ಬಿಗ್ ಬಾಸ್ ಮನೆಗೆ MLA ಪ್ರದೀಪ್ ಈಶ್ವರ್ ಎಂಟ್ರಿ, ಬಂದ ತಕ್ಷಣ ಭರ್ಜರಿ ಡ್ಯಾನ್ಸ್

 | 
Gff

ಬೆಂಗಳೂರು: ಸ್ನೇಹಿತರೆ ನಮಸ್ಕಾರ, ಚಿಕ್ಕಬಳ್ಳಾಪುರದ MLA ಪ್ರದೀಪ್ ಈಶ್ವರ್ ರವರು ಇತ್ತೀಚಿಗೆ ಕಾಂಗ್ರೆಸ್ ಪಕ್ಷದ ಮೂಲಕ ಭರ್ಜರಿಯಾಗಿ ಗೆದ್ದು ಚಿಕ್ಕಬಳ್ಳಾಪುರ ಅಭಿವೃದ್ಧಿಗೆ ಪಣತೊಟ್ಟ ಏಕೈಕ MLA. 

ಹೌದು, ಸೋಶಿಯಲ್ ಮೀಡಿಯಾದಲ್ಲಿ ಪ್ರದೀಪ್ ಈಶ್ವರ್ ರವರ ಸಾಕಷ್ಟು ವಿಡಿಯೋಗಳು ವೈರಲ್ ಆಗುತ್ತಿದೆ. ಚಿಕ್ಕಬಳ್ಳಾಪುರ MLA ಆದ ತಕ್ಷಣ ಆ ಜಿಲ್ಲೆಯ ಬಡವರ ಸುಖ ದುಃಖಗಳ ಬಗ್ಗೆ ವಿಚಾರಿಸುತ್ತಾ ಸಾಕಷ್ಟು ಫೇಮಸ್ ಆಗಿದ್ದಾರೆ. 

ಇನ್ನು ಈ ಪ್ರದೀಪ್ ಈಶ್ವರ್ ರವರು ಇದೀಗ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಬಂದ ಪ್ರದೀಪ್ ಈಶ್ವರ್ ರವರು ಪ್ರತಿಸ್ಪರ್ಧಿಗಳ ಜೊತೆಗೆ ಮಾತುಕತೆ ಆರಂಭಿಸಿದ್ದಾರೆ. ಜೊತೆಗೆ ಬಿಗ್ ಬಾಸ್ ಮನೆಯಲ್ಲಿ ಕೂಡ, ನಾನು ಜನ ಸೇವಕ ಎಂದು ಹೇಳಿಕೊಂಡಿದ್ದಾರೆ. 

ಒಟ್ಟಾರೆಯಾಗಿ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ರಾಜ್ಯದ ಖ್ಯಾತ MLA ಪ್ರದೀಪ್ ಈಶ್ವರ್ ಬಂದಿರುವುದು ನಿಜಕ್ಕೂ ಹೆಮ್ಮೆಯ ವಿಚಾರವಾಗಿದೆ. (ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಆದಷ್ಟು ಬೆಂಬಲಿಸಿ ಪ್ರೀಯಾ ಮಿತ್ರರೆ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.