ತಂಗಿ ಮಗುವಿಗೆ ಲಾಲಿ ಹಾಡು ಹೇಳಿದ ಕಾರ್ತಿಕ್; ಕನ್ನಡಿಗರಿಂದ ಮೆಚ್ಚುಗೆ

 | 
ಹಗ

ಕಾರ್ತಿಕ್ ಮಹೇಶ್ ಅವರು ಬಿಗ್ ಬಾಸ್ ಕನ್ನಡ ಸೀಸನ್ 10 ಮೂಲಕ ಗೆದ್ದು ಬೀಗಿದರು. ಇದರಿಂದ ಅವರ ಖ್ಯಾತಿ ಹೆಚ್ಚಿದೆ. ಅವರಿಗೆ ಹೊಸ ಹೊಸ ಸಿನಿಮಾ ಆಫರ್​ಗಳು ಬರುತ್ತಿವೆ. ತಮಗೆ ಸಿಗಬೇಕಿರೋ ಬ್ರೇಜಾ ಕಾರು ಬರೋಕೆ ಇನ್ನೂ ಐದಾರು ತಿಂಗಳು ಕಾಯಬೇಕು ಎಂದು ಅವರು ಹೇಳಿಕೊಂಡಿದ್ದಾರೆ.

ಕಾರ್ತಿಕ್ ಮಹೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಮೂಲಕ ಗೆದ್ದು ಬೀಗಿದರು. ಇದರಿಂದ ಅವರ ಖ್ಯಾತಿ ಹೆಚ್ಚಿದೆ. ಅವರಿಗೆ ಹೊಸ ಹೊಸ ಸಿನಿಮಾ ಆಫರ್​ಗಳು ಬರುತ್ತಿವೆ. ತಮಗೆ ಸಿಗಬೇಕಿರೋ ಬ್ರೇಜಾ ಕಾರು ಬರೋಕೆ ಇನ್ನೂ ಐದಾರು ತಿಂಗಳು ಕಾಯಬೇಕು ಎಂದು ಅವರು ಹೇಳಿಕೊಂಡಿದ್ದಾರೆ. ಈ ಪ್ರಕ್ರಿಯೆ ಸ್ವಲ್ಪ ದೀರ್ಘವಾಗಿದೆ ಎಂದಿದ್ದಾರೆ.

ಬಿಗ್ ಬಾಸ್​ನಿಂದ ಬಂದ ಹಣದಲ್ಲಿ ಮನೆ ಕಟ್ಟೋ ಆಸೆಯನ್ನು ಕಾರ್ತಿಕ್ ಮಹೇಶ್ ಹೊಂದಿದ್ದಾರೆ. ಮನೆ ನೋಡ್ತಾ ಇದೀನಿ. ಬೆಂಗಳೂರಲ್ಲಿ ಮನೆ ಕಟ್ಟಬೇಕು ಎಂದರೆ ಬಿಗ್ ಬಾಸ್​ನ ಹಣ ಎಲ್ಲಿಯೂ ಸಾಕಾಗಲ್ಲ. ನಾನು ದುಡಿಯಬೇಕು  ಎಂದು ಕಾರ್ತಿಕ್ ಅವರು ಹೇಳಿದ್ದಾರೆ.

ಇನ್ನು ಸರಳವಾಗಿ ಬದುಕಲು ಆಸೆ ಪಡುವ ಕಾರ್ತೀಕ್ ತಂಗಿಯ ಮಗನ ತೊಟ್ಟಿಲು ತೂಗಿ ಲಾಲಿ ಹಾಡಿ ಮಲಗಿಸುತ್ತಾರೆ. ಅಷ್ಟೇ ಅಲ್ಲದೇ ಅಳಿಯನ ಜೊತೆ ಒಂದಿಷ್ಟು ಸಮಯ ಕಳೆಯುತ್ತಾರೆ. 50 ಲಕ್ಷ ಗೆದ್ದಿದ್ದೇನೆ ನಿಜ. ಅದರೆ ಅದರಲ್ಲಿ ಪೂರ್ತಿ 50 ಲಕ್ಷ ನಮ್ಮ ಕೈ ಸೇರಲ್ಲ. 35 ಲಕ್ಷ ರೂಪಾಯಿ ಮಾತ್ರ ಬರುತ್ತದೆ. 15 ಲಕ್ಷ ರೂಪಾಯಿ ಟ್ಯಾಕ್ಸ್​ ಡಿಡೆಕ್ಟ್‌ ಆಗುತ್ತದೆ. ಹಂತ ಹಂತವಾಗಿ ಹಣ ಬಂದು ಕೈ ಸೇರುತ್ತಿದೆ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.