ಸ್ಕೂಟಿ ಸೀರೆ ಆಸೆಗಾಗಿ ಪರಪುಷನಿಗೆ ತನ್ನ ಸರ್ವಸ್ವವನ್ನೇ ಧಾರೆ ಎರೆದ ಕನ್ನಡದ ಮುದ್ದಾದ ಆಂಕರ್

 | 
H
ಅನೈತಿಕ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಪತಿಯನ್ನೇ ಸಂಚು ರೂಪಿಸಿ ಪತ್ನಿ ಹಾಗೂ ಪ್ರಿಯಕರ ಸೇರಿ ‌ಕೊಲೆ ಮಾಡಿದ ಪ್ರಕರಣವನ್ನು ಕೊನೆಗೂ ಬೀದರ್ ಪೊಲೀಸರು ಬೇಧಿಸಿದ್ದಾರೆ. ಅಮಿತ್‌ ಕೊಲೆಯಾಗಿದ್ದು, ಪೊಲೀಸರು ಈಗ ಪತ್ನಿ ಚೈತ್ರಾ, ಆಕೆಯ ಗೆಳೆಯ ರವಿ ಪಾಟೀಲ್ ಅಲ್ಲದೇ ಕೃತ್ಯಕ್ಕೆ ಸಹಕಾರ ನೀಡಿದ ಸಿಕ್ಕಿಂದರ್ ಶಾಹಾ, ವೆಂಕಟ್ ಗಿರಿಮಾತೆ ಮತ್ತು ಆಕಾಶ್ ಅವರನ್ನು ಬಂಧಿಸಿದ್ದಾರೆ.
ನವೆಂಬರ್‌ 11 ರಂದು ಬೀದರ್ ತಾಲೂಕಿನ ಅಲಿಯಂಬರ್ ಗ್ರಾಮದ ಬಳಿ ಅಮಿತ್‌ ಶವ ಪತ್ತೆಯಾಗಿತ್ತು. ಇದನ್ನು ಅಪಘಾತ ಎಂಬಂತೆ ಬಿಂಬಿಸಲಾಗಿತ್ತು. ಆದರೆ ಮೃತದೇಹ ನೋಡಿದಾಗ ಪೊಲೀಸರಿಗೆ ಅನುಮಾನ ವ್ಯಕ್ತವಾಗಿತ್ತು. ತನಿಖೆಗೆ ಇಳಿದ ಪೊಲೀಸರಿಗೆ ಶವ ಪತ್ತೆಯಾದ ಜಗದಲ್ಲಿ ಸಕ್ರಿಯವಾಗಿದ್ದ ಮೊಬೈಲ್‌ ನಂಬರ್‌ ಪತ್ತೆಹಚ್ಚಿದ್ದಾರೆ. 
ಬಳಿಕ ಸಿಕ್ಕಿಂದರ್ ಶಾಹಾ, ವೆಂಕಟ್ ಗಿರಿಮಾತೆ ಮತ್ತು ಆಕಾಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ರವಿ ಪಾಟೀಲ್ ಇವರಿಗೆ ಮುಂಗಡವಾಗಿ ಹಣ ನೀಡಿ ಕೃತ್ಯ ನಡೆಸಿ ವಿಚಾರಣೆಯನ್ನು ಬಾಯಿ ಬಿಟ್ಟಿದ್ದಾರೆ. ನಂತರ ರವಿಪಾಟೀಲ್‌ ವಿಚಾರಣೆ ವೇಳೆ ಚೈತ್ರಾ ಪಾತ್ರ ಬಹಿರಂಗವಾಗಿದೆ. ವಿಚಾರಣೆ ವೇಳೆ ನಮ್ಮ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಹತ್ಯೆ ಮಾಡಲಾಗಿದೆ ಎಂದು ಚೈತ್ರಾ ತಿಳಿಸಿದ್ದಾಳೆ.
ಚೈತ್ರಾ ಹೇಳಿದ ಮೇಲೆ ಪ್ರಿಯಕರ ವೆಂಕಟ್ ಗಿರಿಮಾಜೆ, ಆಕಾಶ್, ಸಿಖಂದರ್ ಶಹಾ‌ಗೆ 2 ಲಕ್ಷ ನೀಡುವುದಾಗಿ ಹೇಳುತ್ತಾರೆ. ಬಳಿಕ ಮೊದಲ ಕಂತಿನಲ್ಲಿ 15 ಸಾವಿರ ಸುಪಾರಿ ನೀಡಿ ಕೊನೆಗೆ ಕೊಲೆ ಮಾಡಿದ್ದಾರೆ. ಎಲ್ಲಾ ರೀತಿಯ ಸಾಕ್ಷಿಗಳನ್ನು ಕಲೆ ಹಾಕಿ ನಾವು ಕೇಸ್​ ಪತ್ತೆ ಮಾಡಿದ್ದೇವೆ. ಇಬ್ಬರು ಜೈಲಿನಲ್ಲೇ ಇದ್ದು, ತನಿಖೆ ಮಾಡಲಾಗುತ್ತದೆ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.