ಪ್ರಜ್ವಲ್ ರೇವಣ್ಣ ಜೈಲಿನಿಂದ ಹೊರಬರುವ ಸುದ್ದಿ ತಿಳಿದು ಕುಮಾರಸ್ವಾಮಿ ಕುಟುಂಬ ರೆಸಾರ್ಟ್ ಗೆ ಪಯಣ

 | 
Ghu

ಬರೋಬ್ಬರಿ ಒಂದು ತಿಂಗಳ ಬಳಿಕ ಆರೋಪಿ ಸ್ಥಾನದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ಇಡೀ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಾಸನದಲ್ಲಿ ವೈರಲ್‌ ಆದ ಅಶ್ಲೀಲ ವಿಡಿಯೋ ಹಾಗೂ ಪೆನ್‌ಡ್ರೈವ್ ಪ್ರಕರಣ ದೇಶಾದ್ಯಂತ ಸದ್ದು ಮಾಡಿತ್ತು.

ಇನ್ನು ಆ ವೇಳೆ ಪ್ರಜ್ವಲ್ ರೇವಣ್ಣ ಮೇ 31 ಕ್ಕೆ ಭಾರತಕ್ಕೆ ವಾಪಸ್ ಬರುವ ಬಗ್ಗೆ ವಿಡಿಯೋ ನೋಡಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು, ನನ್ನ ಮೇಲೆ ಗೌರವ ಇದ್ದರೆ ವಾಪಸ್ ಬರುವಂತೆ ಮನವಿ ಮಾಡಿದ್ದೆ. ನನ್ನ ಮನವಿಗೆ ಓಗೊಟ್ಟು ಆತ ವಾಪಸ್ ಬರುತ್ತಿರೋದು ನನಗೂ ಒಂದು ರೀತಿಯಲ್ಲಿ ಸಮಾಧಾನ ತಂದಿದೆ.

 ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂಬುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಎಸ್​ಐಟಿ ತನಿಖೆ ನಡೆಯುತ್ತಿದೆ ಅವರು ಎಲ್ಲಿಗೆ ತಂದು ನಿಲ್ಲಿಸುತ್ತಾರೋ ನೋಡೋಣ ಅಂತ ಹೇಳಿದ್ದಾರೆ. ಅದರ ಬೆನ್ನಲ್ಲೇ ಕುಮಾರಸ್ವಾಮಿ ಕುಟುಂಬದೊಂದಿಗೆ ಪ್ರವಾಸ ಕೈಗೊಂಡಿದ್ದಾರೆ.ಹೌದು, ಆರೆಂಜ್‌ ಕೌಂಟಿ ರೆಸಾರ್ಟ್‌ ಕಬಿನಿ ಹಿನ್ನೀರಿನಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತ ವಿಶ್ರಾಂತಿಗೆ ತೆರಳಿದ್ದಾರೆ. 2 ದಿನಗಳ ಕಾಲ ವಿಶ್ರಾಂತಿಗೆ ಹೋಗಿದ್ದಾರೆ ಎನ್ನಲಾಗಿದೆ.

ಹಲವು ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಲಯ ಶನಿವಾರ ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ 33 ವರ್ಷದ ಮೊಮ್ಮಗನ ವಿರುದ್ಧ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಎಸ್‌ಐಟಿ ತನಿಖೆ ನಡೆಸುತ್ತಿದೆ. ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.