ಸ್ವಂತ ಮಗನ ಬಗ್ಗೆ ರಾಘಣ್ಣ ಹೇಳಿದ ಮಾತಿಗೆ ಬೆಚ್ಚಿಬಿ ದ್ದ ಕನ್ನಡಿಗರು

 | 
Ji

ಸ್ಯಾಂಡಲ್‌ವುಡ್‌ ನಲ್ಲಿ ಚಂದನ್‌ ಶೆಟ್ಟಿ ನಿವೇದಿತಾ ಗೌಡ ವಿಚ್ಚೇದನ ಪಡೆದುಕೊಂಡ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಕನ್ನಡ ಚಿತ್ರರಂಗದ ನಟ ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ಬೈರಪ್ಪ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ.

ಇಬ್ಬರೂ ಬೇರೆ ಬೇರೆಯಾಗಿದ್ದು ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಯುವ ರಾಜ್‌ ಪತ್ನಿ ಶ್ರೀದೇವಿ ಭೈರಪ್ಪಗೆ ಕೋರ್ಟ್​ನಿಂದ ನೋಟಿಸ್ ಜಾರಿಯಾಗಿದೆ. ಜೂನ್ 6 ರಂದು ಯುವರಾಜ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಮುಂದಿನ ತಿಂಗಳು ಜುಲೈ 4ಕ್ಕೆ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ.

ಪತ್ನಿಯಿಂದ ವಿಚ್ಛೇದನ ಕೋರಿ ಯುವ ಕೋರ್ಟ್​ ಮೆಟ್ಟಿಲೇರಿದ್ದಾರೆ. ಪತ್ನಿಯಿಂದ ಕಿರುಕುಳ ಸೇರಿದಂತೆ ಅನೇಕ ಆರೋಪಗಳನ್ನು ಮಾಡಲಾಗಿದೆ. ಯವ ವಿಚ್ಛೇದನ ಸುದ್ದಿ ಸದ್ದು ಮಾಡುತ್ತಿದ್ದಂತೆ ಯುವ ಪರ ವಕೀಲರು ಸುದ್ದಿಗೋಷ್ಠಿ ನಡೆಸಿದ್ದಾರೆ. ಶ್ರೀದೇವಿ ವಿರುದ್ಧ ಸಾಕಷ್ಟು ಆರೋಪ ಮಾಡಿದ್ದಾರೆ. ಶ್ರೀದೇವಿಗೆ ಅನೈತಿಕ ಸಂಬಂಧವಿದೆ ಎಂಬ ಬಹುದೊಡ್ಡ ಆರೋಪ ಮಾಡಲಾಗಿದೆ. ಇದಲ್ಲದೇ ಯುವ ಪತ್ನಿ ಶ್ರೀದೇವಿ ರಾಜ್‌ಕುಮಾರ್‌ ಅಕಾಡೆಮಿಯಲ್ಲಿ ಅವ್ಯವಹಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.  

ಮಾನಸಿಕ ಹಾಗೂ ದೈಹಿಕ ಹಲ್ಲೆಯ ಆರೋಪವನ್ನು ಶ್ರೀದೇವಿ ಅವರ ಮೇಲಿದೆ. ಶ್ರೀದೇವಿ ಬೇರೆ ವ್ಯಕ್ತಿ ಜೊತೆ ಸಂಬಂಧ ಹೊಂದಿದ್ದು, ಮೊದಲು ಈ ಬಗ್ಗೆ ಲೀಗಲ್ ನೋಟಿಸ್ ನೀಡಲಾಗಿತ್ತು ಎಂದು ಯುವ ಪರ ವಕೀಲರು ಹೇಳಿದ್ದಾರೆ.ಶ್ರೀದೇವಿ ಐಎಎಸ್‌ ಮಾಡುವ ಪ್ರಯತ್ನ ಮಾಡಿದ್ದರು. ಒಂದೆರಡು ದಿನ ಮಾತ್ರ ಕ್ಲಾಸ್‌ಗೆ ಹೋದ ಹಾಗೆ ಮಾಡಿ, ನಂತರ ಯುವರಾಜ್‌ ಜೊತೆ ಜಗಳ ಶುರು ಮಾಡಿದ್ದರು. ರಾತ್ರಿ ವೇಳೆ ಬಾಯ್‌ಫ್ರೆಂಡ್‌ ಮನೆಗೆ ಹೋಗುತ್ತಿದ್ದರು.   

ರಾತ್ರಿ ಹೋದವರು ಮನೆಗೆ ಬೆಳಗ್ಗೆ ಅಳುತ್ತಾ ಮನೆಗೆ ಬರುತ್ತಿದ್ದರಂತೆ.  ಮದುವೆಗೂ ಮುನ್ನ ಆಕೆಗೆ ಬೇರೆ ಸಂಬಂಧವಿತ್ತು ಎಂದು ಹೇಳಲಾಗುತ್ತದೆ. ಈ ಕುರಿತಂತೆ ಶ್ರೀದೇವಿಗೆ ಈಗಾಗಲೇ ಲೀಗಲ್‌ ನೋಟಿಸ್‌ ಕೂಡ ನೀಡಲಾಗಿದೆ. ಇದಕ್ಕೆ ಉತ್ತರ ನೀಡಿಲ್ಲ ಎಂದು ಯುವ ಪರ ವಕೀಲರು ಹೇಳಿದ್ದಾರೆ. 

ರಾಧಯ್ಯ ಎನ್ನುವ ವ್ಯಕ್ತಿಯ ಜೊತೆ ಶ್ರೀದೇವಿಗೆ ಸಂಬಂಧವಿದೆ. ಯುವ ಜೊತೆ ಮದುವೆ ಆದ ಮೇಲೆಯೂ ಸಂಬಂಧ ಮುಂದುವರೆಸಿದ್ದರು ಎಂದು ಯುವ ಪರ ವಕೀಲರು ಆರೋಪಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.