ಪೃಥ್ವಿ ಭಟ್ ಜೀವನದಲ್ಲಿ ಬಿರುಗಾಳಿ, ಮನೆ ಬಿಟ್ಟು ಓಡಿ ಹೋಗಿ ಎಡವಟ್ಟು

 | 
Ns
ಕನ್ನಡ ಕಿರುತೆರೆಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ 'ಸರಿಗಮಪ ಸೀಸನ್ 15'ರ ಸ್ಪರ್ಧಿಯಾಗಿ ಮತ್ತು ಆ ಬಳಿಕ ಕಿರುತೆರೆಯ ಕೆಲವು ಧಾರಾವಾಹಿಗಳ ಹಾಡಿನ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ಪೃಥ್ವಿ ಭಟ್ ಅವರು ಅಪ್ಪ ಅಮ್ಮನ ವಿರೋಧವನ್ನೂ ಲೆಕ್ಕಿಸದೆ ಮನೆ ತೊರೆದು ಪ್ರೀತಿಸಿದವನ ಜತೆ ಮದುವೆಯಾಗಿದ್ದಾರೆ. ಇದರಿಂದ ಮನನೊಂದ ಅಪ್ಪ ಸುದೀರ್ಘ ಆಡಿಯೊ ಮಾಡಿ ನೋವು ತೋಡಿಕೊಂಡಿದ್ದಾರೆ. 
ಮುದ್ದಿನ ಮಗಳು ಮನೆ ಬಿಟ್ಟು ಓಡಿ ಹೋಗಲು ಯಾರು ಕಾರಣರು ಎಂಬ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ತಮ್ಮ ಮಗಳನ್ನು ವಶೀಕರಣ ಮಾಡಿ ಮದುವೆಯಾಗಿದ್ದಾರೆ ಎಂದೂ ಪೃಥ್ವಿ ಭಟ್ ಅವರ ತಂದೆ ಶಿವಪ್ರಸಾದ್ ಆರೋಪಿಸಿದ್ದಾರೆ. ಕಿರುತೆರೆಯ ಕೆಲವು ಧಾರಾವಾಹಿಗಳ ಹಾಡಿನ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ಪೃಥ್ವಿ ಭಟ್ ಅವರು ಅಪ್ಪ ಅಮ್ಮನ ವಿರೋಧವನ್ನೂ ಲೆಕ್ಕಿಸದೆ ಮನೆ ತೊರೆದು ಪ್ರೀತಿಸಿದವನ ಜತೆ ಮದುವೆಯಾಗಿದ್ದಾರೆ.
ಪೃಥ್ವಿ ಭಟ್ ಅವರು ಜೀ ಕನ್ನಡದಲ್ಲಿ ಕೆಲಸ ಮಾಡುತ್ತಿರುವ ಅಭಿಷೇಕ್ ಎಂಬುವರನ್ನು ಇತ್ತೀಚೆಗೆ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು. ಈ ಸುದ್ದಿ ಅವರ ತಂದೆ ಮತ್ತು ತಾಯಿ ಆಘಾತ ವ್ಯಕ್ತಪಡಿಸಿದ್ದಾರೆ. ತಮ್ಮ ಮಾತನ್ನು ಧಿಕ್ಕರಿಸಿ ಮಗಳು ಮದುವೆಯಾಗಿರುವ ಬಗ್ಗೆ ತಂದೆ ದುಃಖ ವ್ಯಕ್ತಪಡಿಸಿದ್ದಾರೆ. ಆ ಹುಡುಗನ ಜತೆ ಮದುವೆ ಆಗುವುದಿಲ್ಲ ಎಂದು ಮಗಳು ದೇವರ ಮುಂದೆ ಪ್ರಮಾಣ ಮಾಡಿದ್ದಳು. ಆದರೆ ಇದ್ದಕ್ಕಿದ್ದಂತೆ ಮನೆ ಬಿಟ್ಟು ಓಡಿ ಹೋದಳು ಎಂದು ತಂದೆ ನೋವು ತೋಡಿಕೊಂಡಿದ್ದಾರೆ. 
ತಮ್ಮ ಮಗಳ ಮೇಲೆ ವಶೀಕರಣ ವಿದ್ಯೆ ಪ್ರಯೋಗಿಸಲಾಗಿದೆ. ಇದರ ಹಿಂದೆ ಜೀ ಟಿವಿ ಕನ್ನಡದ ರಿಯಾಲಿಟಿ ಶೋನ ಜೂರಿ ನರಹರಿ ದೀಕ್ಷಿತ್ ಅವರ ಕೈವಾಡವಿದೆ ಎಂದು ಅವರು ಆರೋಪಿಸಿದ್ದಾರೆ. ಇದರಿಂದ ಮನನೊಂದ ಅಪ್ಪ ಸುದೀರ್ಘ ಆಡಿಯೊ ಮಾಡಿ ನೋವು ತೋಡಿಕೊಂಡಿದ್ದಾರೆ. ತಮ್ಮ ಮಗಳನ್ನು ವಶೀಕರಣ ಮಾಡಿ ಮದುವೆಯಾಗಿದ್ದಾರೆ ಎಂದೂ ಪೃಥ್ವಿ ಭಟ್ ಅವರ ತಂದೆ ಶಿವಪ್ರಸಾದ್ ಹೇಳಿಕೊಂಡಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
News Hub