ವೇಶ್ಯೆ ಬಂಗಲೆ ನಿರ್ಮಾಣ ಮಾಡಿ ಗಂಟೆಗೆ 50 ಸಾವಿರ ಡೀಲ್, ಭಾರತೀಯ ಉದ್ಯಮಿಯ ಜೊತೆ ನಟಿಯರ ಕೈಚಳಕ
Apr 15, 2025, 10:04 IST
|

ಈ ಹಿನ್ನಲೆಯಲ್ಲಿ ಭಾರತದ ಉದ್ಯಮಿಯನ್ನು ಅಮೇರಿಕಾದಲ್ಲಿ ಬಂಧಿಸಿದ್ದಾರೆ. ಹೌದು, ಹಾರ್ವರ್ಡ್ ವಿಶ್ವವಿದ್ಯಾನಿಲಯ ದ ಬಳಿ ಇರುವ ಐಷಾರಾಮಿ ಅಪಾರ್ಟ್ಮೆಂಟ್ ಗಳಲ್ಲಿ ಅಕ್ರಮ ವೇಶ್ಯಾಗೃಹ ನಡೆಸುತ್ತಿದ್ದ ಪ್ರಕರಣದಲ್ಲಿ ಇವರ ಹೆಸರು ಕೇಳಿ ಬಂದಿದೆ.ಈ ಹೈಟೆಕ್ ವೇಶ್ಯಾಗೃಹದಲ್ಲಿ ವ್ಯಕ್ತಿಗಳು ಸಂಭೋಗಕ್ಕಾಗಿ ಒಂದು ಗಂಟೆಗೆ 600 ಡಾಲರ್ ಅಂದರೆ ಸರಿಸುಮಾರು 50 ಸಾವಿರ ರೂಪಾಯಿ ಮೊತ್ತವನ್ನು ಪಾವತಿಸಬೇಕಾಗಿತ್ತು.
ಅದಲ್ಲದೇ ಈ ಹಗರಣದಲ್ಲಿ ವಿಶ್ವದ ಖ್ಯಾತ ಕಂಪನಿಗಳ ಸಿಇಒಗಳು, ವೈದ್ಯರು, ವಕೀಲರು, ಸರ್ಕಾರಿ ಗುತ್ತಿಗೆದಾರರು, ಸಾರ್ವಜನಿಕ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಇದರಲ್ಲಿ ಗ್ರೇಡಿಯಂಟ್ ಎಂಬ ಸ್ವಚ್ಛ ನೀರಿಗೆ ಸಂಬಂಧಿಸಿದ ಸ್ಟಾರ್ಟ್‌ಅಪ್ ಭಾರತೀಯ ಮೂಲದ ಸಿಇಒ ಅನುರಾಗ್ ಬಾಜಪೇಯಿ ಭಾಗಿಯಾಗಿದ್ದರು ಎನ್ನುವುದು ತನಿಖೆಯಿಂದ ತಿಳಿದು ಬಂದಿದೆ. ಅದಲ್ಲದೆ, ಈ ಹೈಟೆಕ್ ವೇಶ್ಯಾಗೃಹಕ್ಕೆ ಬರುವ ವ್ಯಕ್ತಿಗಳು ಗುರುತಿನ ಚೀಟಿ, ಉದ್ಯೋಗದ ವಿವರ ಮತ್ತು ಯಾರ ಶಿಫಾರಸ್ಸಿನ ಮೂಲಕ ಬಂದಿದ್ದಾರೆ ಎಂಬ ಮಾಹಿತಿ ನೀಡುತ್ತಿದ್ದರು ಎಂದು ತಿಳಿದು ಬಂದಿದೆ.
ಅದಲ್ಲದೇ, ಈ ವೇಶ್ಯಾಗೃಹ ಹಗರಣದಲ್ಲಿ ಅನುರಾಗ್ ಬಾಜಪೇಯಿ ಹೆಸರು ಕೇಳಿ ಬರುತ್ತಿದ್ದಂತೆ ಗ್ರೇಡಿಯಂಟ್ ತನ್ನ ಸಿಇಒ ಪರವಾಗಿ ನಿಂತುಕೊಳ್ಳುವ ಮೂಲಕ ಹೇಳಿಕೆ ನೀಡಿದೆ. ಹೌದು, ಗ್ರೇಡಿಯಂಟ್ ಪ್ರತಿನಿಧಿ ಫೆಲಿಕ್ಸ್ ವಾಂಗ್ ಪ್ರತಿಕ್ರಿಯೆ ನೀಡಿದ್ದು “ನಾವು ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇಡುತ್ತೇವೆ. ಇದು ಸರಿಯಾದ ಸಮಯದಲ್ಲಿ ಅನುಕೂಲಕರವಾಗಿ ಪರಿಹರಿಸಲ್ಪಡುತ್ತದೆ ಎನ್ನುವ ವಿಶ್ವಾಸ ನಮಗಿದೆ. ಅದಲ್ಲದೆ ಗ್ರೇಡಿಯಂಟ್ ತಾಂತ್ರಿಕ ನಾವೀನ್ಯತೆಯಲ್ಲಿ ತನ್ನ ಶ್ರೇಷ್ಠತೆ ಮುಂದುವರಿಸುತ್ತದೆ. ಈ ಮೂಲಕ ಶುದ್ಧ ನೀರನ್ನು ನೀಡುವ ಧ್ಯೇಯದತ್ತ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023