36 ವರ್ಷ ಅನುಶ್ರೀಯ ಕೈ ಹಿಡಿದ ರಕ್ಷಿತ್ ಶೆಟ್ಟಿ, ಕರುನಾಡಿಗೆ ಸಿಹಿಸುದ್ದಿ ಕೊಟ್ಟ ಜೋಡಿ

 | 
Hu

ಬೆಂಗಳೂರು: ಸ್ನೇಹಿತರೆ ನಮಸ್ಕಾರ, ನಟ ರಕ್ಷಿತ್ ಶೆಟ್ಟಿ ಹಾಗೂ ಅನುಶ್ರೀ ಮದುವೆಯಾಗಿತ್ತಾರೆ ಎಂಬ ವಿಚಾರ ಇದೀಗ ಸೋಶಿಯಲ್ ಮೀಡಿಯಾದಲ್ಲಿ‌ ಸಾಕಷ್ಟು ವೈರಲ್ ಆಗುತ್ತಿದೆ.‌ ರಕ್ಷಿತ್‌ ಶೆಟ್ಟಿ ಅಭಿಮಾನಿಗಳು ‌ಕೂಡ ಈ ಬಗ್ಗೆ ಸಾಕಷ್ಟು ಕಾಮೆಂಟ್ ಗಳು ಕೂಡ ಹೊರ ಹಾಕುತ್ತಿದ್ದಾರೆ. ಕನ್ನಡದ ಟಾಪ್ ಆಂಕರ್ ಅನುಶ್ರೀ ಅವರು ರಕ್ಷಿತ್ ಶೆಟ್ಟಿ ಅವರನ್ನು ಮದುವೆಯಾಗುತ್ತಾರಾ ಎಂಬ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.

ಮೂಲತಃ ಮಂಗಳೂರಿನ ಬೆಡಗಿ ಅನುಶ್ರೀ ಹಾಗೂ ರಕ್ಷಿತ್ ಶೆಟ್ಟಿ ಅವರು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿಕೊಂಡಿದ್ದಾರೆ. ಜೊತೆಗೆ ಕೋಟ್ಯಾಂತರ ಅಭಿಮಾನಿಗಳನ್ನು ಕೂಡ ಸಂಪಾದಿಸಿದ್ದಾರೆ. ಇದೀಗ ಈ ಇಬ್ಬರೂ ಕೂಡ ಮದುವೆ ವಿಚಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ರಕ್ಷಿತ್ ಶೆಟ್ಟಿ ಅವರು ರಶ್ಮಿಕಾ ಮಂದಣ್ಣ ವಿಚಾರದಲ್ಲಿ ಸಾಕಷ್ಟು ಅವಮಾನ ಎದುರಿಸಿದ ನಟ. ಆದರೆ ಇದೀಗ ಮದುವೆ ವಿಚಾರವಾಗಿ ಸಾಕಷ್ಟು ತಾಳ್ಮೆಯಿಂದ ನಡೆದುಕೊಳ್ಳುತ್ತಿದ್ದಾರೆ.

ಇನ್ನು ಅನುಶ್ರೀ ಅವರು 37 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕರ್ನಾಟಕದ ಮೂಲೆಮೂಲೆಗಳಲ್ಲಿ ಆಂಕರ್ ಅನುಶ್ರೀ ಅವರು ತುಂಬಾ ಫೇಮಸ್. ದೊಡ್ಡ ದೊಡ್ಡ ಸ್ಟಾರ್ ಕಲಾವಿದರ ಕಾರ್ಯಕ್ರಮದಲ್ಲಿ ಅನುಶ್ರೀ ಅವರು ಅಧ್ಬುತವಾಗಿ ಆಂಕರಿಂಗ್ ಮಾಡುತ್ತಾರೆ. ಇದೀಗ 37 ವರ್ಷ ವಯಸ್ಸಿನ ಅನುಶ್ರೀ ಅವರು ಮದುವೆಯಾಗುತ್ತಾರೆ ಎಂಬ ಗಾಸಿಪ್ ಎದ್ದಿದೆ. ಸೋಶಿಯಲ್ ಮೀಡಿಯಾದಲ್ಲಿ‌ ಸಾಕಷ್ಟು ಅಭಿಮಾನಿಗಳು ಅನುಶ್ರೀ ಅವರ ಮದುವೆ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ.

ನಟ ರಕ್ಷಿತ್ ಶೆಟ್ಟಿ ಹಾಗೂ ಅನುಶ್ರೀ ಅವರು ಮದುವೆ ಬಗ್ಗೆ ಎಲ್ಲೂ ಬಾಯಿಬಿಟ್ಟಿಲ್ಲ. ನಟ ರಕ್ಷಿತ್ ಶೆಟ್ಟಿ ಅವರು ಇನ್ನು ಹೆಚ್ಚಿನ ಪ್ರಮಾಣದಲ್ಲಿ ದೊಡ್ಡ ಮಟ್ಟದ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಪರಿಸ್ಥಿತಿಯಲ್ಲಿ ಮದುವೆ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದಿದ್ದಾರೆ ರಕ್ಷಿತ್ ಶೆಟ್ಟಿಯವರು. ಇನ್ನು ಅನುಶ್ರೀ ಮೇಡಂ ಅವರು ಸಾಕಷ್ಟು ಶ್ರಮ ಪಟ್ಟು ಆಂಕರ್ ವೃತ್ತಿಯಲ್ಲಿ ಸಾಧನೆ ಮಾಡಿದ ನಟಿ. ವಯಸ್ಸು 37 ದಾಟಿದ್ರು ಕೂಡ ಮದುವೆ ಬಗ್ಗೆ ಯಾವುದೇ ಚಿಂತೆ ಇಲ್ಲ‌ ಎಂದಿದ್ದಾರೆ ಅನುಶ್ರೀ.