ಮೊದಲ ರಾತ್ರಿ ಎಲ್ಲವೂ ಮುಗಿದ ಬಳಿಕ ಪತ್ನಿ ಮೊಬೈಲ್ ಗೆ ಬಂತು ಹಳೆಲವರ್ ಮಜಾ ಮಾಡಿದ ವಿಡಿಯೋ
Mar 13, 2025, 22:00 IST
|

ರಾಮನಗರಿ ಅಯೋಧ್ಯೆಯ ಸಹದತ್‌ಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರದೀಪ್ ಮತ್ತು ಶಿವಾನಿ ಕಳೆದ ಶುಕ್ರವಾರ ಮದುವೆಯಾಗಿದ್ದರು. ಮೊದಲ ರಾತ್ರಿ ಇಬ್ಬರನ್ನು ಕೋಣೆಗೆ ಕಳುಹಿಸಿದ್ದರು. ಆದರೆ, ಬೆಳಿಗ್ಗೆ ಬಹಳ ಹೊತ್ತು ಆದರೂ ಇಬ್ಬರೂ ಕೋಣೆಯಿಂದ ಹೊರಗೆ ಬಾರದಿದ್ದಾಗ, ಕುಟುಂಬ ಸದಸ್ಯರು ಚಿಂತಿತರಾದರು. ಜೋರಾಗಿ ಕೂಗಿ ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ, ಜನರು ಕಿಟಕಿಯ ಮೂಲಕ ಒಳಗೆ ಇಣುಕಿದ್ದಾರೆದ್ದಾರೆ.
ಒಳಗಿನ ದೃಶ್ಯ ನೋಡಿ ಕುಟುಂಬ ಸದಸ್ಯರು ಆಘಾತಕ್ಕೊಳಗಾದರು. ಶಿವಾನಿ ಹಾಸಿಗೆಯ ಮೇಲೆ ಬಿದ್ದಿದ್ದಳು. ಇನ್ನು ಪ್ರದೀಪ್ ಫ್ಯಾನ್ ಗೆ ನೇತಾಡುತ್ತಿದ್ದರು. ಈ ಬಗ್ಗೆ ಪೊಲೀಸರಿಗೆ ತಕ್ಷಣ ಮಾಹಿತಿ ನೀಡಲಾಯಿತು. ಪೊಲೀಸರು ಸ್ಥಳಕ್ಕೆ ಬಂದು ಬಾಗಿಲು ಒಡೆದು ಇಬ್ಬರ ಶವಗಳನ್ನು ಹೊರತೆಗೆಸಿದ್ದಾರೆಸಿದ್ದಾರೆ ಕುಟುಂಬ ಸದಸ್ಯರು ಕಣ್ಣೀರು ಹಾಕಿದ್ದಾರೆ.
ಸಿಟಿ ಸಿಒ ಶೈಲೇಂದ್ರ ಕುಮಾರ್ ಅವರ ಪ್ರಕಾರ, ಪತಿ ಪ್ರದೀಪ್ ಅವರ ಮೊಬೈಲ್‌ಗೆ ಅವರೇ ತಮ್ಮ ಇನ್ನೊಂದು ಸಂಖ್ಯೆಯಿಂದ ಸಂದೇಶ ಕಳುಹಿಸಿದ್ದಾರೆ. ಸಂದೇಶಗಳ ಮೂಲಕ ಅವನು ತನ್ನ ಪತ್ನಿ ಶಿವಾನಿಯ ಹಳೆಯ ಸಂಬಂಧಗಳ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದನೆಂದು ಶಂಕಿಸಲಾಗಿದೆ. ಆದರೆ, ಪತ್ನಿ ಶಿವಾನಿ ತನ್ನ ಹೆತ್ತವರ ಮನೆಯಲ್ಲೇ ಮೊಬೈಲ್ ಬಿಟ್ಟುಬಂದಿದ್ದಾಳೆ. ಹಾಗಾಗಿಯೇ ಈ ಜಗಳ ಇನ್ನಷ್ಟು ತಾರಕಕ್ಕೆ ಏರಿದೆ ಎನ್ನಲಾಗುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Tue,20 May 2025
ಒಳ ಚ ಡ್ಡಿ ಇಲ್ಲದೆ ಹೊಸ ರೀತಿಯ ಬಟ್ಟೆ ಹಾಕಿಕೊಂಡು ಬಂದ ಬಾಲಿವುಡ್ ತಾರೆ
Tue,20 May 2025