ಅವಕಾಶವಿಲ್ಲದೆ ಮನೆಯಲ್ಲೇ ಕೂತ್ತಿದ್ದಾರೆ ಮಾಲಾಶ್ರೀ ಮಗಳು, ದರ್ಶನ್ ಇಲ್ಲದೆ ಅವಕಾಶ ಸಿಗುತ್ತಿಲ್ಲ ಎಂದ ನಟಿಯರು
Jun 30, 2025, 11:07 IST
|

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾಗಳ ಮೂಲಕ ಅನೇಕ ಹೊಸ ನಟಿಯರು ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಿದ್ದಾರೆ. ಈ ಲಿಸ್ಟ್ಗೆ ಇದೀಗ ಆರಾಧನಾ ರಾಮ್ ಸೇರಿದ್ದಾರೆ. ಡ್ರೀಮ್ ಗರ್ಲ್ ನಟಿ ಮಾಲಾಶ್ರೀ ಮಗಳು ಆರಾಧನಾ ಕನ್ನಡದ ಭರವಸೆಯ ನಟಿ ಆಗಿದ್ದಾರೆ. ಕನ್ನಡ ಚಿತ್ರರಂಗ ನಿರ್ಮಾಪಕ ರಾಮ್ ಹಾಗೂ ನಟಿ ಮಾಲಾಶ್ರೀ ಮಗಳು ಆರಾಧನಾ ದರ್ಶನ್ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ.
ಮೊದಲ ಸಿನಿಮಾದಲ್ಲೇ ಚಾಲೆಂಜಿಂಗ್ ಸ್ಟಾರ್ ಜೊತೆ ನಟಿಸುವ ಅವಕಾಶ ಆರಾಧನಾಗೆ ಸಿಕ್ಕಿತ್ತು.ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ನಟಿ ಆರಾಧನಾ ರಾಮ್, ಗ್ಲಾಮರಸ್ ಫೋಟೋಶೂಟ್ನಲ್ಲಿ ಮಿಂಚುತ್ತಿದ್ದಾರೆ. ಇನ್ಸ್ಟಾದಲ್ಲಿ ಫೋಟೋಶೇರ್ ಮಾಡಿದ್ದಾರೆ.ಬ್ಲ್ಯಾ ಕಲರ್ ಡ್ರೆಸ್ ತೊಟ್ಟ ಆರಾಧನಾ ರಾಮ್ ಚೆಂದದ ಪೋಸ್ ಕೊಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ನಟಿಯ ಫೋಟೋ ನೋಡಿದ ಫ್ಯಾನ್ಸ್ ಚೆಂದದ ಚೆಲುವೆ ಎಂದು ಕಮೆಂಟ್ ಮಾಡಿದ್ದಾರೆ.
ಇನ್ನೂ ಕೆಲವರು ಯಾಕೋ ನೀನು ಕಾಟೇರ ಸಿನಿಮಾ ನಟಿ ಅಲ್ವೇನಕ್ಕಾ ಎಂದು ಕಮೆಂಟ್ ಮಾಡಿದ್ದಾರೆ.ಸ್ಯಾಂಡಲ್ವುಡ್ನ ಕನಸಿನ ರಾಣಿ ಎಂದೆ ಕರೆಸಿಕೊಳ್ಳುವ ಮಾಲಾಶ್ರೀ ಮಗಳು ಆರಾಧನಾ ಅಂದದಲ್ಲಿ ಅಮ್ಮನನ್ನು ಮೀರಿಸುವಂತಿದ್ದಾರೆ. ಆರಾಧನಾ ಬ್ಯೂಟಿಗೆ ಈಗಾಗಲೇ ಫ್ಯಾನ್ಸ್ ಫಿದಾ ಆಗಿದ್ದಾರೆ. ನೋಡೋಕೆ ಇಷ್ಟು ಸುಂದರವಾಗಿದ್ದರೂ ಕೂಡ ಒಳ್ಳೆಯ ಪ್ರಾಜೆಕ್ಟ್ ಸಿಗದ ಕಾರಣ ಇನ್ನೂ ಎರಡನೇ ಸಿನಿಮಾದ ಕುರಿತು ಆರಾಧನಾ ಎಲ್ಲಿಯೂ ಮಾತನಾಡಿಲ್ಲ.
ಮುಂಬೈನಲ್ಲಿ ಆ್ಯಕ್ಟಿಂಗ್ ತರಬೇತಿ ಪಡೆದ ಆರಾಧನಾ ರಾಮ್, ಮೊದಲ ಸಿನಿಮಾದಲ್ಲಿ ಕನ್ನಡಿಗರ ಮನಗೆದ್ದರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ಆರಾಧನಾ ರಾಮ್ ಚೆಂದದ ಫೋಟೋವನ್ನು ಶೇರ್ ಮಾಡಿದ್ದಾರೆ.ಕಾಟೇರ ಸಿನಿಮಾದ ಪಸಂದಾಗವ್ನೆ ಹಾಡು ಸೋಶಿಯಲ್ ಮೀಡಿಯಾದಲ್ಲಿ ಫುಲ್ ಟ್ರೆಂಡ್ ಆಗಿದೆ. ರೀಲ್ಸ್ಗಳು ಸಖತ್ ವೈರಲ್ ಆಗ್ತಿದೆ. ಮೊದಲ ಸಿನಿಮಾದಲ್ಲೇ ಆರಾಧನಾ ಒಳ್ಳೆಯ ಕ್ರೇಜ್ ಗಿಟ್ಟಿಸಿಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.