ಶಿವಣ್ಣನ ಪತ್ನಿಗೆ ಹಿಗ್ಗಾಮುಗ್ಗಾ ಜಾಡಿಸಿದ ಪ್ರಕಾಶ್ ರಾಜ್; ಬೆ.ಚ್ಚಿಬಿದ್ದ ಕರುನಾಡು

 | 
Hu

ರೈತರಿಗೆ ಬೆಂಬಲ ಬೆಲೆ ಕೊಡಿಸುವುದು ನನ್ನ ಗುರಿಯಾಗಿದ್ದು, ತಂದೆ ಹಾದಿಯಲ್ಲಿ ಸಾಗಲು ಆಶೀರ್ವದಿಸಿ ಎಂದು ಗೀತಾ ಶಿವರಾಜ್ ಕುಮಾರ್ ಅವರು ಹೇಳಿದ್ದಾರೆ.ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜನರು ಆಶಿರ್ವಾದ ಮಾಡಿದರೆ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಡೊಯ್ಯುವ ಮಹತ್ವಾಕಾಂಕ್ಷೆಯಿದೆ. ಮುಖ್ಯಮಂತ್ರಿಗಳಾಗಿದ್ದಾಗ ತಂದೆ ಬಂಗಾರಪ್ಪನವರು ಅನುಷ್ಠಾನಕ್ಕೆ ತಂದ ಯೋಜನೆಗಳು ಇಂದಿಗೂ ಜ್ವಲಂತ. ಅವರು ಹಾಕಿಕೊಟ್ಟ ಅಭಿವೃದ್ಧಿ ಹಾದಿಯಲ್ಲಿಯೇ ಸಾಗುತ್ತೇನೆ ಎಂದು ಹೇಳಿದರು.

ಮಧು ಸೋಲು ನಮ್ಮ ತಂದೆ ಬಂಗಾರಪ್ಪ ಅವರಿಗೆ ನೆಮ್ಮದಿ ನೀಡಿರಲಿಲ್ಲ. ನಾನು ಅನೇಕರನ್ನು ಶಾಸಕರನ್ನಾಗಿ ಮಾಡಿದ್ದೇನೆ. ಮಗನನ್ನು ಶಾಸಕನನ್ನಾಗಿ ಮಾಡಲು ಆಗಲಿಲ್ಲ ಎಂದು ಬೇಸರಪಟ್ಟುಕೊಳ್ಳುತ್ತಿದ್ದರು. ಆರಂಭದಲ್ಲಿ ಸೋಲು ನೀಡಿದ್ದರೂ, ಸೊರಬದ ಜನರು ಕೊನೆಗೆ ದೊಡ್ಡ ಗೆಲುವನ್ನು ನೀಡುವ ಮೂಲಕ ಮಧು ಬಂಗಾರಪ್ಪ ಅವರನ್ನು ಮಂತ್ರಿ ಮಾಡಿದರು. ತಂದೆ ಹಾಗೂ ತಮ್ಮ, ಬಡವರ ಪರವಾಗಿ ಸೇವೆ ಮಾಡಿದ್ದಾರೆ. ನನಗೂ ಜನರ ಸೇವೆ ಮಾಡುವ ಅವಕಾಶ ಕೊಡಿ ಎಂದು ಕೇಳಿದರು.

ಆದರೆ ಈ ಬಗ್ಗೆ ವ್ಯಂಗ್ಯ ಮಾಡಿರುವ ನಟ ಪ್ರಕಾಶ್ ರಾಜ್ ಗೀತಕ್ಕನಿಗೆ ಇದೆಲ್ಲಾ ಬೇಕಿತ್ತ ಸುಮ್ಮನೆ ಇರಬಹುದಿತ್ತು. ಶಿವರಾಜ್ ಕುಮಾರ್ ಬೇಡ ಬೇಡ ಹೇಳುತ್ತ ಎಲ್ಲವನ್ನೂ ಮಾಡಿಸುತ್ತಾರೆ ಎಂದು ಸದಾ ಒಂದಲ್ಲ ಒಂದು ವಿವಾದಗಳಿಂದ ಸುದ್ದಿಯಾಗುವ ಪ್ರಕಾಶ್ ರಾಜ್ ನುಡಿದಿದ್ದಾರೆ.