ಕಾಟೇರ ಸಿನಿಮಾ ಚೆನ್ನಗಿಲ್ವಾ, ಮಾಲಾಶ್ರೀ ಮಗ ಕೊಟ್ಟ Review ಏನು‌ ಗೊ ತ್ತಾ

 | 
H

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಿನಿಮಾಗಳು ಅಂದ್ರೆ ದೊಡ್ಡ ಮಟ್ಟಿಗಿನ ಹೈಪ್ ಇರುತ್ತೆ & ಅಭಿಮಾನಿಗಳು ಕೂಡ ಸಿಕ್ಕಾಪಟ್ಟೆ ಕಾಯ್ತಾರೆ. ಅದೇ ರೀತಿ ಕಾಟೇರ ಸಿನಿಮಾ ಕೂಡ, ತುಂಬಾ ಅಂದ್ರೆ ತುಂಬಾನೆ ನಿರೀಕ್ಷೆ ಹೊತ್ತು ಅಖಾಡಕ್ಕೆ ಎಂಟ್ರಿ ಕೊಟ್ಟಿತ್ತು. ನಿರೀಕ್ಷೆಗಳನ್ನು ಮೀರಿಸಿದ್ದ ಈ ಸಿನಿಮಾ ಗುರಿ ಮುಟ್ಟಿದೆ. 150 ಕೋಟಿ ರೂಪಾಯಿ ಕ್ಲಬ್ ಕೂಡ ಸೇರಿದೆ ಎಂದು ಕೂಡ ಹೇಳಲಾಗ್ತಿದೆ.

ಸ್ಯಾಂಡಲ್​ವುಡ್​ನ ಕನಸಿನ ರಾಣಿ ಎಂದೆ ಕರೆಸಿಕೊಳ್ಳುವ ಮಾಲಾಶ್ರೀ ಮಗಳು ಆರಾಧನಾ ಅಂದದಲ್ಲಿ ಅಮ್ಮನನ್ನು ಮೀರಿಸುವಂತಿದ್ದಾರೆ. ಆರಾಧನಾ ಬ್ಯೂಟಿಗೆ ಈಗಾಗಲೇ ಫ್ಯಾನ್ಸ್ ಫಿದಾ ಆಗಿದ್ದಾರೆ. ನಟನೆಯಲ್ಲೂ ಕೂಡ ಇವರು ಡಿ ಬಾಸ್ ಅವರಿಂದ ಭೇಷ್ ಎನಿಸಿಕೊಂಡಿದ್ದಾರೆ. ಹೌದು ಒಂದೇ ಟೇಕ್ ಅಲ್ಲಿ ಅಭಿನಯಿಸಿ ಭೇಷ್ ಎನಿಸಿ ಕೊಳ್ಳೋದು ಮಾತ್ರವಲ್ಲದೆ ಉತ್ತಮವಾಗಿ ಅಭಿನಯಿಸಿ ಪ್ರೇಕ್ಷಕರ ಮನ ಕೂಡ ಗೆದ್ದಿದ್ದಾರೆ.

ಮುಂಬೈನಲ್ಲಿ ಆ್ಯಕ್ಟಿಂಗ್ ತರಬೇತಿ ಪಡೆದ ಆರಾಧನಾ ರಾಮ್​, ಮೊದಲ ಸಿನಿಮಾದಲ್ಲಿ ಕನ್ನಡಿಗರ ಮನಗೆಲ್ಲಲು ಭರ್ಜರಿ ಪ್ಲಾನ್ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ಆರಾಧನಾ ಹೊಸ ಅವಕಾಶಕ್ಕಾಗಿ ಎದುರು ನೋಡ್ತಿದ್ದಾರೆ. ಇನ್ನು ಇವರ ತಮ್ಮ ಆರ್ಯನ್ ಅಕ್ಕನ ಅಭಿನಯದ ಚಿತ್ರ ನೋಡಿ ಹಾಡಿ ಹೊಗಳಿದ್ದಾರೆ.

ಹೌದು ಇತ್ತೀಚಿಗಷ್ಟೇ ತೆರೆಕಂಡ ಕಾಟೆರ ಸಿನೆಮಾ ವೀಕ್ಷಿಸಿ ಅವರು ದರ್ಶನ್ ಅವರ ಅಭಿನಯವನ್ನು ಕೊಂಡಾಡಿದ್ದಾರೆ. ಅಲ್ಲದೇ ಅಕ್ಕ ಕೂಡ ಬಹಳ ಚೆನ್ನಾಗಿ ಅಭಿನಯಿಸಿದ್ದಾಳೆ. ಅವಳ ಮೊದಲ ಸಿನೆಮಾ ಎಂದು ಅನ್ನಿಸೋದು ಇಲ್ಲ ಎಂದು ಹಾಡಿ ಹೊಗಳಿದ್ದಾರೆ. ಇನ್ನು ಈಗಾಗಲೇ ಅಮ್ಮನ ಹಲವು ಸಿನೆಮಾ ನೋಡಿರುವ ಅವರು ಅಮ್ಮನೇ ನನ್ನ ಮೆಚ್ಚಿನ ನಟಿ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.