ರಕ್ಷಕ್ ಬುಲೆಟ್ ಅಸಲಿ ಅವಸ್ಥೆ ಬಿಚ್ಚಿಟ್ಟ ಆಪ್ತ ಸ್ನೇಹಿತ, ಮನೆಗೆ ಕರೆದು ಸರಿಯಾಗಿ ಉಪಚಾರ ಮಾಡುತ್ತಾನೆ

 | 
Nx
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​​ 10ರ ಮೂಲಕ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬುಲೆಟ್​​ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದ್ದರು. ಸದ್ಯ ಹೊಸ ಸಿನಿಮಾದಲ್ಲಿ ನಟಿಸಲು ಬಹಳ ಉತ್ಸಾಹದಲ್ಲಿದ್ದಾರೆ. ಜೊತೆಗೆ ಹೀರೋ ಆಗಿ ಲಾಂಚ್ ಆಗುವುದಕ್ಕೆ ಸಾಕಷ್ಟು ತಯಾರಿಗಳನ್ನು ನಡೆಸುತ್ತಿದ್ದಾರೆ.
ಬಿಗ್​ಬಾಗ್​ ಮಾಜಿ ಸ್ಪರ್ಧಿಯಾಗಿದ್ದ ರಕ್ಷಕ್ ಬುಲೆಟ್ ಅವರು ಗುರು ಶಿಷ್ಯರು ಸಿನಿಮಾದ ಮೂಲಕ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಟ್ಟಿದ್ದರು. ಬಳಿಕ ಬಿಗ್​ಬಾಸ್‌ ಮನೆಗೆ ಎಂಟ್ರಿ ಕೊಟ್ಟು ಮತ್ತಷ್ಟು ಜನಪ್ರಿಯತೆಯನ್ನು ಪಡೆದುಕೊಂಡರು. ಇದೀಗ ರಕ್ಷಕ್ ಬುಲೆಟ್ ಅವರು ಹೊಸ ಯೂಟ್ಯೂಬ್ ಚಾನೆಲ್​ ಅನ್ನು ಕ್ರಿಯೇಟ್ ಮಾಡಿದ್ದಾರೆ.
ಆಗಾಗ ಬುಲೆಟ್ ತಮ್ಮ ನೂತನ ಯೂಟ್ಯೂಬ್ ಚಾನೆಲ್​ನಲ್ಲಿ ಹೊಸ ವ್ಲಾಗ್ ಶೇರ್ ಮಾಡಿಕೊಳ್ಳುತ್ತಿರುತ್ತಾರೆ.. ಜೊತೆಗೆ ಏನಾದರೂ ತಪ್ಪು ಮಾಡಿದ್ರೆ ಕ್ಷಮಿಸಿಬಿಡಿ ಅಂತ ಹೇಳಿ ತಮ್ಮ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ. ವಿಶೇಷ ಎಂದರೆ ಯೂಟ್ಯೂಬ್​ ಚಾನೆಲ್​ ಕ್ರಿಯೇಟ್ ಮಾಡಿದ ಒಂದೇ ದಿನಕ್ಕೆ ವೀಕ್ಷಕರು ಸಬ್‌ಸ್ಕ್ರೈಬ್‌ ಆಗಿದ್ದಾರೆ. ಜೊತೆಗೆ ಮೊದಲ ವಿಡಿಯೋಗೆ 59 ಸಾವಿರ ಜನರು ವೀಕ್ಷಣೆ ಮಾಡಿದ್ದಾರೆ.
ರಕ್ಷಕ ಬುಲೆಟ್​ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಈ ವರ್ಷ ನನ್ನ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿಲ್ಲ ಅಂತ ಹೇಳಿದ್ದರು. ರಕ್ಷಕ್ ಬುಲೆಟ್​ ಶೇರ್ ಮಾಡಿಕೊಂಡ ಪೋಸ್ಟ್​ ನೋಡಿದ ಅಭಿಮಾನಿಗಳು ಶಾಕ್​ ಆಗಿದ್ದರು. ಆ ಪೋಸ್ಟ್​ನಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಕೆಲವೊಂದು ಘಟನೆಗಳು ಮನಸ್ಸಿಗೆ ನೋವು ತಂದಿದೆ. ನಮ್ಮ ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎನ್ನುವುದು ನನ್ನ ಭಾವನೆ ಅಂದಿದ್ದರು ಅದಕ್ಕೆ ಹಲವಾರು ಜನ ರಕ್ಷಕ ಬಕೆಟ್ ರಾಜ ಸ್ಟಂಟ್ ಮಾಡ್ತಾರೆ ಅಂತೆಲ್ಲಾ ಮಾತಾಡಿ ಕೊಂಡಿದ್ದಾರೆ ನಮಗೆಲ್ಲ ಗೊತ್ತಿವೆ ಎಂದು ಸಂದರ್ಶನ ಒಂದರಲ್ಲಿ ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
News Hub