ಪುನೀತ್ ರಾಜ್‍ಕುಮಾರ್ ಮುಂದೆ 'ಇವ ಲೆಕ್ಕಕ್ಕೆ ಬರಲ್ಲ; ದೊಡ್ಮನೆ ನೋಡಿ ಕಲಿಯಿರಿ ಎಂದ ರಾಧಕ್ಕ

 | 
Hh

ಒಂದೆಡೆ ಕೊಲೆ ಪ್ರಕರಣ ಆರೋಪದಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ರೇಣುಕಾಸ್ವಾಮಿ ಎನ್ನುವ ಯುವಕನ ಕೊಲೆ ಪ್ರಕರಣ ಸಂಬಂಧ ದರ್ಶನ್ ಸೇರಿ ಹದಿಮೂರು ಜನರನ್ನು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ.

ಬಾಕ್ಸ್ ಆಫೀಸ್ ಸುಲ್ತಾನ್, ಡಿ ಬಾಸ್ ಎಂದೇ ಅಭಿಮಾನಿಗಳಿಂದ ಕರೆಸಿಕೊಳ್ಳುವ ದರ್ಶನ್, ಅಪಾರ ಅಭಿಮಾನಿಗಳನ್ನು ಹೊಂದಿರುವ ಜನಪ್ರಿಯ ನಟ. ಅವರು ಕೊಲೆ ಪ್ರಕರಣದಲ್ಲಿ ಬಂಧನವಾಗಿರುವುದು ಅಭಿಮಾನಿಗಳಿಗೆ ನಂಬಲೂ ಆಗುತ್ತಿಲ್ಲ.ದರ್ಶನ್ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು ಠಾಣೆ ಬಳಿ ಜಮಾಯಿಸಿದ್ದರು. 

ಅಲ್ಲದೆ ಸಾಮಾಜಿಕ ಮಾಧ್ಯಮಗಳಲ್ಲಿ ಕೂಡ ದರ್ಶನ್ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದ್ದು, ಅಭಿಮಾನಿಗಳು ದರ್ಶನ್‌ಗೆ ಬೆಂಬಲ ನೀಡಿದ್ದಾರೆ. ಕೆಲವು ಅಭಿಮಾನಿಗಳಂತೂ ಅತಿರೇಖಕ್ಕೆ ಹೋಗಿದ್ದು, ನಮ್ ಬಾಸ್‌ಗೆ ಯಾರು ಏನೂ ಮಾಡಲಾಗದು ಎನ್ನುವಂತೆ ಪ್ರತಿಕ್ರಿಯೆ ನೀಡಿದ್ದಾರೆ. ಒಬ್ಬ ಅಭಿಮಾನಿ ಸಾಮಾಜಿಕ ತಾಲತಾಣದ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿ, ನಮ್ ಬಾಸ್ ಸುಮ್ಮನೆ ಕೊಲೆ ಮಾಡಿರಲ್ಲ, ಅದಕ್ಕೆ ಕಾರಣ ಇರುತ್ತದೆ, ತಪ್ಪು ಮಾಡಿದವರಿಗೆ ಶಿಕ್ಷೆ ಕೊಟ್ಟಿದ್ದಾರೆ ಅಷ್ಟೆ. ನಮ್‌ ಬಾಸ್‌ನ ನೀವು ಏನ ಮಾಡಕ್ಕಾಗಲ್ಲ ಎಂದು ಪೋಸ್ಟ್ ಹೇಳಿದ್ದಾರೆ.

ಇನ್ನು ಮಾಧ್ಯಮದವರು ಸಹ ಸಕ್ಕತ್ತಾಗಿ ದರ್ಶನ ಅವರನ್ನು ಹಾಗೂ ಅಭಿಮಾನಿಗಳನ್ನು ಬೆಂಡೆತ್ತುತ್ತಿದ್ದಾರೆ. ಅದರಲ್ಲೂ ರಾಧಾ ಹಿರೇಗೌಡರ್ ಅವರಂತೂ ರೇಣುಕ ಸ್ವಾಮಿ ಮನೆಗೆ ಹೋಗಿ ಅವರ ಪತ್ನಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಈ ನಡುವೆ ಟ್ರೊಲ್ ಪೇಜ್ ಎಲ್ಲವುಗಳಲ್ಲಿ ದರ್ಶನ್ ಕಂಟೆಂಟ್ ಹರಿದಾಡುತ್ತಿದೆ. ಈ ಪ್ರಕರಣ ಮುಂದೆ ಯಾವ ತಿರುವು ಪಡೆಯುತ್ತದೆ ಕಾದು ನೋಡಬೇಕಿದೆ (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.