G20 ಸಭೆಯಲ್ಲಿ ಮೋದಿಜಿ ಭಯ ಪಡುವಂತೆ ಎಂಟ್ರಿ ಕೊಟ್ಟ ವಿಚಿತ್ರ ಮನುಷ್ಯ, ಈತ ಯಾರು ಗೊತ್ತಾ

 | 
Hh

ನವದೆಹಲಿಯ ಪ್ರಗತಿ ಮೈದಾನದಲ್ಲಿ ಹೊಸದಾಗಿ ಉದ್ಘಾಟನೆಗೊಂಡ ಭಾರತ್ ಮಂಟಪಂ ಕನ್ವೆನ್ಷನ್ ಸೆಂಟರ್‌ನಲ್ಲಿ G20 ನಾಯಕರ ಶೃಂಗಸಭೆಯನ್ನು ಆಯೋಜಿಸಲಾಗಿತ್ತು ಇದೇ ಮೊದಲ ಬಾರಿಗೆ ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆ ಇದಾಗಿತ್ತು. ಈ ಸಭೆಯಲ್ಲಿ ಅನೇಕ ಜಾಗತಿಕ ನಾಯಕರು ಮತ್ತು ಪ್ರತಿನಿಧಿಗಳ ಭಾಗಿಯಾಗಿದ್ದಾರೆ.

ಜಿ20ಗೆ ಸಂಬಂಧಿಸಿದ ಸುಮಾರು 200 ಸಭೆಗಳನ್ನು ದೇಶಾದ್ಯಂತ 60 ನಗರಗಳಲ್ಲಿ ಆಯೋಜಿಸಲಾಗಿದೆ. 18ನೇ ಜಿ20 ಶೃಂಗಸಭೆಯು ಭಾರತದ ಮೃದು ಶಕ್ತಿ ಮತ್ತು ಆಧುನಿಕ ಮುಖ ಎರಡನ್ನೂ ಪ್ರದರ್ಶಿಸುವ ಮೂಲ ಉದ್ದೇಶವನ್ನು ಈ ಶೃಂಗಸಭೆ ಹೊಂದಿದ್ದು, ವ್ಯಾಪಕ ಸಿದ್ಧತೆ ಮತ್ತು ವ್ಯವಸ್ಥೆಗಳನ್ನು ಮಾಡಲಾಗಿದೆ. ಮುಂದಿನ 2024ರ ಜಿ-20 ಅಧ್ಯಕ್ಷ ಸ್ಥಾನವನ್ನು ಬ್ರೆಜಿಲ್‌ ವಹಿಸಿಕೊಳ್ಳಲಿದ್ದು, 2025ರ ಅಧ್ಯಕ್ಷ ಸ್ಥಾನವನ್ನು ದಕ್ಷಿಣ ಆಫ್ರಿಕಾ ವಹಿಸಿಕೊಳ್ಳಲಿದೆ.

ಇನ್ನು ಜಿ-20ಗೆ ಕುದುರೆಯಂತೆ ಒಂದು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಆಗಮಿಸಿದ ಜರ್ಮನಿಯ ಚಾನ್ಸೆಲರ್ ಅವರನ್ನು ಭೇಟಿಯಾಗಿ ನಿಮ್ಮನ್ನು ಭೇಟಿ ಮಾಡಿದ್ದು ಸಂತೋಷವಾಗಿದೆ ಎಂದು ನರೇಂದ್ರ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.ಆರ್ಥಿಕ ಸಂಬಂಧಗಳನ್ನು ಹೆಚ್ಚಿಸುವ ಮಾರ್ಗಗಳು, ರಕ್ಷಣಾ ಸಹಯೋಗ ಮತ್ತು ಇತರ ಪ್ರಮುಖ ವಿಷಯಗಳ ಕುರಿತು ನಾವು ಚರ್ಚಿಸಿದ್ದೇವೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಇವರು ಕಣ್ಣಿಗೆ ಕಪ್ಪು ಪಟ್ಟಿಕಟ್ಟಿಕೊಂಡು ಬಂದು ಎಲ್ಲರ ಗಮನ ಸೆಳೆದರು. ಇನ್ನು ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ-20 ಶೃಂಗಸಭೆ ಹಲವು ವಿಧಗಳಲ್ಲಿ ಮಹತ್ವದ ತಿರುವುಗಳನ್ನೊಳಗೊಂಡ ಸಭೆಯಾಗಿದ್ದು, ಸವಾಲುಗಳನ್ನು ಮೆಟ್ಟಿ ಮುನ್ನಡೆಯಲು ದಾರಿ ತೋರಿಸಿದೆ ಎಂದು ರಷ್ಯಾ ಹೇಳಿದೆ.  

ರಷ್ಯಾದ ವಿದೇಶಾಂಗ ಸಚಿವ ಸರ್ಗೇ ಲಾವ್ರೊವ್, ಜಿ-20 ಸಭೆಯ ಬಗ್ಗೆ ಮಾತನಾಡಿದ್ದು, ಉಕ್ರೇನ್ ಸೇರಿದಂತೆ ಹಲವು ವಿಷಯಗಳಲ್ಲಿ ತಮ್ಮ ಮಾರ್ಗವನ್ನು ಮುಂದಿಡುವುದರಿಂದ ಪಶ್ಚಿಮದ ದೇಶಗಳನ್ನು ತಪ್ಪಿಸುವುದರಲ್ಲಿ ಭಾರತ ಮಹತ್ವದ ಪಾತ್ರ ವಹಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.