ಗಂಡನ ಮುಂದೆ ಮಾಡ್ರನ್ ಡ್ರೆಸ್ ಹಾಕಿಕೊಂಡು ಬಂದ ಪತ್ನಿಯನ್ನು ಬರ್ಬರ ಹ.ತ್ಯೆ ಮಾಡಿದ ಗಂಡ

 | 
Bs

ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಮಾತು ಕೇಳಿರುತ್ತೀರಿ ಆದರೆ ಬಟ್ಟೆ ಧರಿಸುವ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಕಲಹ ನಡೆದಿದೆ. ಈ ವೇಳೆ ಪತಿಯೇ ಪತ್ನಿಯನ್ನ ಚಾ.ಕುವಿನಿಂದ ಇ ರಿದು ಬರ್ಬರವಾಗಿ ಹ.ತ್ಯೆಗೈದಿರುವ ಘಟನೆ ಹಾಸನ  ಜಿಲ್ಲೆ ಅರಸೀಕೆರೆ  ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.

ಹುಬ್ಬಳ್ಳಿ ಮೂಲದ ಜ್ಯೋತಿ ಕೊಲೆಯಾದ ಮಹಿಳೆ, ರಾಂಪುರ ಗ್ರಾಮದ ನಿವಾಸಿ ಜೀವನ್  ಪತ್ನಿ ಕೊಲೆಗೈದ ಆರೋಪಿ. ಜೀವನ್‌, ಜ್ಯೋತಿ ಈ ಹಿಂದೆ ಗಾರ್ಮೆಂಟ್ಸ್‌ನಲ್ಲಿ ಪರಸ್ಪರ ಕೆಲಸ ಮಾಡುತ್ತಿದ್ದಾಗಲೇ ಪ್ರೀತಿಸಿ ಮದುವೆಯಾಗಿದ್ದರು. ಕಳೆದ 6 ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸದಾ ಮಾಡ್ರನ್‌ ಡ್ರೆಸ್‌ ಧರಿಸುತ್ತಿದ್ದ ಜ್ಯೋತಿ ಬೋಲ್ಡ್‌ ಆಗಿ ಇರುತ್ತಿದ್ದರು. ಇದೇ ಕಾರಣಕ್ಕೆ ಪತಿ ಜೀವನ್‌ ಕೋಪಗೊಂಡಿದ್ದ, ಅನುಮಾನ ಪಟ್ಟು ಜಗಳವಾಡಿದ್ದ.

ಶನಿವಾರ ಸಂಜೆಯು ಸಹ ಮಾಡ್ರನ್‌ ಡ್ರೆಸ್‌ ಹಾಕಿಕೊಂಡು ಜ್ಯೋತಿ ಹೊರಗೆ ಹೊರಟಿದ್ದಳು. ಆಗಲೂ ಜೀವನ್‌ ವಿರೋಧಿಸಿದ್ದ, ಕೊನೆಗೆ ಬೈಕ್‌ನಲ್ಲಿ ಡ್ರಾಪ್‌ ಕೊಡುವುದಾಗಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದ ಜೀವನ್‌ ಚಾಕುವಿನಿಂದ ಕು ತ್ತಿಗೆ ಕೊಯ್ದು ಪತ್ನಿಯನ್ನ ಬ.ರ್ಬರವಾಗಿ ಹ.ತ್ಯೆಗೈದಿದ್ದಾನೆ. ಬಳಿಕ ಎಸ್ಕೇಪ್‌ ಆಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅರಸೀಕೆರೆ ತಾಲೂಕಿನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಒಟ್ಟಿನಲ್ಲಿ ಹೇಳುವುದಾದರೆ ಮುದ್ದಾಗಿ ಬದುಕಬೇಕಿದ್ದ ಜೋಡಿ ಈಗ ಅನುಮಾನದಿಂದ ಹೆಂಡತಿ ಇನ್ನಿಲ್ಲಾವಾದರೆ ಗಂಡ ಸೆರೆಮನೆ ಸೇರುವಂತಾಗಿದೆ. ಹಾಗಾಗಿಯೇ ನಮ್ಮ ಹಿರಿಯರು ಬಹಳ ಹಿಂದೆ ಒಂದಿಷ್ಟು ಕಟ್ಟುಪಾಡು ವಿಧಿಸಿ ಹೆಣ್ಣನ್ನು ಮನೆಗೂ ಗಂಡನ್ನು ಕೆಲಸಕ್ಕೂ ಹೋಗುವಂತಹ ವಾತಾವರಣ ಸೃಷ್ಟಿ ಮಾಡಿದ್ದರು ಅನ್ನಿಸುತ್ತದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ