ಸ್ಕೂಲ್ ನಲ್ಲಿ ಓದಬೇಕಾದ ಮ ಕ್ಕಳು ಅಪ್ಪ ಅಮ್ಮ ಆಟದ ರುಚಿ ಕಾಣುತ್ತಿದ್ದಾರೆ
Aug 26, 2024, 14:49 IST
|

ಆದರೆ ಕೆಲ ಮಕ್ಕಳಿಗೆ ಪಾಲಕರ ಕಷ್ಟಗಳು ಅರಿವಿಗೇ ಬರುವುದಿಲ್ಲ ಅನಿಸುತ್ತದೆ. ಶಿಕ್ಷಣ ಪಡೆಯಲಿ ಎಂದು ಮಕ್ಕಳನ್ನು ಶಾಲೆಗೆ ಕಳುಹಿಸಿದರೆ, ಆ ಮಕ್ಕಳು ದಾರಿ ತಪ್ಪುವ ಕೆಲಸಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ನಿರ್ದಶನ ಎಂಬಂತೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಸ್ ನಿಲ್ದಾಣದಲ್ಲಿ ಇಂಟರ್ ವಿದ್ಯಾರ್ಥಿಗಳು ಮದುವೆಯಾದ ಘಟನೆ ತಮಿಳುನಾಡಿನಲ್ಲಿ ಸಂಚಲನ ಮೂಡಿಸಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗುತ್ತಿದೆ. ಚಿದಂಬರಂ ಸಮೀಪದ ಪೆರಂಬಾಟು ಪಂಚಾಯತ್ʼನ ವೆಂಗಾಯತಲಮೇಡು ಗ್ರಾಮದ ಇಂಟರ್ ದ್ವಿತೀಯ ವರ್ಷದ ವಿದ್ಯಾರ್ಥಿ ಮತ್ತು ಚಿದಂಬರಂ ಸಮೀಪದ ವಡಕರಿರಾಜಪುರಂ ಗ್ರಾಮದ ಪಾಲಿಟೆಕ್ನಿಕ್ ವಿದ್ಯಾರ್ಥಿ ಕಳೆದ ಕೆಲವು ದಿನಗಳಿಂದ ಪ್ರೀತಿಸುತ್ತಿದ್ದರಂತೆ.
ಹೀಗಾಗಿ ಈ ಜೋಡಿ ಮದುವೆಯಾಗಲು ಬಯಸಿದೆ. ಇದಕ್ಕೆ ಗೆಳೆಯರೂ ಸಹಕರಿಸಿದ್ದಾರೆ. ಬಸ್ ನಿಲ್ದಾಣದಲ್ಲಿ ಆ ವಿದ್ಯಾರ್ಥಿ ತನ್ನ ಗೆಳತಿಯ ಕುತ್ತಿಗೆಗೆ ಅರಶಿನ ದಾರ ಕಟ್ಟಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಮುಗುಳ್ನಗುತ್ತಾ ನಾಚಿಕೆಯಿಂದ ಮುಖ ಮುಚ್ಚಿಕೊಂಡಿದ್ದಾರೆ. ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳ ಮದುವೆಯ ವಿಡಿಯೋ ಭಾರೀ ವೈರಲ್ ಆಗಿದ್ದಲ್ಲದೆ, ಸಂಚಲನ ಸೃಷ್ಟಿಸಿದೆ.
ಈ ವಿಡಿಯೋ ಕುರಿತು ಚಿದಂಬರಂ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಅದಲ್ಲದೆ, ಈ ಘಟನೆಗೆ ಸಾಮಾಜಿಕ ಕಾರ್ಯಕರ್ತರು ಸಹ ಅಸಮಾಧಾನ ಹೊರಹಾಕಿದ್ದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025