ಸೋನು ಗೌಡ ಕೈಹಿಡಿಯಲಿರುವ ಕನ್ನಡದ ನಟ; ಕನ್ನಡಿಗರಿಗೆ ಮಹಾಹಬ್ಬ
Nov 16, 2024, 09:50 IST
|

ಸೋಷಿಯಲ್ ಮೀಡಿಯಾದಲ್ಲಿ ಹೊಸ ಹೊಸ ರೀಲ್ಸ್ಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದ ಸೋನು ಶ್ರೀನಿವಾಸ್ ಗೌಡ ಮದುವೆ ಆಗೋಕೆ ರೆಡಿಯಾಗಿದ್ದಾರಂತೆ. ಈ ಬಗ್ಗೆ ಖುದ್ದು ಸೋನು ಶ್ರೀನಿವಾಸ್ ಗೌಡ ಅವರೇ ತಮ್ಮ ಯ್ಯೂಟೂಬ್ ಚಾನೆಲ್ನಲ್ಲಿ ಹೇಳಿಕೊಂಡಿದ್ದಾರೆ.ತಮ್ಮ ಸಾಕು ನಾಯಿಗಳಿಗಾಗಿ ಚಿಕ್ಕಪೇಟೆಯಲ್ಲಿ ಶಾಪಿಂಗ್ ಮಾಡಿರುವ ವ್ಲಾಗ್ ವೀಡಿಯೋವನ್ನು ಸೋನು ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ತಮ್ಮ ಮದುವೆ ಬಗ್ಗೆಯೂ ಮಾತನಾಡಿದ್ದಾರೆ.
ಸ್ನೇಹಿತರೇ ಸದ್ಯದಲ್ಲೇ ನನ್ನ ಮದುವೆ ಅನೌನ್ಸ್ ಮಾಡ್ತೀನಿ. ಎಲ್ಲರ ಮದುವೆ ನೋಡಿ ನೋಡಿ ನನಗೂ ಮದುವೆ ಆಗಬೇಕು ಅನ್ನಿಸಿಬಿಟ್ಟಿದೆ. ಹುಡುಗ ಯಾರು? ಏನು? ಎನ್ನುವ ಡಿಟೈಲ್ಸ್ ಬೇಕಂದ್ರೆ ಕಾಮೆಂಟ್ ಮಾಡಿ ಎಂದು ಸೋನು ಹೇಳಿದ್ದಾರೆ.ಮದುವೆ ಬಗ್ಗೆ ಮಾತಾಡಿದ್ದ ಸೋನು ಗೌಡ, ಸದ್ಯದಲ್ಲೇ ನನ್ನ ಮದುವೆ ಬಗ್ಗೆ ಅನೌನ್ಸ್ ಮಾಡುತ್ತೀನಿ. ಎಲ್ಲರ ಮದುವೆ ನೋಡಿ ನೋಡಿ ನನಗೂ ಮದುವೆ ಆಗಬೇಕು ಅಂತ ಅನೀಸುತ್ತಿದೆ.
ಹುಡುಗು ಯಾರು ಅಂತ ತಿಳಿದುಕೊಳ್ಳಬೇಕಾದರೇ ಕಾಮೆಂಟ್ಸ್ ಮಾಡಿ ಅಂತ ಹೇಳಿದ್ದಾರೆ. ಆದರೆ ಹುಡುಗ ಯಾರು, ಯಾವಾಗ ಮದುವೆ ಅಂತ ಸೋನು ಗೌಡ ಹೇಳಿಕೊಂಡಿಲ್ಲ.ಸದ್ಯ ಸೋನು ಶ್ರೀನಿವಾಸ್ ಗೌಡ ಅವರು ಸೋಷಿಯಲ್ ಮೀಡಿಯಾದಲ್ಲಿ ತುಂಬಾನೇ ಌಕ್ಟೀವ್ ಆಗಿದ್ದಾರೆ. ಹೊಸ ಹೊಸ ರೀಲ್ಸ್ ಶೇರ್ ಮಾಡಿಕೊಳ್ಳುತ್ತಾ ಸುದ್ದಿಯಲ್ಲಿ ಇರುತ್ತಾರೆ. ಆದರೆ ಇದೀಗ ಮದುವೆ ವಿಚಾರ ಕೇಳಿ ನೆಟ್ಟಿಗರು ಶಾಕ್ ಆಗಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025