ಅಂಬಾನಿ ಮಗನ ಮದುವೆಗೆ ಬಂದಿದ್ದ ಜಾಹ್ನವಿ ಕಪೂರ್; ಹಳೆ ಲವ್ವರ್ ಜೊತೆ ಮಧ್ಯರಾತ್ರಿ ತಕ್ಷಣ ಮನೆಗೆ ಹೊರಟಿದ್ದು ಯಾ.ಕೆ

 | 
G

ನಟಿ ಶ್ರೀದೇವಿಯನ್ನು ಸಿನೆಮಾ ಪ್ರೀಯರು ಇನ್ನು ಮರೆತಿಲ್ಲ ಇನ್ನು ಅವರ ಮಗಳು ಧಡಕ್' ಸಿನಿಮಾ ಮೂಲಕ ಜಾಹ್ನವಿ ಕಪೂರ್ ಬಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದರು. ತಾಯಿಯಂತೆಯೇ ತನ್ನ ಸೌಂದರ್ಯದಿಂದ ಗಮನ ಸೆಳೆದಿದ್ದ ನಟಿ, ಬಳಿಕ ಅಭಿನಯದಿಂದಲೂ ಮೆಚ್ಚುಗೆ ಗಿಟ್ಟಿಸಿಕೊಂಡಿರುವುದು ಗೊತ್ತೇ ಇದೆ. ಬಾಲಿವುಡ್‌ನಲ್ಲಿ ಕೆಲವು ಸಿನಿಮಾಗಳಲ್ಲಿ ನಟಿಸಿದ ಬಳಿಕ ಜಾಹ್ನವಿ ಕಪೂರ್ ಈಗ ಟಾಲಿವುಡ್‌ ಕಡೆಗೆ ಮುಖ ಮಾಡಿದ್ದಾರೆ.

RRR ಸಿನಿಮಾ ಬಳಿಕ ಜೂ.ಎನ್‌ಟಿಆರ್ ನಟಿಸುತ್ತಿರುವ 'ದೇವರ' ಸಿನಿಮಾದಲ್ಲಿ ಜಾಹ್ನವಿ ನಟಿಸುತ್ತಿದ್ದಾರೆ. ಹೀಗಾಗಿ ದಕ್ಷಿಣ ಭಾರತದಲ್ಲಿಯೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರೆ. ಸದ್ಯ ಜಾಹ್ನವಿ ಕಪೂರ್ ಕೆಲ ದಿನಗಳ ಹಿಂದಷ್ಟೇ ತಿರುಪತಿಯಲ್ಲಿ ತನ್ನ ಬಾಯ್‌ಫ್ರೆಂಡ್ ಜೊತೆ ಕಾಣಿಸಿಕೊಂಡಿದ್ದಾರೆ. ಇಬ್ಬರೂ ತಿಮ್ಮಪ್ಪನ ದರ್ಶನ ಪಡೆದು ಬಂದಿದ್ದಾರೆ.

ಬಾಲಿವುಡ್ ಬ್ಯೂಟಿ ಜಾಹ್ನವಿ ಕಪೂರ್ ತಿರುಪತಿಗೆ ಭೇಟಿ ನೀಡಿದ್ದಕ್ಕೊಂದು ಕಾರಣವಿದೆ. ಇತ್ತೀಚಿಗಷ್ಟೇ ಈ ನಟಿ 27ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಕಾರಣಕ್ಕಾಗಿ ಬಾಯ್‌ಫ್ರೆಂಡ್ ಜೊತೆ ತಿರುಪತಿ, ತಿರುಮಲಕ್ಕೆ ಬಾಯ್‌ಫ್ರೆಂಡ್ ಜೊತೆ ಭೇಟಿ ಕೊಟ್ಟು ತಿಮ್ಮಪ್ಪನ ಆಶೀರ್ವಾದ ಪಡೆದು ಬಂದಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಜಾಹ್ನವಿ ಕಪೂರ್ ಜೊತೆ ಬಾಯ್‌ಫ್ರೆಂಡ್ ಶಿಖರ್ ಪಹಾರಿಯಾ, ಸೋಶಿಯಲ್ ಮೀಡಿಯಾ ಸೆಲೆಬ್ರಿಟಿ ಓರ್ರಿ ಜೊತೆಯಾಗಿದ್ದರು.

ಈ ವೇಳೆ ಜಾಹ್ನವಿ ಕಪೂರ್ ಗುಲಾಬಿ ಬಣ್ಣದ ಸಾಂಪ್ರದಾಯಿಕ ಉಡುಗೆ ತೊಟ್ಟು ಮಿಂಚಿದ್ದರು. ಇತ್ತ ಶಿಖರ್ ಪಹಾರಿಯಾ ಕೂಡ ಪಂಚೆಯಟ್ಟು ಜಾಹ್ನವಿ ಕಪೂರ್ ಜೊತೆ ತಿಮ್ಮಪ್ಪನ ದರ್ಶನ ಪಡೆದು ಬಂದಿದ್ದಾರೆ. ಇಬ್ಬರು ದೇವಸ್ಥಾನದಿಂದ ಹೊರಬರುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.