ಕಮಲ್‌ಹಾಸನ್ ಮುಖಕ್ಕೆ ಉಗಿದ ರಂಗಣ್ಣ, ಶಿವಣ್ಣ ನೀನ್ನ ಮನೆಯಲ್ಲಿ ಇಟ್ಕೋ ಇದೆಲ್ಲ ಎಂದ alright ರಂಗ
May 31, 2025, 14:27 IST
|

ನಟರಾದ ಜಗ್ಗೇಶ್, ಚೇತನ್ ಅಹಿಂಸ, ನಟ ಶ್ರೀನಾಥ್, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಇನ್ನೂ ಕೆಲವರು ಈಗಾಗಲೇ ಕಮಲ್ ಹಾಸನ್ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಕಮಲ್ ಅವರು ವಿವಾದಾತ್ಮಕ ಹೇಳಿಕೆ ನೀಡಿದಾಗ ಅಲ್ಲಿಯೇ ಇದ್ದ ಶಿವರಾಜ್ ಕುಮಾರ್ ಅವರು ಈ ವರೆಗೆ ವಿವಾದದ ಬಗ್ಗೆ ಮಾತನಾಡಿರಲಿಲ್ಲ. ಆದರೆ ಈಗ ಕಾರ್ಯಕ್ರಮವೊಂದರಲ್ಲಿ ಈ ಬಗ್ಗೆ ಮಾತನಾಡಿದ್ದಾರೆ.
ಕಮಲ್ ಅವರು ಬಂದಿದ್ದಾಗ ಅವರು ಕನ್ನಡದ ಬಗ್ಗೆ, ಕರ್ನಾಟಕ, ಬೆಂಗಳೂರಿನ ಬಗ್ಗೆ ಬಹಳ ಹೆಮ್ಮೆಯಿಂದ ಮಾತನಾಡಿದರು. ಹಲವು ವಿಷಯಗಳನ್ನು ನೆನಪು ಮಾಡಿಕೊಂಡರು. ನಾನು ಅವರ ಬಹಳ ದೊಡ್ಡ ಅಭಿಮಾನಿ, ಅವರನ್ನು ನೋಡಿ ನಾನು ಸ್ಪೂರ್ತಿ ಪಡೆದಿದ್ದೀನಿ. ನಮ್ಮನ್ನು ಗೌರವದಿಂದ ಸಮಾರಂಭಕ್ಕೆ ಕರೆದಿದ್ದರು, ಅದೇ ಗೌರವದಿಂದ ನಾನೂ ಸಹ ಹೋಗಿದ್ದೆ. ಅವರು ದೊಡ್ಡವರು, ಅವರಿಗೆ ಗೊತ್ತಾಗುತ್ತೆ, ಯಾವುದಕ್ಕೇ ಏನು ಮಾಡಬೇಕೊ ಅದನ್ನು ಅವರು ಮಾಡಿಯೇ ಮಾಡುತ್ತಾರೆ ಎಂದಿದ್ದಾರೆ ಶಿವರಾಜ್ ಕುಮಾರ್. ಆ ಮೂಲಕ ಕಮಲ್ ಅವರು ಸ್ಪಷ್ಟನೆ ನೀಡುತ್ತಾರೆ ಎಂದಿದ್ದಾರೆ.
ಆದರೆ ಇದೀಗ ಹಲವರು ಜನ ಶಿವರಾಜ್ ಕುಮಾರ್ ವಿರುದ್ಧ ಸಿಡಿದೆದ್ದಿದ್ದು ನಮ್ಮ ಭಾಷೆಯ ಕುರಿತು ನಿಮಗೆ ಹೇಳೋಕೆ ಏನಾಗಿತ್ತು.ಬಹುಭಾಷಾ ನಟ ಕಮಲ್ ಹಾಸನ್ ಜತೆ ನಟ ಶಿವರಾಜ್ ಕುಮಾರ್‌ಗೆ ಸ್ನೇಹ ಇದ್ದರೆ ಮನೆಗೆ ಕರೆದು ಊಟ ಹಾಕಿಸಲಿ. ಅದರ ಬದಲಾಗಿ ಕನ್ನಡದ ಬಗ್ಗೆ ತಪ್ಪಾಗಿ ಮಾತನಾಡಿದ ಕಮಲ್ ಹಾಸನ್ ಅವರನ್ನು ರಕ್ಷಣೆ ಮಾಡೋದು ಬೇಡ.ಕನ್ನಡಕ್ಕೆ ಸಾಯುತ್ತೇನೆ ಎಂದು ಶಿವರಾಜ್ ಕುಮಾರ್ ಹೇಳಿಕೆ ನೀಡುತ್ತಾರೆ.
ಹೀಗಿರುವಾಗ ಕನ್ನಡದ ತಾಯಿಗೆ ತಮಿಳುನಾಡಿನಲ್ಲಿ ಅವಮಾನ ಆದಾಗ ಸುಮ್ಮನಿದ್ದಿದ್ದು, ರಕ್ಷಣೆ ಮಾಡುತ್ತಿರುವುದು ಸರಿಯಲ್ಲ ಎಂದು ಅಭಿಮಾನಿಗಳು ಕಾಮೆಂಟ್ ಮಾಡ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023