ತಂದೆ ತಾಯಿಗಾಗಿ‌ ಹಲಾಲ್‌‌ ಬಿರಿಯಾನಿ ಮಾಡುತ್ತಿರುವ ಪ್ರತಾಪ್; ಊರೀಡಿ ಗಮಗಮ

 | 
Bsjsj

ಬಿಗ್ಬಾಸ್ ಮುಗಿದರೂ ಡ್ರೋನ್ ಪ್ರತಾಪ್ ಹವಾ ನಿಂತಿಲ್ಲ.ಬಿಗ್‌ ಬಾಸ್‌ ಕನ್ನಡ ಸೀಜನ್‌ 10 ಮುಗಿದು ಎರಡು ವಾರ ಕಳೆಯುತ್ತಾ ಬಂದರೂ, ಈ ಬಾರಿ ಸ್ಥರ್ಧಿಗಳ ಹವಾ ಮಾತ್ರ ಕಡಿಮೆಯಾಗುತ್ತಿಲ್ಲ. ಜನರು ಕೂಡ ಬಿಗ್‌ ಬಾಸ್‌ ಸ್ಪರ್ಧಿಗಳ ಗುಂಗಿನಿಂದ ಹೊರ ಬಂದಿಲ್ಲ. ಬಿಗ್ ಬಾಸ್‌ನಿಂದ ಹೊರ ಬಂದ ಮೇಲೆ ಅಭಿಮಾನಿಗಳು ತಮ್ಮದೇ ಆದ ರೀತಿಯಲ್ಲಿ ಸ್ಪರ್ಧಿಗಳಿಗೆ ಅಭಿಮಾನ ತೋರಿಸುತ್ತಿದ್ದಾರೆ. ಹೀಗಾಗಿ ಈ ಬಾರಿಯ ಬಿಗ್‌ ಬಾಸ್‌ ಸ್ಪರ್ಧಿಗಳು ಸಖತ್‌ ಹೈಪ್ ಕ್ರಿಯೆಟ್‌ ಮಾಡಿದ್ದು, ಕಳೆದರೆಡು ವಾರದಿಂದ ನಿರಂತವಾಗಿ ಸುದ್ದಿಯಲ್ಲಿದ್ದಾರೆ.

ಈ ಬಾರಿಯ ಬಿಗ್‌ ಬಾಸ್‌ ಮನೆಯ ನಿಜವಾದ ಅವಕಾಶವನ್ನು ಬಳಸಿಕೊಂಡವರು ಯಾರು ಎಂದು ಪ್ರಶ್ನಿಸಿದರೆ, ಎಲ್ಲರ ಬಾಯಲ್ಲೂ ಬರುವ ಏಕೈಕ ಉತ್ತರ ಅದು ಡ್ರೋನ್‌ ಪ್ರತಾಪ್‌. ಹಲವರ ಅಸಮಾಧಾನದ ನಡುವೆ ಬಿಗ್‌ ಬಾಸ್‌ ಮನೆಗೆ ಹೋಗಿದ್ದ ಡ್ರೋನ್‌ ಪ್ರತಾಪ್‌, ಮನೆಯಿಂದ ಹೊರ ಬರುವಾಗ ಕೋಟ್ಯಂತರ ಜನರ ಮನಸ್ಸು ಗೆದ್ದಿದ್ದರು. ಅದರ ಫಲ ಶ್ರುತಿ ಡ್ರೋನ್‌ ಪ್ರತಾಪ್‌ ಬಿಗ್‌ ಬಾಸ್‌ ಕನ್ನಡ ಸೀಜನ್‌ 10 ರ ರನ್ನರ್‌ ಅಪ್‌ ಆಗಿ ಹೊರ ಹೊಮ್ಮಿದರು.

ಇದೀಗ ಅಭಿಮಾನಿಯ ಡ್ರೋನ್‌ ಪ್ರತಾಪ್‌ ಅಭಿಮಾನಿಯೊಬ್ಬರ ಆಸೆಯಂತೆ ಆಟೋ ಚಾಲಕನಾಗಿದ್ದಾರೆ. ಅಭಿಮಾನಿಯ ಆಟೋ‌ ಓಡಿಸಿದ ಡ್ರೋನ್‌ ಪ್ರತಾಪ್‌ ಎಲ್ಲಾ ಆಟೋ ಚಾಲಕರಿಗೂ ಒಳ್ಳೆಯದಾಗಲಿ ಎಂದು ಶುಭಾಶಯ ತಿಳಿಸಿದ್ದಾರೆ. ಡ್ರೋನ್‌ ಪ್ರತಾಪ್‌ ಆಟೋ ಓಡಿಸಿದ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್‌ ಆಗಿದ್ದು, ನೀವು ಸಕಲ ಕಲಾ ವಲ್ಲಭ ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಯಾವ ಊರಿನ ಜನರ ಬಾಯಲ್ಲಿ ಬೈಸಿಕೊಂಡಿದ್ದರೋ ಅದೇ ಊರಲ್ಲಿ ಅವರನ್ನು ಸನ್ಮಾನ ಮಾಡಲಾಗಿದೆ. ಅಷ್ಟೇ ಅಲ್ಲ ಪ್ರತಾಪ್ ಅವರು ತಮ್ಮ ತಂದೆ ತಾಯಿಯನ್ನು ಬಹಳಷ್ಟು ಪ್ರೀತಿ ಮಾಡುತ್ತಾರೆ ಹಾಗಾಗಿ ಅವರಿಗೆ ಅಡುಗೆ ಮಾಡಿ ಬಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್‌ ಆಗಿದ್ದು, ನೀವು ಸಕಲ ಕಲಾ ವಲ್ಲಭ ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.