ನಿವೇದಿತಾ ಗೌಡ ಅವರು ರೂಮ್ ಅಲ್ಲಿ ಒಂಟಿಯಾಗಿ ಮಾಡುತ್ತಿರು ವ ಕೆಲಸ ನೋ ಡಿ

 | 
Js

ಇತ್ತೀಚಿಗೆ ಹೆಚ್ಚಿನ ಹುಡುಗಿಯರು ಫ್ಯಾಷನ್​ ಹೆಸರಿನಲ್ಲಿ ಹೆಚ್ಚಾಗಿ ಷಾರ್ಟ್ಸ್​, ಮಿನಿ ಸ್ಕರ್ಟ್​ ಅನ್ನೇ ಹೆಚ್ಚು ಇಷ್ಟಪಡುತ್ತಾರೆ. ಸೈಡ್‌ ಸ್ಲಿಟ್‌ ಡ್ರೆಸ್‌ ಹಾಕಿಕೊಂಡು ತೊಡೆ ತೋರಿಸುವುದು ಇಂದು ಮಾಮೂಲಾಗಿಬಿಟ್ಟಿದೆ. ಅದರಲ್ಲಿಯೂ ಸಿನಿಮಾ ತಾರೆಯರನ್ನು ನೋಡಿ ಧಾರಾಳ ದೇಹ ಪ್ರದರ್ಶನ ಮಾಡುವುದು ಎಂದರೂ ಹಲವರಿಗೆ ಇನ್ನಿಲ್ಲದ ಖುಷಿ. ಈ ರೀತಿಯ ಬಟ್ಟೆ ಧರಿಸಿದರೆ ತಾವೂ ಸೆಲೆಬ್ರಿಟಿ ಎನಿಸುತ್ತದೆಯೋ ಏನೋ, ಒಟ್ಟಿನಲ್ಲಿ ಬಟ್ಟೆಯ ವಿಷಯದಲ್ಲಿ ಹಲವು ಹುಡುಗಿಯರು ಎಲ್ಲಾ ಮಿತಿಗಳನ್ನೂ ಮೀರುತ್ತಿದ್ದಾರೆ.

ಇದೀಗ ಬಿಗ್‌ಬಾಸ್‌ ಖ್ಯಾತಿಯ ನಿವೇದಿತ ಗೌಡ ಇದೇ ರೀತಿಯ ಬಟ್ಟೆ ತೊಟ್ಟು ಸಕತ್‌ ಟ್ರೋಲ್‌ಗೆ ಒಳಗಾಗಿದ್ದಾರೆ. ಅಷ್ಟಕ್ಕೂ, ಬಾರ್ಬಿಡಾಲ್​ ಎಂದೇ ಫೇಮಸ್​ ಆಗಿರೋ ನಿವೇದಿತಾ ಗೌಡ ಇತ್ತೀಚಿಗೆ ರೀಲ್ಸ್​ ಮಾಡುವುದು ಹೆಚ್ಚುತ್ತಲೇ ಇದೆ. ದಿನಕ್ಕೊಂದರಂತೆ ಡ್ರೆಸ್​ ಮಾಡಿಕೊಂಡು ರೀಲ್ಸ್​ ಮಾಡುತ್ತಾರೆ. ಇವರ ಸೌಂದರ್ಯಕ್ಕಾಗಿಯೇ ಫ್ಯಾನ್ಸ್​ ಸಂಖ್ಯೆ ಸಕತ್​ ಹೆಚ್ಚಿದೆ. ಇದೇ  ಕಾರಣಕ್ಕೆ ಇವರು ಇನ್​ಸ್ಟಾಗ್ರಾಮ್​ನಲ್ಲಿ ವಾರಕ್ಕೆ ಏನಿಲ್ಲವೆಂದರೂ ನಾಲ್ಕೈದು ವಿಡಿಯೋ ಅಪ್​ಲೋಡ್​  ಮಾಡುತ್ತಾರೆ. 

ಕೆಲವೊಮ್ಮ ಸಿಂಗಲ್​ ಆಗಿ, ಕೆಲವೊಮ್ಮೆ ಪತಿ ಚಂದನ್​ ಶೆಟ್ಟಿ ಜೊತೆ ಈಕೆ ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್​ ಹಾಕುತ್ತಿರುತ್ತಾರೆ. ಇವರು ಹಾಕುವ ಎಲ್ಲಾ ವಿಡಿಯೋಗಳು ಸಕತ್​ ಸುದ್ದಿ ಮಾಡುತ್ತೆ.  ಈಕೆ ಏನೇ ಡ್ರೆಸ್ ಹಾಕಿದ್ರೂ ತುಂಬಾ ಮುದ್ದಾಗಿ ಕಾಣುವ ಕಾರಣ ಕಮೆಂಟ್​ಗಳ ಸುರಿಮಳೆಯೇ ಆಗುತ್ತದೆ. ಅದರ ಜೊತೆ ಅಷ್ಟೇ ಟ್ರೋಲ್​ಗಳೂ ಬರುತ್ತವೆ. ಟ್ರೋಲ್​ಗೆ ಜಗ್ಗದೇ  ನಿವೇದಿತಾ ಹಲವಾರು ವಿಡಿಯೋಗಳನ್ನು ಶೇರ್​ ಮಾಡುತ್ತಲೇ ಇರುತ್ತಾರೆ.

ಇದಕ್ಕೆ ಪರ-ವಿರೋಧ ಕಮೆಂಟ್​ಗಳ ಸುರಿಮಳೆಯಾಗುತ್ತಲೇ ಇರುತ್ತದೆ.  ಕಮೆಂಟ್​ಗಳು ಏನೇ ಇದ್ದರೂ ನಟಿ ಮಾತ್ರ ಸೋಷಿಯಲ್​ ಮೀಡಿಯಾದಲ್ಲಿ ಸಕತ್​ ಆ್ಯಕ್ಟೀವ್​ ಆಗಿದ್ದಾರೆ. ಆದ್ರೆ ಇತ್ತಿಚಿಗೆ ವೈರಲ್ ಆಗಿರುವ ಆವರ ಲುಕ್ ಒಂದಕ್ಕೆ ನಿಜಕ್ಕೂ ಹಲವಾರು ಜನ ಅಭಿಮಾನಿಗಳು ನಿಬ್ಬೆರಗಾಗಿದ್ದಾರೆ. ಅಷ್ಟೇ ಅಲ್ಲದೇ ಸುರಸುಂದರಿ ನೀವು ಎಂದು ಕಾಮೆಂಟ್ ಮಾಡಿ ಹೇಳಿದ್ಧಾರೆ .ಕಪ್ಪು ಗೌನ್ ಅಲ್ಲಿ ನಿಜಕ್ಕೂ ನಿವೇದಿತಾ ಆಂದ ಡಬ್ಬಲ್ ಆಗಿ ಕಣ್ತಿರೋದಂತೂ ಸುಳ್ಳಲ್ಲ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.