ದೇಶಬಿಟ್ಟು ವಿದೇಶಕ್ಕೆ‌ ಹಾರಿದ ಪುನೀತ್ ರಾಜ್ ಕುಮರ್ ಪತ್ನಿ; ಮೊದಲ ಮಗಳ ಜೊತೆ ದುಬೈನಲ್ಲಿ ವಾಸ್ತವ್ಯ

 | 
Gyu

ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದಂದು ಅಪ್ಪು ಅವರ ಸ್ಮಾರಕಕ್ಕೆ ದೊಡ್ಮನೆಯ ಹಲವು ಸದಸ್ಯರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಆದರೆ ಅಪ್ಪುರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಬಂದಿರಲಿಲ್ಲ. ಇದಕ್ಕೆ ಕಾರಣವೂ ಇದೆ. ಹೌದು ಕೆಲ ದಿನಗಳ ಹಿಂದಷ್ಟೇ ಪುನಿತ್ ರಾಜ್ ಕುಮಾರ್ ಹುಟ್ಟುಹಬ್ಬವಾಗಿತ್ತು. ಅವರಿಲ್ಲದಿದ್ದರೂ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಬಹು ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದಾರೆ. ದೊಡ್ಮನೆ ಕುಟುಂಬದವರು ಸಹ ಕಂಠೀರವ ಸ್ಟುಡಿಯೋದ ಪುನೀತ್ ಸಮಾಧಿಗೆ ಭೇಟಿ ನೀಡಿ ಪೊಜೆ ಸಲ್ಲಿಸಿದ್ದಾರೆ.

 ರಾಘವೇಂದ್ರ ರಾಜ್​ಕುಮಾರ್, ಅವರ ಪತ್ನಿ ಪೂರ್ಣಿಮಾ, ವಿನಯ್ ರಾಜ್​ಕುಮಾರ್, ಯುವ ರಾಜ್​ಕುಮಾರ್ ಇನ್ನೂ ಹಲವರು ಸಮಾಧಿಗೆ ಭೇಟಿ ನೀಡಿದ್ದರು. ಪುನೀತ್ ರಾಜ್​ಕುಮಾರ್ ಎರಡನೇ ಪುತ್ರಿ ಸಹ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಆದರೆ ಪುನೀತ್​ರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಪೂಜೆಯಲ್ಲಿ ಭಾಗವಹಿಸಿರಲಿಲ್ಲ. ಅದಕ್ಕೆ ಕಾರಣವೂ ಇದೆ.

ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಅಪ್ಪು ಹುಟ್ಟುಹಬ್ಬವನ್ನು ಅಥವಾ ಅಪ್ಪುಗೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮವನ್ನು ಮಿಸ್ ಮಾಡಿಕೊಳ್ಳುವುದಿಲ್ಲ. ಆದರೆ ಇಂದು ಪುನೀತ್​ರ ಹುಟ್ಟುಹಬ್ಬಕ್ಕೆ ಅಶ್ವಿನಿ ಅವರು ಗೈರಾಗಿದ್ದರು. ಅವರ ಅನುಪಸ್ಥಿತಿಯಲ್ಲಿ ಅವರ ಪುತ್ರಿ, ಪೂಜೆ ಕಾರ್ಯಕ್ರಮಗಳನ್ನು ಮಾಡಿದರು. ರಾಘವೇಂದ್ರ ರಾಜ್​ಕುಮಾರ್ ಹಾಗೂ ಅವರ ಕುಟುಂಬದವರು ಕಾರ್ಯಗಳನ್ನು ನೆರವೇರಿಸಿದರು.

ಅಸಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಅಸಲಿಗೆ ಬೆಂಗಳೂರಿನಲ್ಲಿಲ್ಲ. ಅವರು ಮುಂಬೈಗೆ ತೆರಳಿದ್ದಾರೆ. ಸಿನಿಮಾ ಕೆಲಸಕ್ಕಲ್ಲ, ಬದಲಿಗೆ ದೊಡ್ಮನೆಯ ಕುಲದೇವತೆಯ ಪೂಜೆಗೆ. ದೊಡ್ಮನೆಯ ಕುಲದೇವತೆ ವಜ್ರೇಶ್ವರಿ ದೇವಿಯ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪುನೀತ್​ರ ಹುಟ್ಟುಹಬ್ಬದ ದಿನದಂದೇ ಮುಂಬೈನ ವಜ್ರೇಶ್ವರಿ ದೇವಾಲಯಕ್ಕೆ ತೆರಳಿ ಪೂಜೆ ಮಾಡಿಸಿದ್ದಾರೆ. 

ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಚಿತ್ರರಂಗದಲ್ಲಿ ದಿಟ್ಟ ಹೆಜ್ಜೆಯೊಂದನ್ನು ಇಡಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದ್ದು, ಇದೇ ಕಾರಣಕ್ಕೆ ವಜ್ರೇಶ್ವರಿ ದೇವಿಗೆ ವಿಶೇಷ ಪೂಜೆ ಮಾಡಿಸುತ್ತಿದ್ದಾರೆ ಎನ್ನಲಾಗುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.