ಕಿರಾತಕ ನಟಿಯ ಅವತಾರಕ್ಕೆ ಬೇಸತ್ತ ಕನ್ನಡಿಗರು, ದಿನಕೊಂದು Entertainment ಎಂದ ನಟಿ
Apr 10, 2025, 12:42 IST
|

ಅಷ್ಟಕ್ಕೂ ನೋಡೋಕೆ ಸೂಪರ್, ಎನ್ ನಯಾ ನಾಜೂಕು ಅಂತಿದ್ದೋರೆಲ್ಲ ಕಣ್ಣು ಬಾಯಿ ಬಿಟ್ಟು ನೋಡಿದ್ದಾರೆ. ಯಾಕೆಂದರೆ ನಟಿ ಓವಿಯಾ ಸದ್ಯ ಸಾರ್ವಜನಿಕ ಸ್ಥಳದಲ್ಲಿ ಆರಾಮಾಗಿ ಸಿಗರೇಟ್ ಸೇದಿದ್ದಾರೆ. ಧಮ್ ಎಳೆದು ಬೀಚ್‌ನಲ್ಲಿ ಓಡಾಡಿದ್ದಾರೆ. ಮೀನುಗಾರರ ಜೊತೆ ಮಾತನಾಡಿದ್ದಾರೆ. ಕಡಲ ಕಿನಾರೆಯಲ್ಲಿ ತಮ್ಮ ಸ್ನೇಹಿತೆಯ ಜೊತೆ ಸುತ್ತಾಡುತ್ತಾ ಅಲ್ಲಿಯೇ ಇದ್ದ ನಾಯಿಯ ಜೊತೆ ಆಟವನ್ನು ಆಡಿದ್ದಾರೆ. ಸದ್ಯಕ್ಕೆ ಓವಿಯಾ ಅವರ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ ಎಂದು ನಟಿಯಾಗಿ ಸಂದೇಶವನ್ನು ಸಾರಬೇಕಾದ ನೀವೇ ಹೀಗೆ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವುದು ಎಷ್ಟು ಸರಿ ಎಂದೆಲ್ಲಾ ನಟಿಗೆ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ. ಇದಕ್ಕೆಲ್ಲಾ ನಟಿ ಉತ್ತರ ನೀಡ್ತಾರಾ? ಎಂದು ಕಾದುನೋಡಬೇಕಿದೆ. ಅಷ್ಟೇ ಅಲ್ಲ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಹೇಳಿಕೆಗಳ ಮೂಲಕವೇ ಸಾಕಷ್ಟು ಚರ್ಚೆಯಲ್ಲಿರುತ್ತಾರೆ ಬಹುಭಾಷಾ ನಟಿ ಓವಿಯಾ. ವೇಶ್ಯಾವಾಟಿಕೆ ಮತ್ತು ಲೈಂಗಿಕ ಶಿಕ್ಷಣದ ಬಗ್ಗೆ ಮುಕ್ತವಾಗಿಯೇ ಮಾತನಾಡಿದ್ದ ಈ ನಟಿ, ನನಗೆ ಗಂಡನ ಅವಶ್ಯಕತೆ ಇಲ್ಲ ಎಂದೂ ನೇರವಾಗಿಯೇ ಹೇಳಿದ್ದರು.
ನಾನು ಮದುವೆ ಆಗದೇ ಇರುವುದಕ್ಕೆ ನನ್ನನ್ನು ಕೆಲವರು ಸಲಿಂಗಕಾಮಿ ಎಂದು ತಿಳಿದಿದ್ದಾರೆ. ನಾನು ಲೆಸ್ಬಿಯನ್ ಅಲ್ಲ ಎಂದೂ ಕೇಳಿಕೆ ನೀಡಿದ್ದರು. ಈ ಹೇಳಿಕೆಗಳು ಒಂದು ಕಡೆಯಾದರೆ, ಕಳೆದ ವರ್ಷವಷ್ಟೇ ಓವಿಯಾ ಅವರದ್ದು ಎನ್ನಲಾದ ಖಾಸಗಿ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಲೀಕ್ ಆಗಿತ್ತು. ನೋಡಿ ಆನಂದಿಸಿ ಎಂದೂ ಸ್ಪಷ್ಟನೆ ನೀಡಿದ್ದರು. ಸಿನಿಮಾಗಳನ್ನು ಹೊರತುಪಡಿಸಿ, ತಮ್ಮ ವೈಯಕ್ತಿಕ ವಿಚಾರಗಳಿಂದಲೂ ಈ ನಟಿ ಸುದ್ದಿಯಲ್ಲಿರುತ್ತಾರೆ. ಇದೀಗ ಬೀಚ್‌ನಲ್ಲಿ ಸಿಗರೇಟ್ ಸೇದುತ್ತ ಸುತ್ತಾಡಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Sat,19 Apr 2025
ಏನೇಯಾಗಲಿ ಅವಳಷ್ಟು ದೊಡ್ಡದ್ದು ನನ್ನದಲ್ಲ; ಜಗಳ ಮಾಡಿಕೊಂಡ ಮುದ್ದಾದ ನಟಿಯರು
Sat,19 Apr 2025