ದ ರ್ಶನ್ ಗೆ ಜೀವಾವಧಿ ಶಿಕ್ಷೆ? ರಮ್ಯಾ ಖಡಕ್ ಮಾತು

 | 
Fy

ನಟಿ ಸಂಜನಾ ಗಲ್ರಾನಿ ಅವರು ಇತ್ತೀಚೆಗೆ ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ದರ್ಶನ್ ಪ್ರಕರಣದಿಂದ ಶಾಕ್​ಗೆ ಒಳಗಾಗಿದ್ದಾರೆ. ಇದು ಶಾಕಿಂಗ್ ನ್ಯೂಸ್. ಅವರು ಬಿಡುಗಡೆ ಆಗಲಿ ಎಂದು ಕೇಳಿಕೊಳ್ಳುತ್ತೇನೆ. ಅವರ ಹೆಸರು ಎಫ್​ಐಆರ್​​ನಲ್ಲಿರಬಾರದು ಎಂದು ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.

ಇತ್ತೀಚೆಗೆ ಇನ್‌ಸ್ಟಾಗ್ರಾಂನಲ್ಲಿ ನಟಿ ರಮ್ಯಾ ಪೋಸ್ಟ್ ಮಾಡಿದ್ದರು. ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಲಾಗುವುದಿಲ್ಲ, ಜನರಿಗೆ ಹೊಡೆದು ಸಾಯಿಸುವುದಕ್ಕೆ ಆಗಲ್ಲ ಎಂದಿದ್ದರು. ಇನ್ನು ರಾಷ್ಟ್ರೀಯ ಮಾಧ್ಯಮಗಳಿಗೆ ಫೋನ್ ಕರೆಯಲ್ಲಿ ರಮ್ಯಾ ಪ್ರತಿಕ್ರಿತೆ ನೀಡುತ್ತಿದ್ದಾರೆ. ಇಂಡಿಯಾ ಟುಡೇ ವಾಹಿನಿಗೆ ಜೊತೆ ಮಾತನಾಡುತ್ತಾ ದರ್ಶನ್ ಹಾಗೂ ಆತನ ಅಭಿಮಾನಿಗಳ ಬಗ್ಗೆ ಬೇಸರ ಹೊರ ಹಾಕಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಜನಾ ದರ್ಶನ್ ಅವರನ್ನು ಅರ್ಥ ಮಾಡಿಕೊಂಡವರಿಗೆ ಅವರು ಹೇಗೆ ಎಂದು ಗೊತ್ತು. ಅದನ್ನು ಬಿಟ್ಟು ಅವರ ಜೊತೆ 2 ಸಿನಿಮಾ ನಟಿಸಿ ಹೀಗೆ ಹೇಳುವುದಲ್ಲ. ತಪ್ಪು ಮಾಡಿದ್ದಾರೋ ಇಲ್ಲವೋ ಎಂಬುದನ್ನು ಕೋರ್ಟ್ ಕಾನೂನು ತೀರ್ಮಾನ ಮಾಡುತ್ತದೆ. ಮಂಡ್ಯ ಜಿಲ್ಲೆಯಲ್ಲಿ ದರ್ಶನ್ ಅಭಿಮಾನಿಗಳಿದ್ದಾರೆ ಹಾಗಾಗಿಯೇ ನಿನಗೆ ಹೊಟ್ಟೆ ಉರಿ.ಎಂದು ಕಿಡಿ ಕಾರಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗ್ಯಾಂಗ್‌ನವರು ಪೊಲೀಸರ ಅತಿಥಿಯಾಗಿದ್ದು, ತನಿಖೆ ತೀವ್ರಗೊಂಡಿದೆ. ಇದೇ ಸಮಯದಲ್ಲಿ ಕೆಲ ಸಚಿವರು ಸೇರಿ ಪ್ರಭಾವಿ ರಾಜಕಾರಣಿಗಳು ಪಕ್ಷ ಬೇಧ ಮರೆತು ದರ್ಶನ್ ಪರವಾಗಿ ತನಿಖಾಧಿಕಾರಿಗಳಿಗೆ ಫೋನ್ ಮೇಲೆ ಫೋನ್ ಮಾಡುತ್ತಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ