ಚೈತ್ರ ಕುಂದಾಪುರ ಬಗ್ಗೆ ಸ್ಪೋ.ಟಕ ಮಾಹಿತಿ ಬಿಚ್ಚಿಟ್ಟ ರಕ್ಷಿತ್ ಶೆಟ್ಟಿ

 | 
ಕಿ

ದಿನಕ್ಕೊಂದು ರೀತಿ ತಿರುವು ಪಡೆಯುತ್ತಿರುವ ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಈಗ ಚೈತ್ರಾ ಅವರು ಜೈಲಿಗೆ ಸೇರುವವರೆಗೂ ಬೆಳವಣಿಗೆ ಕಂಡಿದೆ. ಚೈತ್ರಾ ವಿರುದ್ಧ ಸಿಸಿಟಿವಿ ಪೂಟೇಜ್, ಫೋನ್ ಸಂಭಾಷಣೆ ಆಡಿಯೋ ರೆಕಾರ್ಡ್ ಎಲ್ಲಾ ಸಾಕ್ಷಿಗಳೂ ಇದೆ. ಪ್ರಕರಣ ಹೊರಗೆ ಬಂದರೆ ಸರಿಯಿರಲ್ಲ, ನನಗೆ ಅಂಡರ್ ವರ್ಲ್ಡ್ ಪರಿಚಯವಿದೆ ಎಂದು ಬೆದರಿಕೆ ಹಾಕಿದ್ದು ಮಾತ್ರವಲ್ಲದೇ ಕಚೇರಿಗೆ ಬಂದು ಸೂಸೈಡ್ ಮಾಡಿಕೊಳ್ಳೋ ಬೆದರಿಕೆ ಕೂಡಾ ಹಾಕಿದ್ರು ಎಂದು ದೂರುದಾರ ಗೋವಿಂದ ಬಾಬು ಪೂಜಾರಿ ಆಪ್ತ ರಕ್ಷಿತ್ ಶೆಟ್ಟಿ ತಿಳಿಸಿದ್ದಾರೆ.

ಚೈತ್ರಾ ಬೆದರಿಕೆ ಹಾಕಿರೋದು, ಬ್ಲಾಕ್ ಮೇಲ್ ಮಾಡಿರೋದು, ತಪ್ಪೊಪ್ಪಿಗೆ ಮಾಡಿಕೊಂಡಿದ್ದು ಎಲ್ಲವೂ ಆಡಿಯೋ ರೆಕಾರ್ಡ್ ಹಾಗೂ ಸಿಸಿಟಿವಿ ದಾಖಲೆಗಳು ಇವೆ. ಚೈತ್ರಾ ಈ ವಿಚಾರದಲ್ಲಿ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಪ್ರಕರಣ ಏನಾದ್ರೂ ಹೊರಗೆ ಬಂದರೆ ಸರಿಯಿರಲ್ಲ, ನಂಗೆ ಅಂಡರ್ ವರ್ಲ್ಡ್ ನಲ್ಲಿಯೂ ಪರಿಚಯ ಇದ್ದಾರೆ ಎಂದು ಆರಂಭದಲ್ಲಿ ಗೋವಿಂದ ಬಾಬು ಪೂಜಾರಿಗೆ ಬೆದರಿಕೆ ಹಾಕಿದ್ದರು. ಅದಾದ ಬಳಿಕ ಕಚೇರಿಗೆ ಬಂದು ಸೂಸೈಡ್ ಮಾಡ್ತೀನಿ ಅಂತ ಕಣ್ಣೀರು ಹಾಕಿದ್ರು ಎಂದು ತಿಳಿಸಿದ್ದಾರೆ.

ಚೈತ್ರಾ ಹಾಗೂ ಗೋವಿಂದ ಬಾಬು ಪೂಜಾರಿ ಅವರ ನಡುವಿನ ಮಾತುಕತೆ, ಚೈತ್ರಾ ಆತ್ಮಹತ್ಯೆ ಬೆದರಿಕೆ ಎಲ್ಲವನ್ನು ನಾನು ಖುದ್ದು ಆಡಿಯೋ ಕೇಳಿಸಿಕೊಂಡಿದ್ದೇನೆ. ಅರ್ಧ ದುಡ್ಡು ಅಂದ್ರೆ 1 ಕೋಟಿ 70 ಲಕ್ಷ ರೂ. ವಾಪಸ್ ಕೊಡ್ತೀನಿ ಅಂತ ಹೇಳಿ ಮೋಸ ಮಾಡಿದ್ದು ನಿಜ ಅಂತ ಕಚೇರಿಗೆ ಬಂದು ಕಣ್ಣೀರು ಹಾಕಿದ್ದರು. ಇದೆಲ್ಲದರ ಸಿಸಿ ಟಿವಿ ಫೂಟೇಜ್ ಆಡಿಯೋ ರೆಕಾರ್ಡ್ ಇದೆ. ಚೈತ್ರಾ ಬೇರೆಯವರಲ್ಲ. 

ಅದರೆ ಹಿಂದುತ್ವ, ಹಿಂದೂ ಎಂದು ಹೀಗೆಲ್ಲಾ ಯಾಮಾರಿಸ್ತಾರೆ ಎಂದರೆ ಖಂಡಿತಾ ತಪ್ಪು ಎಂದು ಹೇಳಿಕೆ ನೀಡಿದರು. ಈ ಬಗ್ಗೆ ರಕ್ಷಿತ್ ಫೇಸ್‌ಬುಕ್‌ನಲ್ಲಿ ದೀರ್ಘವಾದ ಪೋಸ್ಟ್ ಹಂಚಿಕೊಂಡಿದ್ದಾರೆ. ಕೊನೆಗೆ ಸ್ವಲ್ಪ ದಿನದ ನಂತರ ಹಣ ವಾಪಸ್ ಕೊಡುವುದಾಗಿ ಹೇಳಿ ಅಲ್ಲಿಂದ ಕಾಲ್ಕಿತ್ತಿತ್ತು. ಇದೆಲ್ಲದರ ಬಗ್ಗೆ ಸಿಸಿಟಿವಿ ಫೂಟೇಜ್‌ಗಳಿವೆ, ಪೋನ್ ಸಂಭಾಷಣೆಗಳ ರೆಕಾರ್ಡ್‌ಗಳಿವೆ. 

ಇಷ್ಟೆಲ್ಲಾ ಇದ್ದರೂ ಆಟ ಆಡುವ ಈಕೆ ಮತ್ತು ತಂಡ, ಜೊತೆಗೆ ಆಕೆಯದೆ ಸರಿ ಎನ್ನುವ ಕೆಲವರು. ಡಿಫೆಂಡ್ ಮಾಡಿಕೊಳ್ಳೋಣ ಎಂದು ರಕ್ಷಿತ್ ಹೇಳಿದ್ದಾರೆ. ಕೊನೆಗೆ ಸ್ವಲ್ಪ ದಿನದ ನಂತರ ಹಣ ವಾಪಸ್ ಕೊಡುವುದಾಗಿ ಹೇಳಿ ಅಲ್ಲಿಂದ ಕಾಲ್ಕಿತ್ತಿತ್ತು. ಇದೆಲ್ಲದರ ಬಗ್ಗೆ ಸಿಸಿಟಿವಿ ಫೂಟೇಜ್‌ಗಳಿವೆ, ಪೋನ್ ಸಂಭಾಷಣೆಗಳ ರೆಕಾರ್ಡ್‌ಗಳಿವೆ. ಇಷ್ಟೆಲ್ಲಾ ಇದ್ದರೂ ಆಟ ಆಡುವ ಈಕೆ ಮತ್ತು ತಂಡ, ಜೊತೆಗೆ ಆಕೆಯದೆ ಸರಿ ಎನ್ನುವ ಕೆಲವರು. ಡಿಫೆಂಡ್ ಮಾಡಿಕೊಳ್ಳೋಣ ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.