ಗಂಡನನ್ನು ಎಬ್ಬಿಸಲು ಮುಖ್ಯ ಭಾಗಕ್ಕೆ ಬಹುಕೋಟಿ ಬೆಲೆಯ ಡೈಮಂಡ್ ರಿಂಗ್ ಹಾಕಿಸಿಕೊಂಡ ಪ್ರಿಯಾಂಕಾ ಚೋಪ್ರಾ
Mar 20, 2025, 19:40 IST
|

ಪ್ರಿಯಾಂಕಾ ಚೋಪ್ರಾ ಹೇಳಿದರು, 'ನಾನು ಇದನ್ನು ಹೆಚ್ಚಾಗಿ ಮಾಡುವುದಿಲ್ಲ, ಆದರೆ ಇಂದು ನಾನು ತುಂಬಾ ಪ್ರೇರಿತನಾಗಿದ್ದೇನೆ. ನಾನು ಮುಂಬೈಗೆ ಹೋಗುವ ದಾರಿಯಲ್ಲಿ ವಿಶಾಖಪಟ್ಟಣಂ ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದೆ, ಆಗ ನಾನು ಒಬ್ಬ ಮಹಿಳೆ ಸೀಬೆ ಹಣ್ಣು ಮಾರುತ್ತಿರುವುದನ್ನು ನೋಡಿದೆ. ನನಗೆ ಹಸಿ ಸೀಬೆ ಹಣ್ಣುಗಳು ಇಷ್ಟ, ಹಾಗಾಗಿ ನಾನು ನಿಲ್ಲಿಸಿದೆ ಮತ್ತು ಸೀಬೆ ಹಣ್ಣುಗಳ ಬೆಲೆ ಎಷ್ಟು ಎಂದು ಕೇಳಿದೆ, ಅವರು 150 ರೂಪಾಯಿ ಎಂದು ಹೇಳಿದರು, ಆದ್ದರಿಂದ ನಾನು ಅವರಿಗೆ 200 ರೂಪಾಯಿ ನೀಡಿದೆ. ಅವರು ನನಗೆ ಚೇಂಜ್ ಹಣವನ್ನು ನೀಡಲು ಪ್ರಯತ್ನಿಸುತ್ತಿದ್ದರು. ಆಗ ನಾನು ಅದನ್ನು ಇಟ್ಟುಕೊಳ್ಳಿ ಎಂದು ಹೇಳಿದೆ. ಆದರೂ ಸಹ ಅವರು ಇನ್ನೆರಡು ಪೇರಳೆ ಹಣ್ಣುಗಳನ್ನು ನೀಡಿ ಮಾದರಿ ಆಗಿದ್ದಾರೆ.
https://youtube.com/shorts/uig01uNOxbc?si=W9FgEHow7GzBooS8
ಬಾಲಿವುಡ್ ಬೆಡಗಿ ಪ್ರಿಯಾಂಕಾ ಚೋಪ್ರಾ ಅವರು ಮಹೇಶ್ ಬಾಬು ನಟನೆಯ ಸಿನಿಮಾಗಾಗಿ ಭಾರತಕ್ಕೆ ಬಂದಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಹೊಕ್ಕಳಿಗೆ ಧರಿಸಿದ 2.7 ಕೋಟಿ ರೂ. ಮೌಲ್ಯದ ಡೈಮಂಡ್ ರಿಂಗ್ ವಿಚಾರವಾಗಿ ಚರ್ಚೆಗೆ ಗ್ರಾಸವಾಗಿದ್ದಾರೆ. ಮುಂಬೈ ಏರ್‌ಪೋರ್ಟ್‌ನಿಂದ ಹೊರಬರುವಾಗ ಪ್ರಿಯಾಂಕಾ ಚೋಪ್ರಾ ಬ್ಲ್ಯಾಕ್ ಕೋ-ಆರ್ಡ್ ಸೆಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸ್ಟೈಲೀಶ್ ಲುಕ್ ಫ್ಯಾನ್ಸ್ ಗಮನ ಸೆಳೆದಿದೆ. ಅದರಲ್ಲೂ ಪ್ರಿಯಾಂಕಾ ಹೊಕ್ಕಳಿಗೆ ಧರಿಸಿದ ಬೆಲ್ಲಿ ಬಟನ್ ಡೈಮಂಡ್ ಪಿನ್ ಇದರ ಬೆಲೆ ಕೇಳಿ ಗಾಬರಿಯಾಗಿದ್ದಾರೆ. ಇದರ ಬೆಲೆ ಬರೋಬ್ಬರಿ 2.7 ಕೋಟಿ ರೂ. ಮೌಲ್ಯದಾಗಿದೆ ಎಂದು ಕೇಳಿಯೇ ಅಭಿಮಾನಿಗಳು ದಂಗಾಗಿದ್ದಾರೆ.
ಇನ್ನೂ ರಾಜಮೌಳಿ ಮತ್ತು ಮಹೇಶ್ ಬಾಬು ಕಾಂಬಿನೇಷನ್ ಸಿನಿಮಾದಲ್ಲಿ ಲೀಡ್ ಹೀರೋಯಿನ್ ಆಗಿ ನಟಿಸುತ್ತಿದ್ದಾರೆ. ಎಂದೂ ನಟಿಸಿರದ ವಿಭಿನ್ನ ಪಾತ್ರದಲ್ಲಿ ಪ್ರಿಯಾಂಕಾ ಕಾಣಿಸಿಕೊಳ್ತಿದ್ದಾರೆ.ಈಗಾಗಲೇ ಹೈದರಾಬಾದ್, ಒಡಿಶಾ, ವಿಶಾಖಪಟ್ಟಣಂ ಸೇರಿದಂತೆ ಹಲವೆಡೆ ಚಿತ್ರೀಕರಣದಲ್ಲಿ ನಟಿ ಭಾಗಿಯಾಗಿದ್ದಾರೆ. ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಸಿನಿಮಾದ ಹೆಚ್ಚಿನ ಅಪ್‌ಡೇಟ್‌ಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.ಪ್ರಿಯಾಂಕಾ ಚೋಪ್ರಾ ಕೊನೆಯ ಬಾರಿಗೆ ಹಾಲಿವುಡ್ ಚಿತ್ರ 'ಲವ್ ಅಗೇನ್' ನಲ್ಲಿ ನಟಿಯಾಗಿ ಕಾಣಿಸಿಕೊಂಡರು. ಅವರ ಮುಂಬರುವ ಚಿತ್ರಗಳಲ್ಲಿ ಹಾಲಿವುಡ್‌ನ 'ಹೆಡ್ಸ್ ಆಫ್ ಸ್ಟೇಟ್', 'ದಿ ಬ್ಲಫ್' ಮತ್ತು ತೆಲುಗು ಸಿನಿಮಾದ SSMB29 ಸೇರಿವೆ. ಈ ಚಿತ್ರಗಳ ಬಿಡುಗಡೆ ದಿನಾಂಕ ಇನ್ನೂ ಬಹಿರಂಗವಾಗಿಲ್ಲ. ಪ್ರಿಯಾಂಕಾ ಪ್ರಸ್ತುತ ರಾಜಮೌಳಿ ಅವರ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025