ಮತ್ತೆ ಗೌತಮಿ ಹಿಂದೆ ಬಿದ್ದ ಮ್ಯಾಕ್ಸ್ ಮಂಜು, ಗೌತಮಿಗಾಗಿ ಕೋಳಿ ಮೀನು ಮಾಂಸಾಹಾರಿ ತ್ಯಾಗ
Apr 2, 2025, 09:05 IST
|

ಇದಾಗಲೇ ಕೆಲವೊಂದು ಸಿನಿಮಾಗಳಲ್ಲಿ ನಟಿಸಿರುವ ಮಂಜು ಅವರು, ತಮ್ಮ ವ್ಯಕ್ತಿತ್ವವನ್ನು ಬದಲಾಯಿಸಿಕೊಳ್ಳಲು ಬಿಗ್ಬಾಸ್ ವೇದಿಕೆ ಕಲ್ಪಿಸಿದೆ ಎಂದು ಹೊರಗಡೆ ಬಂದ ಮೇಲೆ ನೀಡಿರುವ ಸಂದರ್ಶನದಲ್ಲಿ ಇದಾಗಲೇ ತಿಳಿಸಿದ್ದಾರೆ.ಇದೀಗ ಅವರ ಗುಟ್ಟೊಂದು ರಿವೀಲ್ ಆಗಿದೆ. ಅವರ ಮುಖ ಗ್ಲೋ ಆಗಿದೆಯಂತೆ. ಇದಕ್ಕೆ ಕುತೂಹಲದ ಕಾರಣವನ್ನೂ ಅವರು ತೆರೆದಿಟ್ಟಿದ್ದಾರೆ. ಅದೇನೆಂದರೆ, ಮದ್ಯ ಮತ್ತು ಮಾಂಸವನ್ನು ಬಿಗ್ಬಾಸ್ನಿಂದ ಬಂದ ಮೇಲೆ ಬಿಟ್ಟಿರುವುದಾಗಿ ಹೇಳಿಕೊಂಡಿದ್ದಾರೆ.
ರಜತ್ ಕಿಶನ್ ಪತ್ನಿ ಅಕ್ಷಿತಾ ಬುಜ್ಜಿ ಹುಟ್ಟುಹಬ್ಬದ ಸಂದರ್ಭದಲ್ಲಿ ಮೋಕ್ಷಿತಾ ಪೈ ಜೊತೆಗೆ ಬಂದಿದ್ದ ಉಗ್ರಂ ಅವರು ಈ ವಿಷಯವನ್ನು ರಿವೀಲ್ ಮಾಡಿದ್ದಾರೆ. ಮೋಕ್ಷಿತಾ ಪಕ್ಕದಲ್ಲಿಯೇ ಕುಳಿತು ಇವರು ಊಟ ಮಾಡುತ್ತಿದ್ದು ಆಗ ತಾವು ಮದ್ಯಪಾನ ಮತ್ತು ನಾನ್ವೆಜ್ ಬಿಟ್ಟಿರುವ ವಿಚಾರವನ್ನು ಮಂಜು ತಿಳಿಸಿದ್ದಾರೆ. ಇದಕ್ಕೂ ಮುನ್ನ ಅಂದರೆ ಬಿಗ್ಬಾಸ್ಗೆ ಹೋಗುವ ಸಂದರ್ಭದಲ್ಲಿ ಮದ್ಯಸೇವನೆ ಹೆಚ್ಚು ಮಾಡುತ್ತಿದ್ದೆ. ಇದೀಗ ಎಲ್ಲಾ ಬಿಟ್ಟಿದ್ದೇನೆ ಎಂದಿದ್ದಾರೆ.
ಅಷ್ಟಕ್ಕೂ ಬಿಗ್ ಬಾಸ್ ಹೋಗುವ ಮುಂಚೆ ಉಗ್ರಂ ಮಂಜು ಅವರು ಎಷ್ಟು ಡ್ರಿಂಕ್ಸ್ ಮಾಡುತ್ತಿದ್ದರು ಎಂದರೆ, ಅದರ ಮೇಲಿರುವ ಪ್ರೀತಿ ತೋರಿಸಲು ಎರಡು ಬಾರಿ ಬಿಗ್ ಬಾಸ್ ವೇದಿಕೆಯ ಮೇಲೆ ಮದ್ಯದ ಬಾಟಲಿಗಳು ಮಂಜುಗಾಗಿ ವಿಶೇಷ ಪ್ರಚಾರ ನಡೆಸಿವೆ ಎನ್ನುವ ತಮಾಷೆಯ ವಿಡಿಯೋವನ್ನು ಹಾಕಲಾಗಿತ್ತು. ಇದೇ ವೇಳೆ ತಮ್ಮ ಮುಖಕ್ಕೆ ಗ್ಲೋ ಬಂದಿದೆ ಎಂದು ತಂಗಿ ಎಂದೇ ಸಂಬೋಧಿಸುವ ಮೋಕ್ಷಿತಾ ಹೇಳಿರುವುದಾಗಿ ಮಂಜು ಹೇಳಿದ್ದಾರೆ.
ನಾನ್ ವೆಜ್ ತಿನ್ನುವುದನ್ನು ಹಾಗೂ ಡ್ರಿಂಕ್ಸ್ ಬಿಟ್ಟಿದ್ದೇನೆ.ಕುತೂಹಲದ ವಿಷಯ ಏನೆಂದರೆ, ಬಿಗ್ಬಾಸ್ನಲ್ಲಿದ್ದ ಗೌತಮಿ ಜಾಧವ್ ಕೂಡ ಬಿಗ್ಬಾಸ್ನಿಂದ ಹೊರಕ್ಕೆ ಬಂದ ಮೇಲೆ ತಾವು ನಾನ್ವೆಜ್ ಬಿಟ್ಟಿರುವುದಾಗಿ ತಿಳಿಸಿದ್ದರು. ಇದೀಗ ಉಗ್ರಂ ಕೂಡ ಸೌಮ್ಯ ರೂಪ ತಾಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Sat,5 Apr 2025
ಬೇಲೂರು ಶಿಲಾಬಾಲಿಕೆಯಂತೆ ಸೀರೆ ಉಟ್ಟು ಡ್ಯಾನ್ಸ್ ಮಾಡಿದ ನಿವೇದಿತಾ ಗೌಡ
Sat,5 Apr 2025