ಮೈತುಂಬಾ ಬಟ್ಟೆ ಹಾಕಿ ಚಂದನ್ ಶೆಟ್ಟಿ ಹಾಡಿಗೆ ಡ್ಯಾನ್ಸ್ ಮಾಡಿದ ನಿವೇದಿತಾ ಗೌಡ
Sep 2, 2024, 07:38 IST
|
ಬಿಗ್‌ಬಾಸ್ ಹಾಗೂ ಗಿಚ್ಚಿ ಗಿಲಿಗಿಲಿ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಸಖತ್ ಮಿಂಚಿದ್ದರು. ಅದು ಏನೋ ಗೊತ್ತಿಲ್ಲ, ಸೋಶಿಯಲ್ ಮೀಡಿಯಾದಲ್ಲಿ ನಿವೇದಿತಾ ಗೌಡ ರೀಲ್ಸ್ ಎಂದರೆ ಸಿಕ್ಕಾಪಟ್ಟೆ ವೈರಲ್ ಆಗುತ್ತೆ. ಡಿವೋರ್ಸ್ ನೀಡಿದ ಬಳಿಕವೂ ಹಾಟ್ ಬ್ಯೂಟಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿರುತ್ತಾರೆ.
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್‌ಬಾಸ್, ಗಿಚ್ಚಿ ಗಿಲಿಗಿಲಿ ಕಾರ್ಯಕ್ರಮದ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡು ಆಗಾಗ ಸುದ್ದಿಯಲ್ಲಿ ಇರುತ್ತಿದ್ದರು. ಅದರಲ್ಲೂ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ ಸುದ್ದಿಯಲ್ಲಿ ಇರುತ್ತಾರೆ. ಗಾಯಕ ಚಂದನ್ ಶೆಟ್ಟಿಗೆ ಡಿವೋರ್ಸ್ ಕೊಟ್ಟ ಬಳಿಕವಂತೂ ಸಾಕಷ್ಟು ಸದ್ದು ಮಾಡುತ್ತಿದ್ದ ನಿವೇದಿತಾ ಅವರು ಇದೀಗ ಹೊಸ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ.
ಶೇರ್ ಮಾಡಿಕೊಂಡ ವಿಡಿಯೋದಲ್ಲಿ ನಿವೇದಿತಾ ಗೌಡ ಅವರು ಗಾಢ ಹಸಿರು ಬಣ್ಣದ ಸೀರೆ ತೊಟ್ಟುಕೊಂಡು ಮಿರ ಮಿರ ಮಿಂಚಿದ್ದಾರೆ. ಅದರಲ್ಲೂ ನಿವೇದಿತಾ ಗೌಡ ಅವರನ್ನು ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ. ಇನ್ನೂ ಕೆಲವರು ಚಂದನ್ ಶೆಟ್ಟಿಗೆ ಡಿವೋರ್ಸ್ ಕೊಟ್ಟಿದಕ್ಕೆ ಬೇಸರ ಹೊರ ಹಾಕಿದ್ದಾರೆ.
https://youtube.com/shorts/ZPCLqhrjT-M?si=6cZeqAxV-ZId1k5m
ನೀವು ಚಂದು ಸರ್ ಡಿವೋರ್ಸ್ ಏಕೆ ಕೊಟ್ರಿ, ನಿಮ್ಮ ಜೋಡಿ ತುಂಬಾ ಚೆನ್ನಾಗಿತ್ತು. ಡಿವೋರ್ಸ್ ಕೊಟ್ಟ ಮೇಲೆ ಫುಲ್ ಆಕ್ವೀವ್ ಆಗಿದ್ದೀರಿ ಎಂದು ಕಾಮೆಂಟ್ಸ್ ಹಾಕಿದ್ದಾರೆ. ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಸದಾ ಷಾರ್ಟ್ಸ್, ಜೀನ್ಸ್, ಮಿನಿ ಅಂತೆಲ್ಲಾ ತೊಟ್ಟುಕೊಂಡು ರೀಲ್ಸ್ ಮಾಡುತ್ತಿದ್ದರು. ದೇಹ ಪ್ರದರ್ಶನ ಮಾಡುತ್ತಾ ಹಾಟ್ ಆಗಿ ಕಾಣಿಸಿಕೊಂಡು ಟ್ರೋಲ್ಗೆ ಒಳಗಾಗುತ್ತಿದ್ದರು.
ಇದೀಗ ಅಪರೂಪಕ್ಕೆ ಎಂಬಂತೆ ಅಭಿಮಾನಿಗಳಿಂದ ಹೊಗಳಿಸಿಕೊಂಡಿದ್ದಾರೆ. ಸೀರೆಯುಟ್ಟು ಗೊಂಬೆಯ ಹಾಗೆ ಕಾಣಸ್ತೀರಿ ಎನ್ನುತ್ತಿದ್ದಾರೆ. ಆದರೆ ಕೆಲವು ಫ್ಯಾನ್ಸ್ ಬೆದರಿಕೆಯನ್ನೂ ಹಾಕಿದ್ದಾರೆ. ಹೀಗೇ ಇದ್ರೆ ಸರಿ, ಕೈಮುಗಿತೀವಿ... ಇಲ್ಲಾಂದ್ರೆ ಉಗಿತೀವಿ ಎಂದಿದ್ದಾರೆ!(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.