದೆ. 

ಅದ್ದೂರಿಯಾಗಿ ಮೆಹೆಂದಿ ಶಾಸ್ತ್ರವನ್ನು ಆಚರಣೆ ಮಾಡಿಕೊಂಡಿರುವ ಈ ನವ ಜೋಡಿಗೆ ಹಿರಿಯರು ಆಶಿರ್ವಾದ ಮಾಡುತ್ತಿದ್ದಾರೆ. ಮೆಹೆಂದಿ ಶಾಸ್ತ್ರದ ಫೋಟೋಗಳಿಗೆ 60 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದ್ದು , ಸಾಕಷ್ಟು ಮಂದಿ ಲೈಕ್ ಕಾಮೆಂಟ್ ಮಾಡಿ ಖುಷಿ ಪಡುತ್ತಿದ್ದಾರೆ. ಸುಶ್ಮಿತಾ ಹಾಗೂ ಜಗಪ್ಪ ಆರೆಂಜ್ ಮತ್ತು ಪಿಂಕ್ ಕಲರ್ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದಾರೆ. 

ಅದರಲ್ಲೂ ಸುಶ್ಮಿತಾ ಲೆಹೆಂಗಾದಲ್ಲೀ ಬಹಳ ಅದ್ಭುತವಾಗಿ ಕಾಣಿಸಿಕೊಂಡಿದ್ದು ನೋಡುಗರಿಗೆ ಇನ್ನಷ್ಟು ಖುಷಿ ನೀಡುತ್ತಿದ್ದಾರೆ. ಇಬ್ಬರೂ ಜೋಡಿಯಾಗಿ ಹಾರ್ಟ್ ಎಮೋಜಿಯನ್ನು ಕೈಯಲ್ಲಿ ತೋರಿಸಿಕೊಂಡು ಭರ್ಜರಿಯಾಗಿ ಪೋಸ್ ಕೊಟ್ಟಿದ್ದಾರೆ. ಹಾಗೆಯೇ ಮೆಹಂದಿ ಶಾಸ್ತ್ರ ಮಾಡಿಕೊಂಡ ಬಳಿಕ ಹಲವಾರು ಜನ ಮದುವೆ ಯಾವಾಗ ಎಂದೆಲ್ಲ ಕಾಮೆಂಟ್ ಮೂಲಕ ಪ್ರಶ್ನೆ ಮಾಡುತ್ತಿದ್ದಾರೆ. 

ಜೊತೆಯಾಗಿಯೇ ಹಲವಾರು ಶೋಗಳಲ್ಲಿ ಈ ಜೋಡಿ ಭಾಗಿಯಾಗಿದ್ದರು. ಹಾಗೆಯೇ ಒಂದೇ ವೇದಿಕೆಯ ಮೇಲೆ ಅನೇಕ ಬಾರಿ ಗಂಡ ಹೆಂಡತಿಯಾಗಿಯೇ ಪಾತ್ರ ನಿರ್ವಹಿಸಿದ್ದಾರೆ. ಸುಶ್ಮಿತಾ ಹಾಗೂ ಜಗಪ್ಪ ಪ್ರೀತಿಯಲ್ಲಿ ಬಿದ್ದಿರುವುದು ಎಲ್ಲರಿಗೂ ತಿಳಿದಿತ್ತು. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಭರ್ಜರಿ ಬ್ಯಾಚುಲರ್ಸ್‌ ಕಾರ್ಯಕ್ರಮದಲ್ಲಿ ತಮ್ಮ ಪ್ರೀತಿ ಬಗ್ಗೆ ಈ ಜೋಡಿ ರಿವೀಲ್ ಮಾಡಿದ್ದರು. 

ಅಲ್ಲದೆ ಗುರು ಹಿರಿಯ ಮುಂದೆ ನಿಶ್ಚಿತಾರ್ಥ ಕೂಡ ಮಾಡಿಕೊಂಡಿದ್ದರು. ಹಾಗೆಯೇ ಈ ಕಾರ್ಯಕ್ರಮದಲ್ಲಿ ಜಗಪ್ಪ 5 ಗುಲಾಬಿಗಳನ್ನು ಹಿಡಿದುಕೊಂಡು ಒಂದೊಂದಾಗಿ ಸುಶ್ಮಿತಾಗೆ ಕೊಡುತ್ತಾ ಪ್ರಪೋಸ್ ಮಾಡಿದ್ದರು. ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.