ಪದವಿ ಮುಗಿಸಿದ ಪುನೀತ್ ರಾಜ್‍ಕುಮಾರ್ ಮಗಳು, ಅಮೆರಿಕದಲ್ಲಿ ಕೋಟಿ ಕೊಟ್ಟು ಅಪ್ಪು ಓದಿಸಿದ್ದು ಏನು ಗೊ ತ್ತಾ

 | 
Ns
ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಹಿರಿಯ ಮಗಳು ಧೃತಿ ಆಗಾಗ ಸಖತ್‌ ಸುದ್ದಿಯಾಗುತ್ತಲೇ ಇರುತ್ತಾರೆ. ಸದ್ಯ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಧೃತಿ ಅವರು ಆಗಾಗ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ಸಖತ್‌ ಪೋಸ್‌ ಕೊಡುತ್ತಿರುತ್ತಾರೆ.ನಟ ಪುನೀತ್‌ ರಾಜ್‌ಕುಮಾರ್‌ ಅವರ ಮಗಳು ಧೃತಿ ಅವರು ಅಮೆರಿಕದಲ್ಲಿ ಓದುತ್ತಿದ್ದರು ಎನ್ನೋದು ಅನೇಕರಿಗೆ ತಿಳಿದಿದೆ.
parsons school of design ಅಲ್ಲಿ ಪುನೀತ್‌ ರಾಜ್‌ಕುಮಾರ್‌ ಅವರ ಪುತ್ರಿ ಧೃತಿ ಪದವಿ ಪಡೆದಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಅವರು ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡಿದ್ದಾರೆ.ಈ ಸಂಭ್ರಮದ ಕ್ಷಣಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಸಹ ಸಾಕ್ಷಿ ಆಗಿದ್ದಾರೆ. 128 ವರ್ಷಗಳ ಇತಿಹಾಸವಿರುವ ಪ್ರತಿಷ್ಠಿತ ಕಾಲೇಜಿನಲ್ಲಿ ಆಕೆಗೆ ಪದವಿ ಪಡೆದುಕೊಂಡಿದ್ದಾರೆ.
ಇನ್ನು ಧೃತಿ ಪದವಿ ಘಟಿಕೋತ್ಸವದಲ್ಲಿ ತಾಯಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ಸಹೋದರಿ ವಂದಿತಾ ಹಾಗೂ ಅಣ್ಣ ವಿನಯ್ ರಾಜ್‌ಕುಮಾರ್ ಭಾಗಿ ಆಗಿದ್ದಾರೆ. ಅದಕ್ಕಾಗಿಯೇ ಮೂವರೂ ನ್ಯೂಯಾರ್ಕ್‌ಗೆ ತೆರಳಿದ್ದರು.ಇನ್ನುಳಿದಂತೆ ಕುಟುಂಬ ಸದಸ್ಯರಾದ ದೊಡ್ಡಪ್ಪ ಶಿವರಾಜ್‌ಕುಮಾರ್, ಮಾವ ಧೀರೇನ್ ರಾಮ್‌ಕುಮಾರ್ ಕೂಡ ಅಭಿನಂದನೆ ತಿಳಿಸಿ ಪೋಸ್ಟ್ ಮಾಡಿದ್ದಾರೆ.
ಶಿವಣ್ಣನ ಇನ್‌ಸ್ಟಾಗ್ರಾಮ್ ಖಾತೆಯನ್ನು ಟ್ಯಾಗ್‌ ಮಾಡಿ ಪತ್ನಿ ಗೀತಾ ಶಿವರಾಜ್‌ಕುಮಾರ್ ಪೋಸ್ಟ್‌ ಮಾಡಿದ್ದಾರೆ. ಹಾಯ್ ಟೋಟೊ ಧೃತಿ, ಅಭಿನಂದನೆಗಳು. ಈ ದಿನ ಬಹಳ ವಿಶೇಷವಾದ ದಿನ, ನಮ್ಮೆಲ್ಲರಿಗೂ ಬಹಳ ಹೆಮ್ಮೆಯ ದಿನ. ನೀನು ನನ್ನನ್ನು ಮತ್ತು ದೊಡ್ಡಪ್ಪನನ್ನು ತುಂಬಾ ಹೆಮ್ಮೆಪಡುವಂತೆ ಮಾಡಿದ್ದೀರಿ. ನೀವು ನನ್ನನ್ನು ಮತ್ತು ದೊಡ್ಡಪ್ಪನನ್ನು ತುಂಬಾ ಹೆಮ್ಮೆಪಡುವಂತೆ ಮಾಡಿದ್ದೀರಿ. ಅಪ್ಪು, ಅಶ್ವಿನಿ ಹಾಗೂ ನುಕ್ಕಿ ಪುನೀತ್ ಕಿರಿ ಮಗಳು ಜೊತೆ ಬಹಳಷ್ಟು ಒಳ್ಳೆಯ ನೆನಪುಗಳಿವೆ. ನೀನು ನಗುವಾಗ, ನಡೆಯುವಾಗ ಅಪ್ಪು ಬಂದಂತೆ, ನಿನ್ನಲಿಯೇ ಅಪ್ಪು. ನಮ್ಮೆಲ್ಲರ ಪ್ರೀತಿಯ ಅಪ್ಪುಗೆ. ಮತ್ತೊಮ್ಮೆ ಅಭಿನಂದನೆ ಎಂದು ಬರೆದುಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.