ಹಾಲಿನಂತ ಬಿಳಿ ಹೊಂದಿರುವ ಪವಿತ್ರ ಗೌಡ ಹಿಂದೆ ಬೀಳದಿರುವ ಯುವಕರಿಲ್ಲ, ಭೂಲೋಕದ ಅಪ್ಸರೆ
Apr 30, 2025, 17:31 IST
|

ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಪವಿತ್ರಾ ಗೌಡ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಕಿತ್ತಾಡಿಕೊಂಡಿದ್ದರು. ಆ ಸಂದರ್ಭದಲ್ಲೂ ದರ್ಶನ್ ಹಾಗೂ ಪವಿತ್ರಾ ಗೌಡ ಸಂಬಂಧದ ಬಗ್ಗೆ ಚರ್ಚೆಯಾಗಿತ್ತು. ಅಷ್ಟೊಂದು ದೊಡ್ಡ ಮಟ್ಟಕ್ಕೆ ಸುದ್ದಿಯಾಗಿದ್ದರೂ, ಪವಿತ್ರಾ ಗೌಡಗೂ ತನಗೂ ಏನು ಸಂಬಂಧ ಅನ್ನೋದನ್ನು ದರ್ಶನ್ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ.
ಈಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧನವಾಗಿರುವುದು ಕೂಡ ಪವಿತ್ರಾ ಗೌಡ ಸಲುವಾಗಿಯೇ. ಈ ಸಂಬಂಧ ದರ್ಶನ್ ಪರ ವಕೀಲರಾದ ಅನಿಲ್ ಬಾಬು ಮಾಧ್ಯಮಗಳಿಗೆ ಬೇರೆನೇ ಹೇಳಿಕೆ ಕೊಟ್ಟಿದ್ದಾರೆ. ಪವಿತ್ರಾ ಗೌಡ ಕೇವಲ ದರ್ಶನ್ ಸಹ ನಟಿಯಷ್ಟೇ, ಪತ್ನಿ ಅಲ್ಲ ಅಂತ ಹೇಳಿಕೆ ಕೊಟ್ಟಿದ್ದಾರೆ. ಇವರ ಸಂಬಂಧದ ಬಗ್ಗೆ ದರ್ಶನ್ ಪರ ವಕೀಲರು ಅವರು ಸ್ನೇಹಿತೆ ಎಂದಿದ್ದಾರೆ. ಆದರೆ ಪ್ರಶ್ನೆ ಅದಲ್ಲ ಪವಿತ್ರಾ ಗೌಡ ದರ್ಶನ್ ಪತ್ನಿ ವಿಜಯಲಕ್ಷ್ಮಿ ಆವರ ಬಳಿ ನಿನಗೆ ಮಾತ್ರ ಗಂಡನ ಎಂದು ಪ್ರಶ್ನಿಸಿದ್ದಾರೆ.
ಇನ್ನು ದರ್ಶನ್ ಪರಪ್ಪನ ಅಗ್ರಹಾರದಿಂದ ಹೊರ ಬಂದಿದ್ದಾರೆ. ಆದರೆ ದರ್ಶನ್‌ಗೆ ಸಂಪೂರ್ಣ ನೆಮ್ಮದಿ ಇನ್ನು ಸಿಕ್ಕಿಲ್ಲ. ಯಾಕೆಂದರೆ ದರ್ಶನ್‌ಗೆ ನೀಡಿರುವ ಜಾಮೀನು ರದ್ದು ಮಾಡಬೇಕೆಂದು ಕೋರಿ ಖಾಕಿ ಪಡೆ ಸುಪ್ರೀಂ ಕೋರ್ಟ್‌ನ ಮೆಟ್ಟಿಲನ್ನೇರಿದೆ. ಇದರಿಂದ ದರ್ಶನ್ ಜಾಮೀನು ರದ್ದು ಮಾಡಲು ರಾಜ್ಯ ಸರ್ಕಾರದ ಪ್ರಾಸಿಕ್ಯೂಷನ್ ಮನವಿ ಮಾಡಿದೆ. ಹೀಗಾಗಿ ಯಾವ ಕ್ಷಣದಲ್ಲಿ ಅದೇನಾಗುತ್ತೋ ಎಂಬ ಭಯ ದರ್ಶನ್ ಅವರಿಗೆ ಇದ್ದೇ ಇದೆ. ಅದೇ ಸಮಯಕ್ಕೆ ಇವರಿಬ್ಬರ ನಡುವಿನ ಜಟಾಪಟಿ ಜೋರಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023