ಕನ್ನಡಿಗರ ಬಳಿ ತುಪ್ಪ ಬೇಕಾ ತುಪ್ಪ ಎಂದು ಹೊಸ ಫೋಟೋ ಹಂಚಿಕೊಂಡ ರಾಗಿಣಿ ದ್ವಿವೇದಿ
Mar 31, 2025, 09:03 IST
|

ಈ ಫೋಟೋಶೂಟ್ ಎಲ್ಲರ ಗಮನಸೆಳೆಯುತ್ತಿರುವುದೇ ಇದರ ಕಾಸ್ಟ್ಯೂಮ್ ಡಿಸೈನ್ ಕಾರಣಕ್ಕೆ ಅನ್ನೋದು ವಿಶೇಷ. ಹೂವಿನ ಅಲಂಕಾರವಿರುವ ಕನಸಿನ ಶೈಲಿಯಿಂದ ಹಿಡಿದು, ಸ್ಟೇಟ್‌ಮೆಂಟ್ ಟಾಪ್ ಗಂಟುಗಳವರೆಗೆ, ಸಂಪ್ರದಾಯವನ್ನು ಉತ್ತಮವಾದ ಫ್ಯಾಷನ್ ಸ್ಪರ್ಶದೊಂದಿಗೆ ಬೆರೆಸುವ ನೋಟ ಇದಾಗಿದೆ.. ಎಂದು ರಾಗಿಣಿ ಈ ಫೋಟೋಶೂಟ್ ಬಗ್ಗೆ ಹೇಳಿಕೊಂಡಿದ್ದಾರೆ. ರಾಗಿಣಿ ಅವರ ಈ ಫೋಟೋಶೂಟ್‌ಗೆ ಅಭಿಮಾನಿಗಳು ಲೈಕ್ ಒತ್ತುತ್ತಿದ್ದಾರೆ.
ಸ್ಯಾಂಡಲ್‌ವುಡ್ ನಟಿ ರಾಗಿಣಿ ದ್ವಿವೇದಿ ಅವರು ಈ ಬಾರಿ ತುಂಬಾ ವಿಭಿನ್ನವಾಗಿ, ವಿಶೇಷವಾಗಿ ಫೋಟೋಶೂಟ್ ಮಾಡಿಸಿದ್ದಾರೆ. ಗೋಲ್ಡ್ ಕಲರ್ ಸ್ಯಾರಿಯಲ್ಲಿ ಕಾಣಸಿರುವ ರಾಗಿಣಿ, ದುಂಡು ಮಲ್ಲಿಗೆ ಹೂವುಗಳ ಹಾರದಿಂದ ತಯಾರಿಸಿದ ರವಿಕೆ ಧರಿಸಿ ಮೋಹಕವಾಗಿ, ಮನಮೋಹಕವಾಗಿ ಪೋಸ್ ಕೊಟ್ಟಿದ್ದಾರೆ. ಒಂದೊಂದು ಫೋಟೋ ಕೂಡ ಯುವಕರ ಕಣ್ಮನ ಸೆಳೆಯುವಂತೆ ಸೊಗಸಾಗಿ ಇವೆ.
ಯುಗಾದಿ ಹಬ್ಬಕ್ಕೆ ತುಪ್ಪದ ಬೆಡಗಿಯ ವಿಭಿನ್ನವಾದ ಫೋಟೋಶೂಟ್ ಮಾಡಿಸಿದ್ದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆಯ ಸುರಿಮಳೆ ಬರುತ್ತಿವೆ. ಹೊಸ ವರ್ಷ, ಹೊಸ ಚಾಪ್ಟರ್, ನಿರೀಕ್ಷೆಯೊಂದಿಗೆ ಪ್ರತಿ ಬೆಳಗಿನ ಜಾವವು ಹೊಸ ಅವಕಾಶ ನೀಡುತ್ತದೆ. ಅದನ್ನೇ ಅದ್ಭುತವಾಗಿ ರೂಪಿಸಿಕೊಳ್ಳಿ, ಬದುಕಿನಲ್ಲಿ ಯಶಸ್ಸು, ಸಮೃದ್ಧಿ ಸಿಗಲಿ ಎಂದು ನಟಿ ರಾಗಿಣಿ ದ್ವಿವೇದಿ ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025