350 ದಿನಗಳ ನಂತರ ನಟ ದಶ೯ನ್ ನನ್ನು ಭೇಟಿ ಮಾಡಲು ಮನಸ್ಸು ಮಾಡಿದ ರೇಣುಕಾಸ್ವಾಮಿ ಕುಟುಂಬ, ಕಾರಣ ಏನು ಗೊತ್ತಾ
Jul 24, 2025, 15:22 IST
|

ಕನ್ನಡ ಸಿನಿಮಾ ರಂಗದ ಹೀರೋ ಅಂತಾನೇ ಕರೆಸಿಕೊಳ್ಳುತ್ತಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜಾಮೀನು ಅಂದ್ರೆ ಬೇಲ್ ಈಗ ರದ್ದು ಆಗುವ ಆತಂಕ & ಭಯ ಕಾಡುತ್ತಿದೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ ಮತ್ತೆ ಬಳ್ಳಾರಿ ಜೈಲಿಗೆ ಹಾಕುತ್ತಾರಾ? ಕನ್ನಡ ಸಿನಿಮಾ ರಂಗದ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಹಾಕುತ್ತಾರಾ? ಎಂಬ ಚಚೆ೯ಗಳು ಜೋರಾಗಿ ಕೇಳಿ ಬರುತ್ತಿವೆ.
ಅಂದಹಾಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜಾಮೀನು ವಿಚಾರ ಮತ್ತೆ ಚರ್ಚೆಗೆ ಬಂದ ನಂತರ, ಭಾರಿ ದೊಡ್ಡ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಅದರಲ್ಲೂ 350 ದಿನಗಳ ನಂತರ ರೇಣುಕಾಸ್ವಾಮಿ ಹೆಂಡತಿ & ಅಪ್ಪ, ಅಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಭೇಟಿಗೆ ನಿರ್ಧಾರ ಮಾಡಿದ್ದಾರೆ. ಈ ಮೂಲಕ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜೊತೆಗೆ ಕುಟುಂಬದ ಸದಸ್ಯರು ಮಾತುಕತೆ ನಡೆಸಲಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿಯು ಹೊರಬಿದ್ದಿಲ್ಲ. ಈ ಬಗ್ಗೆ ರೇಣುಕಾಸ್ವಾಮಿ ಕುಟುಂಬದ ಸದಸ್ಯರಾಗಲಿ ಅಥವಾ ಇನ್ಯಾರೇ ಆಗಲಿ ಭೇಟಿಯ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ. ಹೀಗಾಗಿ ಕುತೂಹಲ ಕೂಡ ಡಬಲ್ ಆಗಿದ್ದು, ಅಕಸ್ಮಾತ್ ಈ ರೀತಿಯ ಮಾತುಕತೆ ನಡೆದರೆ ನಟ ದರ್ಶನ್ ತೂಗುದೀಪ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಲಿದೆ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023