ನವೆಂಬರ್ 2 2025ಕ್ಕೆ ನನ್ನ ಮದುವೆ, ಆಂಕರ್ ಅನುಶ್ರೀ ಕಡೆಯಿಂದ ಸಿಹಿ ಸಂದೇಶ
Feb 11, 2025, 09:16 IST
|

ಹೌದು, ಆಂಕರ್ ಅನುಶ್ರೀ ಅವರು ಅತ್ಯಂತ ಕಡುಬಡ ಕುಟುಂಬದಿಂದ ಬಂದಿದ್ದು ಎಲ್ಲಾ ಕಷ್ಟಗಳನ್ನು ಎದುರಿಸಿ ನಿಂತು ಇದೀಗ ದೊಡ್ಡ ಸಾಧನೆ ಮಾಡಿ ಬದುಕುತ್ತಿದ್ದಾರೆ. ಹೀಗಿದ್ದಾಗ ಆಂಕರ್ ಅನುಶ್ರೀ ಅವರ ಮದುವೆ ಯಾವಾಗ ದೇವರೇ? ಅಂತಾ ಅವರ ಅಭಿಮಾನಿಗಳು ಈ ಸಮಯದಲ್ಲಿ ದೇವರ ಬಳಿ ಕೇಳುತ್ತಿದ್ದರು. ಇಷ್ಟೆಲ್ಲದರ ನಡುವೆ ಇದೀಗ ಆಂಕರ್ ಅನುಶ್ರೀ ಅವರ ಮದುವೆ ಬಗ್ಗೆ ಭಾರಿ ಭರ್ಜರಿ ಬಿಗ್ ನ್ಯೂಸ್ ಸಿಕ್ಕಿದ್ದು, ಆಂಕರ್ ಅನುಶ್ರೀ ಮದುವೆಗೆ ನವೆಂಬರ್ 2, 2025ಕ್ಕೆ ಮುಹೂರ್ತ ಫಿಕ್ಸ್ ಮಾಡಲಾಗಿದೆ.
ಆಂಕರ್ ಅನುಶ್ರೀ ಅವರ ಮದುವೆಗೆ ಕೋಟಿ ಕೋಟಿ ಕನ್ನಡಿಗರು ಕಾಯುತ್ತಿದ್ದರು. ಅನುಶ್ರೀ ಅವರ ಸ್ನೇಹಿತರು ಹಾಗೂ ಸಿನಿಮಾ ಬಳಗ ಕೂಡ ಈ ಕಾರಣಕ್ಕೆ ಕಾಯುತ್ತಿತ್ತು. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ನೂರಾರು ಸ್ಟಾರ್ ನಟರು ಕೂಡ ಆಂಕರ್ ಅನುಶ್ರೀ ಅವರ ನಿರೂಪಣೆ ಶೈಲಿಗೆ ಅಭಿಮಾನಿಗಳೇ ಆಗಿ ಹೋಗಿದ್ದಾರೆ.
ಆಂಕರ್ ಅನುಶ್ರೀ ಅವರಿಗೆ 36 ವರ್ಷ ವಯಸ್ಸು ಕಳೆದರೂ ಯಾಕೆ ಮದುವೆ ಆಗಿಲ್ಲ? ಎನ್ನುವ ಪ್ರಶ್ನೆ ಅಭಿಮಾನಿಗಳು ಕೇಳ್ತಾನೆ ಇದ್ದರು. ಯಾಕಂದ್ರೆ ಕನ್ನಡ ನಾಡಿನ ಜನರು ಆಂಕರ್ ಅನುಶ್ರೀ ಅವರ ಬಗ್ಗೆ ಸಿಕ್ಕಾಪಟ್ಟೆ ಪ್ರೀತಿ & ಗೌರವ ಇಟ್ಟುಕೊಂಡಿದ್ದಾರೆ. ಇದೇ ಕಾರಣಕ್ಕಾಗಿ, ಪದೇ ಪದೇ ಆಂಕರ್ ಅನುಶ್ರೀ ಅವರ ಮದುವೆಗೆ ಕಾಯುತ್ತಿದ್ದಾರೆ ಜನ. 1988 ಜನವರಿ 25 ರಂದು ಜನಿಸಿದ್ದ ಆಂಕರ್ ಅನುಶ್ರೀ ಅವರು ಈಗ ಕನ್ನಡಿಗರ ಮನೆ ಮಾತಾಗಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025