ಮಧ್ಯರಾತ್ರಿ ಎದ್ದು ಅ.ದನ್ನು ಮಾಡುವ ಎನ್ನುತ್ತಾನೆ ನನ್ನ ಗಂಡ, ಪತಿಯ ಬಗ್ಗೆ ಗಂಭೀರ ಆರೋಪ ಮಾಡಿದ ಪತ್ನಿ

 | 
Hd

ಕಾಲಿವುಡ್‌ ನಿರ್ಮಾಪಕ ರವಿಂದರ್‌ ಚಂದ್ರಶೇಖರನ್‌ ಜೊತೆ ಕಿರುತೆರೆ ನಟಿ ಮಹಾಲಕ್ಷ್ಮೀ ಶಂಕರ್‌ 2022ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದು ಮಹಾಲಕ್ಷ್ಮೀ ಅವರಿಗೆ ಎರಡನೇ ಮದುವೆ. ಆದ್ರೆ ಎರಡನೇ ಮದುವೆಗಿಂತ ಹೆಚ್ಚು ಸುದ್ದಿಯಾಗಿದ್ದು ಈ ಜೋಡಿಯ ದೇಹದಾಡ್ಯ ಹಾಗೂ ಅವರಿಬ್ಬರ ಜೋಡಿಯ ನಡುವಿನ ಅಜಗಜಾಂತರ ವ್ಯತ್ಯಾಸ.

ರವೀಂದರ್  ದಡೂತಿ ದೇಹವನ್ನು ಹೊಂದಿದ್ದಾರೆ. ಇದೇ ಕಾರಣದಿಂದ ಮದುವೆ ಸಂದರ್ಭದಲ್ಲಿ ಈ ಜೋಡಿ ಟ್ರೋಲ್‌ಗೆ ತುತ್ತಾಗಿತ್ತು. ಇದೀಗ ಮಹಾಲಕ್ಷ್ಮೀ ಅವರು ತಮ್ಮ ಪತಿಯ ಡಯಟಿಂಗ್ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದಾರೆ. ತಮ್ಮ ಕೆಲಸದ ನಡುವೆಯೂ ಗಂಡನ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿಯನ್ನು ವಹಿಸುತ್ತಿದ್ದಾರೆ ಮಹಾಲಕ್ಷ್ಮೀ. 

ಆದರೆ ಪತಿಯ ತೂಕ ಇಳಿಸುವ ಭರದಲ್ಲಿ ತಮ್ಮ ತೂಕವನ್ನೇ ಹೆಚ್ಚಿಸಿಕೊಳ್ಳುತ್ತಿದ್ದಾರಂತೆ. ಈ ವಿಚಾರವನ್ನು ಸಂದರ್ಶನವೊಂದರಲ್ಲಿ ಹೇಳಿರುವ ಮಹಾಲಕ್ಷ್ಮೀ ಅಳಲು ತೋಡಿಕೊಂಡಿದ್ದಾರೆ. ರವೀಂದರ್ ಅವರ ತೂಕ ಕಡಿಮೆ ಮಾಡಲು ಎಷ್ಟೇ ಪ್ರಯತ್ನಿಸುತ್ತಿದ್ದರೂ ಅದಕ್ಕೆ ಸ್ಪಂದಿಸುತ್ತಿಲ್ಲ. ನಾನು ಅವರ ಜೊತೆ ಇದ್ರೆ ನನ್ನ ಡಯೆಟ್ ಕೂಡ ಮಿಸ್ ಆಗುತ್ತಿದೆ. 

ನಾನು ಮಲಗಿದ್ದರೂ ಸಹ ನನ್ನನ್ನು ಎಬ್ಬಿಸಿ ತಿನ್ನು ಎಂದು ಒತ್ತಾಯ ಮಾಡುತ್ತಾರೆ. ತಿನ್ನಲು ಶುರು ಮಾಡಿದ್ರೆ ಹೊಟ್ಟೆ ತುಂಬಾ ತಿನ್ನುತ್ತಿದ್ದೇನೆ. ಹೀಗಾಗಿ ನನ್ನ ನಿದ್ರೆಯೂ ಹಾಳಾಗುತ್ತಿದೆ, ಜೊತೆಗೆ ತೂಕವೂ ಹೆಚ್ಚಾಗುತ್ತಿದೆ. ಮುಂದೊಂದು ದಿನ ರವೀಂದರ್ ಅವರಂತೆ ಆದರೂ ಆಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಆದರೆ ಕೆಲ ಅಭಿಮಾನಿಗಳು ಮಾತ್ರ ಮಾಡಿದ್ದುಣ್ಣು ಮಹರಾಯ ಎನ್ನುವಂತೆ ಮದುವೆ ಆಗಿದ್ದೀರಿ ಅನುಭವಿಸಿ ಎಂದು ಟೀಕೆ ಮಾಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.