ಅದ್ದೂರಿಯಾಗಿ ಮದುವೆಯಾದ ನಮ್ರತಾ ಹಾಗೂ ಕಾರ್ತಿಕ್, ಕರುನಾಡಿಗೆ ಸಿಹಿಸುದ್ದಿ ಕೊಟ್ಟ ಜೋಡಿ

 | 
Hji

ಪ್ರೀತಿ-ಪ್ರೇಮ, ಸ್ನೇಹ, ಸರಸ-ವಿರಸಗಳು ಸಾಮಾನ್ಯ. ಕೆಲವು ಜೋಡಿಗಳಂತೂ ಬಿಗ್​ಬಾಸ್​ ಮನೆಗೆ ಹೋಗಿ ಪ್ರೇಮಿಗಳಾಗಿ ಹೊರಬಂದಿದ್ದಿದೆ. ಈ ಬಾರಿ ಬಿಗ್​ಬಾಸ್ ಕನ್ನಡ ಸೀಸನ್ 10ರಲ್ಲಿ ಕೆಲವು ಸ್ಪರ್ಧಿಗಳ ನಡುವೆ ಆತ್ಮೀಯತೆ ತುಸು ಹೆಚ್ಚೇ ಇತ್ತು. ಅದರಲ್ಲಿಯೂ ಕಾರ್ತಿಕ್ ಹಾಗೂ ನಮ್ರತಾ ಬಿಗ್​ಬಾಸ್​ನ ಕೊನೆಯ ಕೆಲ ವಾರಗಳಲ್ಲಿ ತುಸು ಹೆಚ್ಚೇ ಹತ್ತಿರವಾಗಿದ್ದರು. ಆದರೆ ಸಾಮಾಜಿಕ ಜಾಲತಾಣದಲ್ಲಿ ಇದೇ ವಿಷಯಕ್ಕೆ ನಮ್ರತಾರನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂಬ ಕಾರಣಕ್ಕೆ ನಮ್ರತಾ ಹಾಗೂ ಕಾರ್ತಿಕ್ ಪರಸ್ಪರ ದೂರಾದರು.

ಇತ್ತೀಚೆಗೆ ನಮ್ರತಾ ಹಾಗೂ ಕಾರ್ತಿಕ್ ಮದುವೆ ಆಗಿದ್ದಾರೆ ಎಂಬ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇವರು ಏಕಾಏಕಿ ವಿವಾಹ ಆಗಿದ್ದು ಏಕೆ ಎಂದು ಕೆಲವರು ಗೊಂದಲಕ್ಕೆ ಒಳಗಾದರೆ ಇನ್ನೂ ಕೆಲವರು ಇದು ಸಿನಿಮಾ ಶೂಟ್ ಇರಬಹುದು ಎಂದು ಭಾವಿಸಿದ್ದರು. ಇದಕ್ಕೆ ಉತ್ತರ ಸಿಕ್ಕಿದೆ.

ಬಿಗ್ ಬಾಸ್ ಮುಗಿದು ತಿಂಗಳೇ ಕಳೆದರು ಅದರ ಬಗ್ಗೆ ಆರಂಭ ಆಗಿರೋ ಚರ್ಚೆ ನಿಂತಿಲ್ಲ. ಇತ್ತೀಚೆಗೆ ಕಾರ್ತಿಕ್ ಹಾಗೂ ನಮ್ರತಾ ಮದುವೆ ಆಗಿದ್ದಾರೆ ಎನ್ನುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇವರು ಏಕಾಏಕಿ ಮದುವೆ ಆಗಿದ್ದು ಏಕೆ ಎಂದು ಕೆಲವರು ಗೊಂದಲಕ್ಕೆ ಒಳಗಾದರೆ ಇನ್ನೂ ಕೆಲವರು ಇದು ಸಿನಿಮಾ ಶೂಟ್ ಇರಬಹುದು ಎಂದು ಭಾವಿಸಿದ್ದರು. 

ಅಸಲಿಗೆ ಇದು ಜಾಹೀರಾತಿನ ಶೂಟಿಂಗ್. ಹೌದು, ಟಿಎ ಶರವಣ ಒಡೆತನದ ಶ್ರೀ ಸಾಯಿ ಗೋಲ್ಡ್ ಪ್ಯಾಲೆಸ್​ ಬ್ರ್ಯಾಂಡ್​ಗಾಗಿ ಕಾರ್ತಿಕ್ ಹಾಗೂ ನಮ್ರತಾ ಜಾಹೀರಾತು ಮಾಡಿದ್ದಾರೆ. ಇದರಲ್ಲಿ ಇವರು ಮದುವೆ ಆಗುವ ರೀತಿಯ ದೃಶ್ಯ ಇದೆ. ಈ ಜಾಹೀರಾತಿನಿಂದ ಸಾಕಷ್ಟು ಗೊಂದಲ ಮೂಡಿತ್ತು ಆದರೆ ಈಗ ಅವರೇ ಹೇಳಿಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.