ಒಂದೇ ರಾತ್ರಿಗೆ ಕೋಟಿಗಟ್ಟಲೆ ಆಫರ್ ಕೊಟ್ಟ ಖ್ಯಾತ ರಾಜಕಾರಣಿಯ PA, ನಮ್ರತಾ ಗೌಡ ಸ್ಪಷ್ಟ ಮರು ಉತ್ತರ

 | 
Hjko
ಬಿಗ್ ಬಾಸ್ ಕನ್ನಡ 10ರ ಸ್ಪರ್ಧಿ ನಮ್ರತಾ ಗೌಡಗೆ ರಾಜಕಾರಣಿಗಳೊಂದಿಗೆ ಡೇಟಿಂಗ್ ಮಾಡುವಂತೆ ವ್ಯಕ್ತಿಯೊಬ್ಬ ಆನ್ ಲೈನ್ ನಲ್ಲಿ ಡೇಟಿಂಗ್‌ ಆಫರ್‌ ನೀಡಿದ್ದಾನೆ. ಇದನ್ನು ಸ್ಕ್ರೀನ್ ಶಾಟ್ ತೆಗೆದು ತನ್ನ ಇನ್ಸ್ಟಾಗ್ರಾಮ್ ನಲ್ಲಿ ನಮ್ರತಾ ಶೇರ್ ಮಾಡಿದ್ದಾರೆ. ರಾಕಿ ಜಿ43 ಹೆಸರಿನ ಖಾತೆಯಿಂದ ಬಂದ ಡೇಟಿಂಗ್ ಸಂದೇಶ: ರಾಕಿ ಜಿ43 ಹೆಸರಿನ ಇನ್ಸ್ಟಾಗ್ರಾಂ ಖಾತೆಯಿಂದ ಸಂದೇಶ ಕಳುಹಿಸಿರುವ ರೋಷನ್ ಎಂಬಾತ, ತನಗೆ ಸಾಕಷ್ಟು ರಾಜಕಾರಣಿಗಳ ಜೊತೆಗೆ ನಂಟಿದೆ. 
ರಾಜಕಾರಣಿಗಳ ಜೊತೆಗೆ ಡೇಟಿಂಗ್ ಮಾಡುವಂತೆ ನಮ್ರತಾರನ್ನು ಕೇಳಿದ್ದಾನೆ. ನಿಮ್ಮ ಫೋನ್ ನಂಬರ್, ಫೋಟೋಗಳನ್ನು ಕಳುಹಿಸುವ ಅಗತ್ಯವಿಲ್ಲ. ಡೇಟಿಂಗ್‌ಗೆ ಬುಕ್ ಮಾಡ್ತೀನಿ, ಹೆಚ್ಚಿನ ಹಣ ಕೇಳಿದರು ಕೊಡಲು ಸಿದ್ಧನಿದ್ದೇನೆ ಎಂದು ಹೇಳಿದ್ದಾನೆ. 200% ಎಲ್ಲವೂ ಖಾಸಗಿ ಆಗಿರುತ್ತದೆ. ಯಾರಿಗೂ ಗೊತ್ತಾಗುವುದಿಲ್ಲ. ಸೇಫ್ ಆಗಿರುತ್ತದೆ ಎಂದು 4 ಬಾರಿ ಸಂದೇಶವನ್ನು ನಟಿಗೆ ಕಳುಹಿಸಿದ್ದಾರೆ. 
ಇದು ನಮ್ರತಾಗೆ ಬೇಸರ ಮೂಡಿಸಿದೆ. ತಕ್ಕ ಪಾಠ ಕಲಿಸಬೇಕೆಂದೇ ಕಿಡಿಗೇಡಿ ರೋಷನ್ ಮಾಡಿದ ಸಂದೇಶವನ್ನು ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ. ಹೀಗೆಲ್ಲಾ ಮೆಸೇಜ್ ಮಾಡೋದು ನಿಲ್ಲಬೇಕು ಎಂದು ನಮ್ರತಾ ಧ್ವನಿಯೆತ್ತಿದ್ದಾರೆ. ನಟಿಯ ಈ ನಡೆಗೆ ಫ್ಯಾನ್ಸ್ ಬೆಂಬಲ ಸೂಚಿಸಿದ್ದಾರೆ.
ಇದರಿಂದ ಸಿಡಿದೆದ್ದ ನಮ್ರತಾ ಗೌಡ ಇದೀಗ ಒಂದು ಸ್ಕ್ರೀನ್‌ಶಾಟ್‌ ಅನ್ನು ತಮ್ಮ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಪೋಸ್ಟ್‌ ಮಾಡಿಕೊಂಡಿದ್ದಾರೆ. ಮಿಸ್ಟರ್‌ ರೋಷನ್‌ ಇದನ್ನು ಇಲ್ಲಿಗೆ ನಿಲ್ಲಿಸಿ ಎಂದು ನಮ್ರತಾ ಗೌಡ ಸ್ಕ್ರೀನ್‌ಶಾಟ್‌ ಹಂಚಿಕೊಂಡು ಎಚ್ಚರಿಕೆ ನೀಡಿದ್ದಾರೆ. ನಮ್ರತಾ ಗೌಡ ಅವರು ಸದ್ಯ ‘ಕರ್ಣ’ ಸೀರಿಯಲ್‌ನಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ನಾಯಕ ಕಿರಣ್ ರಾಜ್, ಭವ್ಯಾ ಗೌಡ ಜೊತೆ ಕಾಣಿಸಿಕೊಂಡಿದ್ದಾರೆ. ಶ್ರುತಿ ನಾಯ್ಡು ಈ ಧಾರವಾಹಿಯ ನಿರ್ಮಾಪಕಿಯಾಗಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.